ಕಾಂಗ್ರೆಸ್ ಮುಖಂಡ ಉಮ್ಮರ್ ಪಜೀರು ಹೃದಯಾಘಾತದಿಂದ ನಿಧನ
Team Udayavani, Jan 22, 2021, 10:04 AM IST
ಉಳ್ಳಾಲ: ಇಲ್ಲಿನ ತಾ ಪಂ ಮಾಜಿ ಉಪಾಧ್ಯಕ್ಷ, ಬಂಟ್ವಾಳ ಎಪಿಎಂಸಿ ಮಾಜಿ ನಿರ್ದೇಶಕ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಹಾಲಿ ಕಾರ್ಯದರ್ಶಿ, ಫಜೀರು ನಿವಾಸಿ ಉಮ್ಮರ್ ಪಜೀರು (60) ಹೃದಯಾಘಾತಕ್ಕೊಳಗಾಗಿ ಶುಕ್ರವಾರ ಮುಂಜಾನೆ ನಿಧನರಾದರು.
ಶುಕ್ರವಾರ ಮುಂಜಾನೆ ವೇಳೆಗೆ ಹೃದಯ ಬೇನೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ತಕ್ಷಣ ಅವರನ್ನು ಕಣಚೂರು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಅವರು ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಶಿವಮೊಗ್ಗ ಸ್ಪೋಟ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಸಿಎಂ ಯಡಿಯೂರಪ್ಪ ಆದೇಶ
ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಳ್ಳಾಲ: ಒಂಬತ್ತುಕೆರೆ ರಸ್ತೆ ಕಾಂಕ್ರೀಟ್ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ
ಕರಾವಳಿ ಜಾನಪದ ಜಾತ್ರೆ : ಗಮನಸೆಳೆದ ಜಾನಪದ ಮೆರವಣಿಗೆ
ಸುರತ್ಕಲ್ ಬೀಚ್ ನಲ್ಲಿ ಶಿವಮೊಗ್ಗ ಮೂಲದ ಬಾಲಕ ಸಮುದ್ರ ಪಾಲು!
ಅಕ್ರಮ ಮರಳು ಸಾಗಾಟ ತಡೆಗೆ ಸ್ಕೂಟರ್ನಲ್ಲಿ ತೆರಳಿ ದಾಳಿ ಮಾಡಿದ ಮಂಗಳೂರು ಕಮಿಷನರ್, ಡಿಸಿಪಿ!
ಆರೋಪಿಗಳ ಕಾರು ಮಾರಾಟ ಪ್ರಕರಣ : ಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು