‘ಯಶಸ್ಸು ಪಡೆಯಲು ಆತ್ಮವಿಶ್ವಾಸ, ಉತ್ತಮ ಸಂವಹನ ಆವಶ್ಯಕ’

Team Udayavani, Apr 27, 2018, 12:12 PM IST

27-April-10.jpg

ಬಂಟ್ವಾಳ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸನ್ನು ಪಡೆಯಲು ಆತ್ಮವಿಶ್ವಾಸ, ಉತ್ತಮ ಸಂವಹನೆ ಮತ್ತು ಸಾಮಾನ್ಯಜ್ಞಾನ ಅತಿ ಆವಶ್ಯಕ. ನಿಮಗೆ ಸಿಕ್ಕಿದ ಅವಕಾಶಗಳನ್ನು ಕಳೆದುಕೊಳ್ಳದೆ ಸದುಪಯೋಗಪಡಿಸಿಕೊಂಡು, ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಿ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಸಂಯೋಜಕಿ ಡಾ| ಅನಸೂಯಾ ರೈ ಹೇಳಿದರು.

ಅವರು ಎ. 26ರಂದು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿನ ಸ್ನಾತಕೋತ್ತರ ವಿಭಾಗದ ವಾರ್ಷಿಕೋತ್ಸವ
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಡಾ| ಪಾಂಡುರಂಗ ನಾಯಕ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಆಯೋಜಕರನ್ನು ಅಭಿನಂದಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿಭಾಗದ ಮುಖ್ಯಸ್ಥರಾದ ನೆಲ್ಸನ್‌ ಮರ್ವಿನ್‌ ಫೆರ್ನಾಂಡಿಸ್‌ ಸ್ನಾತಕೋತ್ತರ ವಿಭಾಗದ ವಾರ್ಷಿಕ ವರದಿ ಮಂಡಿಸಿದರು. ಸ್ನಾತಕೋತ್ತರ ವಿಭಾಗದ ಉಪನ್ಯಾಸಕ ಮಂಜುಳಾ ಡಿ., ಅಕ್ಷತಾ, ಸ್ವಾತಿ ಶೆಟ್ಟಿ ಡಿ., ಚಂದ್ರಿಕಾ ಉಪಸ್ಥಿತರಿದ್ದರು.

ವಾಣಿಜ್ಯ ಸಂಘದ ಉಪಕಾರ್ಯದರ್ಶಿ ದೀಪಕ್‌ ಕೆ.ವಿ. ಸ್ವಾಗತಿಸಿ, ಕಾರ್ಯದರ್ಶಿ ಪ್ರೀತಿ ಪೈ ವಂದಿಸಿದರು. ರಿದಿಶಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಅನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.

ಟಾಪ್ ನ್ಯೂಸ್

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.