Udayavni Special

ಎಳನೀರು: ಅಡಿಕೆ ಬೆಳೆಗಾರರನ್ನು ನಿದ್ದೆಗೆಡಿಸಿದ ಸುಳಿ ಕೊಳೆರೋಗ


Team Udayavani, Oct 7, 2020, 12:08 PM IST

puttur-tdy-1

ಬೆಳ್ತಂಗಡಿ, ಅ. 6: ಅಡಿಕೆ ಬೆಳೆಗೆ ಬಂಗಾರದ ಬೆಲೆ ಬರುವ ಕಾಲದಲ್ಲೇ ಬೆಳ್ತಂಗಡಿ ತಾಲೂಕಿನ ಕೆಲವೆಡೆ ಸುಳಿ ಕೊಳೆ ರೋಗ ಬಾಧಿಸುತ್ತಿರುವ ಮುನ್ಸೂಚನೆ ಗೋಚರಿಸಿದ್ದು ಕೃಷಿಕರನ್ನು  ಸಂಕಷ್ಟಕ್ಕೆ ದೂಡು ವಂತೆ ಮಾಡಿದೆ.

ಬೆಳ್ತಂಗಡಿ ತಾಲೂಕಿನ ಎಳನೀರು ವ್ಯಾಪ್ತಿಯಲ್ಲಿ   150ರಿಂದ 200 ಎಕ್ರೆ ಅಡಿಕೆ ಕೃಷಿ ಭೂಮಿಯಲ್ಲಿ ಸುಳಿಕೊಳೆರೋಗ ಬಾಧಿಸಿ ರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಹಿಂಗಾರ, ಎಲೆಗಳು ನಸು ಕಂದುಬಣ್ಣಕ್ಕೆ ತಿರುಗಿ ಮರಗಳು ಸಾಯಲಾರಂಭಿಸಿವೆ.

ಕಳೆದ ವರ್ಷ ಬರ, ಈ ವರ್ಷ ಕೋವಿಡ್ ಮಧ್ಯೆ ಒಂದಷ್ಟು ಅಡಿಕೆ ಬೆಲೆ ಏರಿಕೆಯಾಗುವ ಸಮಯದಲ್ಲಿ ಈ ರೀತಿಯ ಕೊಳೆರೋಗ ಬಾಧಿಸಿರುವುದು ಇಳುವರಿಗೆ ಕುತ್ತು ತಂದಿದೆ. 2019ರ ಮಾರ್ಚ್‌ ಅವಧಿಯಲ್ಲಿ ಗರಿಷ್ಠ ತಾಪಮಾನ ತಲುಪಿದ ಪರಿಣಾಮ ಸುಳ್ಯ, ಬಂಟ್ವಾಳ, ಬೆಳ್ತಂಗಡಿಯ ಬಹುತೇಕ ಪ್ರದೇಶಗಳಲ್ಲಿ ದಿನಕ್ಕೆ ನಾಲ್ಕು ತಾಸು ನೀರು ಹಾಯಿಸುವ ತೋಟಗಳಲ್ಲೂ(ರೆಡ್‌ಮೈಟ್‌) ರೋಗ ಬಾಧಿಸಿ ಇಳುವರಿ ಕಡಿಮೆಯಾಗಿತ್ತು. 2019ರಲ್ಲಿ ಜಿಲ್ಲೆಯ 33,595 ಹೆಕ್ಟೇರ್‌ ಪ್ರದೇಶದಲ್ಲಿ ಶೇ. 33ಕ್ಕಿಂತ ಹೆಚ್ಚು (ಫೈಟೋ ಥೆರಾ ಆರೆಕಿಯಾ) ಕೊಳೆರೋಗವಿರುವ ಪ್ರದೇಶವನ್ನು ಗುರುತಿಸಲಾಗಿತ್ತು. ಜತೆಗೆ ಮೇ ತಿಂಗಳಲ್ಲಿ ಅಡಿಕೆ ಸಸಿಗೆ ರೆಡ್‌ಮೈಟ್‌ ಬಾಧಿಸುತ್ತಿತ್ತು. ಪ್ರಸಕ್ತ ಮಳೆಗಾಲದಲ್ಲೇ ಅಡಿಕೆ ಸಸಿಗಳು ಕರಟುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಮೂರು ವಿಧದ ಕೊಳೆ ರೋಗ :  ಅಡಿಕೆಗೆ ಸಾಮಾನ್ಯವಾಗಿ ಮೂರು ವಿಧದ ಕೊಳೆರೋಗ ಬಾಧಿಸುತ್ತಿವೆ. ಅದನ್ನು ಸುಳಿ ಕೊಳೆರೋಗ, ಕಾಯಿಕೊಳೆರೋಗ, ಬುಡ ಕೊಳೆರೋಗ ಎಂದು ವಿಂಗಡಿಸಲಾಗುತ್ತದೆ ಎಂದು ಸಾವಯವ ಕೃಷಿ ತಜ್ಞ ಪ್ರಭಾಕರ ಮಯ್ಯ ತಿಳಿಸಿದ್ದಾರೆ.

ಭೇಟಿ ನೀಡಿ ಪರಿಶೀಲನೆ : ಎಳನೀರು ಪ್ರದೇಶದ ಅಡಿಕೆ ತೋಟಗಳಿಗೆ ರೋಗ ಆವರಿಸಿರುವ ಕುರಿತು ಮಾಹಿತಿ ಲಭಿಸಿದೆ. ಅ. 7ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ಬಳಿಕ ವಷ್ಟೇ ಯಾವ ರೋಗಬಾಧೆ ಹಾಗೂ ಅದಕ್ಕೆ ಅವಶ್ಯವಿರುವ ಕೀಟನಾಶಕ ಬಳಸಲು ಮಾಹಿತಿ ನೀಡಲಾಗುವುದು.  –ಕೆ.ಎಸ್‌.ಚಂದ್ರಶೇಖರ್‌,  ಹಿರಿಯ ತೋಟಗಾರಿಕೆ ನಿರ್ದೇಶಕ, ಬೆಳ್ತಂಗಡಿ ತೋಟಗಾರಿಕೆ ಇಲಾಖೆ

ಕಳೆದ ವರ್ಷದಿಂದ ಎಳನೀರು ಸುತ್ತಮುತ್ತ ಪ್ರದೇಶದಲ್ಲಿ ರೋಗ ಬಾಧಿಸಿದ್ದು, ಕೃಷಿ ನಾಶವಾಗುವ ಭೀತಿ ಎದುರಾಗಿದೆ. ಪ್ರತಿ ವರ್ಷ 10 ಕ್ವಿಂಟಾಲ್‌ ಫಸಲು ಬರುತ್ತಿದ್ದಲ್ಲಿ 2 ಕ್ವಿಂಟಾಲ್‌ ಫಸಲು ಬರುತ್ತಿದೆ. ಇದೀಗ ಸಂಸೆ ಕಡೆಗೂ ರೋಗ ಹರಡುತ್ತಿದೆ.  –ಪ್ರಕಾಶ್‌ ಕುಮಾರ್‌ ಜೈನ್‌,  ಎಳನೀರು

 

 –ಚೈತ್ರೇಶ್‌ ಇಳಂತಿಲ

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕರಾವಳಿಯಲ್ಲಿ ವಿಶ್ವ ಮಟ್ಟದ ಅಕ್ವೇರಿಯಂ

ಕರಾವಳಿಯಲ್ಲಿ ವಿಶ್ವ ಮಟ್ಟದ ಅಕ್ವೇರಿಯಂ

ಎಲ್ಲ ಜಿಲ್ಲೆಗಳಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆಗೆ ತೀರ್ಮಾನ

ಎಲ್ಲ ಜಿಲ್ಲೆಗಳಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆಗೆ ತೀರ್ಮಾನ

ಸೂರ್ಯನ ಬೆಳಕು ಬೀಳುವ ಚಂದ್ರನ ಮೇಲ್ಮೈನಲ್ಲೂ ಜಲಕಣ!

ಸೂರ್ಯನ ಬೆಳಕು ಬೀಳುವ ಚಂದ್ರನ ಮೇಲ್ಮೈನಲ್ಲೂ ಜಲಕಣ!

ಅಮಿತಾಭ್‌ಗೆ “ವಿಶ್ವಾಸಾರ್ಹ” ಪಟ್ಟ; “ನಂಬಿಕಸ್ಥ” ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ

ಅಮಿತಾಭ್‌ಗೆ “ವಿಶ್ವಾಸಾರ್ಹ” ಪಟ್ಟ; ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ “ನಂಬಿಕಸ್ಥ” ಪಟ್ಟ

ಅಪ್ಪ-ಮಗನಿಗೆ 7 ಗಂಟೆ ಪೊಲೀಸರಿಂದ ಚಿತ್ರಹಿಂಸೆ!

ಅಪ್ಪ-ಮಗನಿಗೆ 7 ಗಂಟೆ ಪೊಲೀಸರಿಂದ ಚಿತ್ರಹಿಂಸೆ!

IPL 2020‌ : ಹೈದರಾಬಾದ್‌, ಡೆಲ್ಲಿ ಮುಖಾಮುಖಿ: ವಾರ್ನರ್ ಪಡೆಗೆ 88 ರನ್ ಗಳ ಗೆಲುವು

IPL 2020‌ : ಹೈದರಾಬಾದ್‌, ಡೆಲ್ಲಿ ಮುಖಾಮುಖಿ: ಡೇವಿಡ್‌ ವಾರ್ನರ್‌ಗೆ ಗೆಲುವಿನ ಗಿಫ್ಟ್‌

ಉಪ್ಪಿನಂಗಡಿ: ಚೂರಿಯಿಂದ ತಿವಿದು 4 ಲ.ರೂ. ದರೋಡೆ

ಉಪ್ಪಿನಂಗಡಿ: ಚೂರಿಯಿಂದ ತಿವಿದು 4 ಲ.ರೂ. ದರೋಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ವೋದ್ಯೋಗಕ್ಕೆ ಜೀವಾಮೃತವಾದ ಕೃಷಿ ಕಾಯಕ

ಸ್ವೋದ್ಯೋಗಕ್ಕೆ ಜೀವಾಮೃತವಾದ ಕೃಷಿ ಕಾಯಕ

ಉಪ್ಪಿನಂಗಡಿ: ಚೂರಿಯಿಂದ ತಿವಿದು 4 ಲ.ರೂ. ದರೋಡೆ

ಉಪ್ಪಿನಂಗಡಿ: ಚೂರಿಯಿಂದ ತಿವಿದು 4 ಲ.ರೂ. ದರೋಡೆ

ಬೆಳ್ತಂಗಡಿ: ನಾಪತ್ತೆಯಾಗಿದ್ದ ನಿವೃತ್ತ ಮುಖ್ಯೋಪಾಧ್ಯಾಯರ ಶವ ಬಿಸಿಲೆ ಘಾಟ್‌ನಲ್ಲಿ ಪತ್ತೆ

ಬೆಳ್ತಂಗಡಿ: ನಾಪತ್ತೆಯಾಗಿದ್ದ ನಿವೃತ್ತ ಮುಖ್ಯೋಪಾಧ್ಯಾಯರ ಶವ ಬಿಸಿಲೆ ಘಾಟ್‌ನಲ್ಲಿ ಪತ್ತೆ

ಭಕ್ತಕೋಡಿ ಸ್ವಿಫ್ಟ್- ಓಮ್ನಿ ಅಪಘಾತ: ಗಾಯಗೊಂಡಿದ್ದ ಓಮ್ನಿ ಚಾಲಕ ಸಾವು

ಭಕ್ತಕೋಡಿ ಸ್ವಿಫ್ಟ್- ಓಮ್ನಿ ಅಪಘಾತ: ಗಾಯಗೊಂಡಿದ್ದ ಓಮ್ನಿ ಚಾಲಕ ಸಾವು

ಸುರೇಂದ್ರ ಬಂಟ್ವಾಳ ಹತ್ಯೆ ಪ್ರಕರಣ; ಇಬ್ಬರು ಆರೋಪಿಗಳ ದಸ್ತಗಿರಿ

ಸುರೇಂದ್ರ ಬಂಟ್ವಾಳ ಹತ್ಯೆ ಪ್ರಕರಣ; ಇಬ್ಬರು ಆರೋಪಿಗಳ ದಸ್ತಗಿರಿ

MUST WATCH

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!ಹೊಸ ಸೇರ್ಪಡೆ

ಸ್ವೋದ್ಯೋಗಕ್ಕೆ ಜೀವಾಮೃತವಾದ ಕೃಷಿ ಕಾಯಕ

ಸ್ವೋದ್ಯೋಗಕ್ಕೆ ಜೀವಾಮೃತವಾದ ಕೃಷಿ ಕಾಯಕ

ಕಟಪಾಡಿ : ಶಿಥಿಲಾವಸ್ಥೆಯಲ್ಲಿ ಓವರ್‌ಹೆಡ್‌ ಟ್ಯಾಂಕ್‌

ಕಟಪಾಡಿ : ಶಿಥಿಲಾವಸ್ಥೆಯಲ್ಲಿ ಓವರ್‌ಹೆಡ್‌ ಟ್ಯಾಂಕ್‌

ಕರಾವಳಿಯಲ್ಲಿ ವಿಶ್ವ ಮಟ್ಟದ ಅಕ್ವೇರಿಯಂ

ಕರಾವಳಿಯಲ್ಲಿ ವಿಶ್ವ ಮಟ್ಟದ ಅಕ್ವೇರಿಯಂ

ಎಲ್ಲ ಜಿಲ್ಲೆಗಳಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆಗೆ ತೀರ್ಮಾನ

ಎಲ್ಲ ಜಿಲ್ಲೆಗಳಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆಗೆ ತೀರ್ಮಾನ

ಸೂರ್ಯನ ಬೆಳಕು ಬೀಳುವ ಚಂದ್ರನ ಮೇಲ್ಮೈನಲ್ಲೂ ಜಲಕಣ!

ಸೂರ್ಯನ ಬೆಳಕು ಬೀಳುವ ಚಂದ್ರನ ಮೇಲ್ಮೈನಲ್ಲೂ ಜಲಕಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.