ಕಾಂಗ್ರೆಸ್‌ಗೆ ನಕಲಿ ಮತದಾರರ ಹೆಸರು ಡಿಲೀಟ್‌ ಆಗುವ ಭಯ: ಬೊಮ್ಮಾಯಿ  

Team Udayavani, Nov 19, 2022, 4:27 PM IST

ಕಾಂಗ್ರೆಸ್‌ಗೆ ನಕಲಿ ಮತದಾರರ ಹೆಸರು ಡಿಲೀಟ್‌ ಆಗುವ ಭಯ: ಬೊಮ್ಮಾಯಿ  

ಮಂಗಳೂರು: ಕಾಂಗ್ರೆಸ್‌ನವರಿಗೆ ತಮ್ಮ ನಕಲಿ ಮತದಾರರ ಹೆಸರು ಡಿಲೀಟ್‌ ಆಗುತ್ತದೆ ಎನ್ನುವ ಭಯದಿಂದ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಅವರ ಆರೋಪಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಆರೋಪದ ಬಗ್ಗೆ ಮಂಗಳೂರಿನಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಪ್ರತಿವರ್ಷ ಸೇರಿದಂತೆ ಚುನಾವಣೆ ಸಂದರ್ಭದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತದೆ. ಇದು ಚುನಾವಣಾ ಆಯೋಗದ ನಿರಂತರ ಪ್ರಕ್ರಿಯೆ. 18 ವರ್ಷ ಆದವರು ಹೊಸದಾಗಿ ಸೇರ್ಪಡೆಯಾಗುತ್ತಾರೆ. ಊರು ಬಿಟ್ಟು ಹೋಗುವವರು, ಮನೆ ಖಾಲಿ ಮಾಡಿ ಹೋಗುವವರು, ಎರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಇರುವುದು ಇವೆಲ್ಲವನ್ನು ಪರಿಷ್ಕರಣೆ ಮಾಡಬೇಕು. ಇದಕ್ಕೂ ಸರ್ಕಾರಕ್ಕೂ ಸಂಬಂಧವಿಲ್ಲ ಎಂದರು.

ವಿರೋಧ ಪಕ್ಷದವರು ನ್ಯಾಯಮೂರ್ತಿಗಳಿಂದ ತನಿಖೆಗೆ ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅವರು ಅಧಿಕಾರದಲ್ಲಿದ್ದಾಗ ಬಿಡಿಎ ವಿಚಾರದಲ್ಲಿ ನ್ಯಾಯಾಂಗ ತನಿಖೆಯಾದಾಗ ಅದರಿಂದ ಪಾರಾಗಲು ಅನುಕೂಲವಾಯಿತು. ಈ ವಿಚಾರವಾಗಿ ಪೊಲೀಸ್‌ ಇಲಾಖೆ ಕೆಲಸ ಮಾಡುತ್ತದೆ. ದೂರು ನೀಡಿದ ಒಂದೇ ದಿನದಲ್ಲಿ ಆರೋಪಿಗಳ ಬಂಧವವೂ ಆಗಿದೆ. ತೀವ್ರಗತಿಯಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.