ಬೆಳ್ತಂಗಡಿ: ಕದ್ದ ಬೈಕ್‌ನಲ್ಲಿ ಹುಡುಗಿ ಜೊತೆ ಯುವಕನ ಜಾಲಿ ರೈಡ್…


Team Udayavani, Dec 18, 2022, 7:15 AM IST

ಕಾಲೇಜು ಯುವಕನ ಬೈಕ್‌ ಕಳ್ಳತನ; ದೃಶ್ಯ ಸಿಸಿ ಕೆಮರಾದಲ್ಲಿ ಸೆರೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಖಾಸಗಿ ಬಸ್‌ ನಿಲ್ದಾಣದ ಬಳಿ ಕಾಲೇಜು ವಿದ್ಯಾರ್ಥಿಯೋರ್ವ ನಿಲ್ಲಿಸಿದ್ದ ಬೈಕ್‌ ಕಳ್ಳತನ ಮಾಡಿದ ಘಟನೆ ಡಿ. 16ರಂದು ನಡೆದಿದೆ.

ಮೂಡುಬಿದಿರೆ ಖಾಸಗಿ ಕಾಲೇಜೊಂದರ ವಿದ್ಯಾರ್ಥಿ ಶಿಶಿಲ ಗ್ರಾಮದ ಕಂಚಿನಡ್ಕ ನಿವಾಸಿ ಜೀವನ್‌ ಅವರು ಸಂಬಂಧಿಕರ ಮನೆಯಾದ ಧರ್ಮಸ್ಥಳದಿಂದ ಕಾಲೇಜು ತೆರಳುತ್ತಿದ್ದರು. ಅಂತೆಯೇ ಡಿ. 16ರಂದು ಬೆಳಗ್ಗೆ ಧರ್ಮಸ್ಥಳದಲ್ಲಿ ತನ್ನ ಬೈಕ್‌ ಅನ್ನು ನಿಲುಗಡೆಗೊಳಿಸಿ ಕಾಲೇಜಿಗೆ ತೆರಳಿದ್ದರು. ಮಧ್ಯಾಹ್ನ ಕಾಲೇಜಿನಿಂದ ವಾಪಸ್‌ ಬಂದಾಗ ಬೈಕ್‌ ನಾಪತ್ತೆಯಾಗಿತ್ತು. ಕಳವಾದ ಬೈಕ್‌ ಮೌಲ್ಯ ಅಂದಾಜು 15,000 ರೂ. ಆಗಬಹುದೆಂದು ಅಂದಾಜಿಸಲಾಗಿದ್ದು, ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕದ್ದ ಬೈಕ್‌ನಲ್ಲಿ ಓರ್ವ ಹುಡುಗ ಹಾಗೂ ಹುಡುಗಿ ಹೋಗುತ್ತಿರುವ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.