ಮಂಗಳೂರು ದಸರಾ ಉದ್ಘಾಟನೆಗೆ ಸಿಎಂ
Team Udayavani, Sep 23, 2018, 10:13 AM IST
ಮಂಗಳೂರು: ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಅ. 10 ರಿಂದ 19ರ ವರೆಗೆ ನಡೆಯುವ ನವರಾತ್ರಿ ಉತ್ಸವ- ಮಂಗಳೂರು ದಸರಾ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನೆರವೇರಿಸಲಿದ್ದಾರೆ ಎಂದು ಮಾಜಿ ಕೇಂದ್ರಸಚಿವ ಜನಾರ್ದನ ಪೂಜಾರಿ ತಿಳಿಸಿದ್ದಾರೆ. 10 ದಿನಗಳ ಕಾಲ ಮಂಗಳೂರು ದಸರಾ ಅದ್ದೂರಿಯಾಗಿ ನಡೆಯಲಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕ್ರೈಸ್ತ ಸಮುದಾಯದ ನಿಂದನಾತ್ಮಕ ಹೇಳಿಕೆಗೆ ಪ್ರತಾಪ್ ಸಿಂಹ ಕ್ಷಮೆಯಾಚಿಸಬೇಕು : ಜೆ.ಆರ್ ಲೋಬೋ
“ಸೈನ್ಯಕ್ಕೆ ಸೇರುವ ಯುವಕರಿಗೆ ತರಬೇತಿ ಅಗತ್ಯ’
ಮಂಗಳೂರು: ನಗರದ ಸಮಗ್ರ ಅಭಿವೃದ್ಧಿಗೆ ಆದ್ಯತೆ: ನೂತನ ಮೇಯರ್ ಪ್ರೇಮಾನಂದ ಶೆಟ್ಟಿ
ಮಂಗಳೂರು ಪಾಲಿಕೆ ಮೇಯರ್ ಆಗಿ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಆಗಿ ಸುಮಂಗಲಾ ರಾವ್ ಆಯ್ಕೆ
ಮಂಗಳೂರು ಜೈಲು ಮೇಲ್ದರ್ಜೆಗೇರಿಸಲಾಗುವುದು; ಗಾಂಜಾ ಬಳಕೆ ತಡೆಗೆ ಕ್ರಮ: ಅಲೋಕ್ ಕುಮಾರ್