ಕಾಂಗ್ರೆಸ್ ಪಕ್ಷಕ್ಕೆ ಸಿದ್ದು ಶನಿ ಇದ್ದಂತೆ: ಪೂಜಾರಿ
Team Udayavani, Nov 5, 2019, 8:58 PM IST
ಮಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಶನಿ ಇದ್ದಂತೆ ಎಂದು ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ನ ಹಿರಿಯ ಮುಖಂಡ ಜನಾರ್ದನ ಪೂಜಾರಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವ ರು, ಸಿದ್ದರಾಮಯ್ಯ ಪಕ್ಷವನ್ನು ಮುಗಿಸಿಯೇ ಹೋಗುತ್ತಾರೆ. ದೇವರಿಗೂ ಅದು ಗೊತ್ತಿದೆ. ಹೈಕಮಾಂಡ್ ಅವರಿಗೆ ಹೆಚ್ಚು ಅಧಿಕಾರ ಕೊಟ್ಟು ತಪ್ಪು ಮಾಡುತ್ತಿದೆ. ಈ ಹೇಳಿಕೆ ಬಗ್ಗೆ ನನ್ನ ವಿರುದ್ಧ ದೂರು ನೀಡಲಿ. ಪಕ್ಷದಿಂದ ತೆಗೆದು ಹಾಕಲಿ. ಸಿದ್ದರಾಮಯ್ಯ ಭಾಗವಹಿಸುವ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಆಹ್ವಾನಿಸಿದರೂ ನಾನು ಹೋಗುವುದಿಲ್ಲ. ಅವರು ಏನು ಹೇಳುತ್ತಾರೆ ನೋಡೋಣ, ಮರುದಿನ ನಾನು ಮಾತನಾಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ