Udayavni Special

ಕೇಂದ್ರ ಸರಕಾರಕ್ಕೆ ಸಾಂವಿಧಾನಿಕ ಸಂಸ್ಥೆಗಳ ಮೇಲೆ ನಂಬಿಕೆ ಇಲ್ಲ: ಲೋಬೋ


Team Udayavani, Nov 3, 2018, 9:52 AM IST

3-november-1.gif

ಮಹಾನಗರ: ಸಿಬಿಐ ಮೇಲೆ ಕೇಂದ್ರ ಸರಕಾರ ಸರ್ವಾಧಿಕಾರ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಮಂಗಳೂರು ದಕ್ಷಿಣ ಹಾಗೂ ಉತ್ತರ ಕಾಂಗ್ರೆಸ್‌ ಸಮಿತಿ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮಾಜಿ ಶಾಸಕ ಜೆ.ಆರ್‌. ಲೋಬೋ ಮಾತನಾಡಿ, ಕೇಂದ್ರ ಸರಕಾರಕ್ಕೆ ದೇಶದ ಸಾಂವಿಧಾನಿಕ ಸಂಸ್ಥೆಗಳ ಮೇಲೆ ನಂಬಿಕೆ ಇಲ್ಲ ಎಂಬುದಕ್ಕೆ ಹಲವು ನಿದರ್ಶನಗಳು ಕಾಣಸಿಗುತ್ತಿವೆ. ಪ್ರಧಾನಿ ಮೋದಿ ನಿರಂತರವಾಗಿ ಸಿಬಿಐ, ಚುನಾವಣ ಆಯೋಗದ ಮೇಲೆ ತನ್ನ ಹಿಡಿತ ಸಾಧಿಸಲು ಯತ್ನಿಸುತ್ತಿದ್ದಾರೆ. ರಫೇಲ್‌ ಹಗರಣದ ಬಗ್ಗೆ ಸಿಬಿಐ ಹೆಚ್ಚು ಆಸಕ್ತಿ ವಹಿಸಿ ತನಿಖೆ ನಡೆಸಲಾರಂಭಿಸಿದಂತೆ ತಮ್ಮ ಬಂಡವಾಳ ಬಯಲಾಗುವ ಭಯದಿಂದ ಸಿಬಿಐ ನಿರ್ದೇಶಕ ಆಲೋಕ್‌ ವರ್ಮಾ ಅವರನ್ನು ಅವರ ಸ್ಥಾನದಿಂದ ತೆರವುಗೊಳಿಸಲಾಯಿತು. ಬದಲಿಗೆ ಅವರಿಗೆ ಬೇಕಾದ ವ್ಯಕ್ತಿಗಳನ್ನು ನಿರ್ದೇಶಕರಾಗಿ ನೇಮಕ ಮಾಡಿದ್ದಾರೆ. ಬಿಜೆಪಿಯು ಸಿಬಿಐ ಮೇಲೆ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದರು.

ವಿಧಾನಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಇಬ್ರಾಹಿಂ ಕೋಡಿಜಾಲ್‌, ಮಹಮ್ಮದ್‌ ಮೋನು, ಮಹಾಬಲ ಮಾರ್ಲ, ಸುರೇಶ್‌ ಬಲ್ಲಾಳ್‌, ಎಂ.ಎಸ್‌. ಮಹಮ್ಮದ್‌, ಕಾರ್ಪೊರೇಟರ್‌ ಎ.ಸಿ. ವಿನಯ್‌ರಾಜ್‌, ಕಳ್ಳಿಗೆ ತಾರಾನಾಥ ಶೆಟ್ಟಿ, ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಮಿಥುನ್‌ ರೈ, ಮಮತಾ ಗಟ್ಟಿ, ಮರಿಯಮ್ಮ ಥೋಮಸ್‌, ವಿಶ್ವಾಸ್‌ ದಾಸ್‌, ಅಬ್ದುಲ್‌ ಸಲೀಂ, ಪ್ರವೀಳಾ ಆಳ್ವ, ಮೇರಿಲ್‌ ರೇಗೋ, ನೀರಜ್‌ ಪಾಲ್‌, ಖಲೀದ್‌ ಉಜಿರೆ, ನಮಿತಾ ರಾವ್‌, ಲ್ಯಾನ್ಸಿ ಲಾಟ್‌ ಪಿಂಟೋ, ರಾಧಾಕೃಷ್ಣ, ಅಪ್ಪಿ, ರಮಾನಂದ ಪೂಜಾರಿ, ಬಿ.ಎಂ. ಭರತ್‌, ಪ್ರಕಾಶ್‌ ಸಾಲ್ಯಾನ್‌, ಜೆಸಿಂತಾ ಆಲ್ಫ್ರೆಡ್  ಡಿ’ಸೋಜಾ, ಪದ್ಮನಾಭ ನರಿಂಗಾನ, ಪ್ರೇಮ್‌ ಬಲ್ಲಾಳ್‌ಬಾಗ್‌, ಸುರೇಶ್‌ ಶೆಟ್ಟಿ,ಅಬ್ದುಲ್‌ ರವೂಫ್‌ ಉಪಸ್ಥಿತರಿದ್ದರು. 

ಜನವಿರೋಧಿ ಕೇಂದ್ರ ಸರಕಾರ
ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌ ಮಾತನಾಡಿ, ಮೋದಿ ನೇತೃತ್ವದ ಕೇಂದ್ರ ಸರಕಾರ ರೈತರಿಗೆ ಸಾಲ ನೀಡುವ ಬದಲಾಗಿ ಉದ್ಯಮಿಗಳಿಗೆ ನೆರವು ನೀಡುವ ಕೆಲಸ ಮಾಡುತ್ತಿದೆ ನೀರವ್‌ ಮೋದಿ, ಮೆಹುಲ್‌ ಚೋಕ್ಸಿ, ವಿಜಯ್‌ ಮಲ್ಯರಂತಹ ಉದ್ಯಮಿಗಳು ದೇಶಕ್ಕೆ ಕೋಟ್ಯಂತರ ರೂ. ವಂಚಿಸಿದರೂ ಇವರಿಗೆ ಚಿಂತೆ ಇಲ್ಲ. ಕೇಂದ್ರ ಸರಕಾರ ಬಡ ಸಾಮಾನ್ಯ ಜನರ ಮೇಲೆ ಹೊರೆ ಹಾಕುವ ಯೋಜನೆಗಳನ್ನು ಮಾಡುತ್ತಿದ್ದಾರೆ. ಉದ್ಯಮಿಗಳನ್ನು ಓಲೈಕೆ ಮಾಡುವ ಭರದಲ್ಲಿ ಕೇಂದ್ರ ಸರಕಾರ ಜನಸಾಮಾನ್ಯರ ಜೀವ ಹಿಂಡುತ್ತಿದೆ ಎಂದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಶಿಕ್ಷಕಿಗೆ ಹೋಂ ವರ್ಕ್ ತೋರಿಸಲು 40 ಕಿ.ಮೀ ಪ್ರಯಾಣಿಸಿದ ಎಂಟರ ಬಾಲಕ

ಶಿಕ್ಷಕಿಗೆ ಹೋಂ ವರ್ಕ್ ತೋರಿಸಲು 40 ಕಿ.ಮೀ ಪ್ರಯಾಣಿಸಿದ ಎಂಟರ ಬಾಲಕ

ಬಾಂಬೆ ಗುಂಡಾಗಿರಿ ಸಾಬೀತಾದರೆ ರಾಜಕೀಯ ನಿವೃತ್ತಿ: ಶಾಸಕ ಪರಣ್ಣ ಮುನವಳ್ಳಿ

ಬಾಂಬೆ ಗುಂಡಾಗಿರಿ ಸಾಬೀತಾದರೆ ರಾಜಕೀಯ ನಿವೃತ್ತಿ: ಶಾಸಕ ಪರಣ್ಣ ಮುನವಳ್ಳಿ

ಹಣಕಾಸು ವ್ಯವಹಾರದಲ್ಲಿ ವೈಮನಸ್ಸು: ಊಟ ಮಾಡಲು ಕರೆಸಿ ಕೊಲೆ, ಶವವನ್ನು ನದಿಗೆಸೆದ ಸ್ನೇಹಿತರು

ಹಣಕಾಸು ವ್ಯವಹಾರದಲ್ಲಿ ವೈಮನಸ್ಸು: ಊಟ ಮಾಡಲು ಕರೆಸಿ ಕೊಲೆ, ಶವವನ್ನು ನದಿಗೆಸೆದ ಸ್ನೇಹಿತರು

ನೀವು ಸರಿಯಿದ್ದರೆ ಇಂತಹ ಪರಿಸ್ಥಿತಿ ಯಾಕೆ ಬರುತ್ತಿತ್ತು? ಕೈ ಪಕ್ಷದ ವಿರುದ್ಧ ಮುನಿರತ್ನ ಕಿಡಿ

ನೀವು ಸರಿಯಿದ್ದರೆ ಈ ಪರಿಸ್ಥಿತಿ ಯಾಕೆ ಬರುತ್ತಿತ್ತು? ಕಾಂಗ್ರೆಸ್ ವಿರುದ್ಧ ಮುನಿರತ್ನ ಕಿಡಿ

ಉಪಚುನಾವಣೆಯಲ್ಲಿ ಮುನಿರತ್ನ ಗೆದ್ದ ಕೂಡಲೇ ಸಚಿವ ಸ್ಥಾನ ನೀಡುತ್ತೇವೆ: ಬಿ ಎಸ್ ಯಡಿಯೂರಪ್ಪ

ಉಪಚುನಾವಣೆಯಲ್ಲಿ ಗೆದ್ದ ಕೂಡಲೇ ಮುನಿರತ್ನಗೆ ಸಚಿವ ಸ್ಥಾನ: ಬಿ ಎಸ್ ಯಡಿಯೂರಪ್ಪ

ಟೀಸರ್ ಟ್ರೆಂಡಿಂಗ್: ಶೀಘ್ರವೇ ಭಾರತದ ಮಾರುಕಟ್ಟೆಗೆ “ರಾಯಲ್ ಎನ್ ಫೀಲ್ಡ್ ಮೆಟಿಯೋರ್ 350”

ಟೀಸರ್ ಟ್ರೆಂಡಿಂಗ್: ಶೀಘ್ರವೇ ಭಾರತದ ಮಾರುಕಟ್ಟೆಗೆ “ರಾಯಲ್ ಎನ್ ಫೀಲ್ಡ್ ಮೆಟಿಯೋರ್ 350”

48,268 ಹೊಸ ಕೋವಿಡ್ ಪ್ರಕರಣಗಳು: 81 ಲಕ್ಷ ಮೀರಿದ ದೇಶದ ಕೋವಿಡ್ ಪ್ರಕರಣಗಳ ಸಂಖ್ಯೆ

48,268 ಹೊಸ ಕೋವಿಡ್ ಪ್ರಕರಣಗಳು: 81 ಲಕ್ಷ ಮೀರಿದ ದೇಶದ ಕೋವಿಡ್ ಪ್ರಕರಣಗಳ ಸಂಖ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬೆಳ್ತಂಗಡಿ: ಕಾಡಿನಿಂದ ನಾಡಿಗೆ ಆಹಾರ ಅರಸಿಬಂದ ಎರಡು ತಿಂಗಳ ಆನೆ ಮರಿ

udayavani youtube

ಅಪಾಯಕಾರಿ ತಿರುವು; ಎಚ್ಚರ ತಪ್ಪಿದರೆ ಅಪಘಾತ ಖಚಿತ!

udayavani youtube

Peoples take on reopening of schools | ಶಾಲೆ ಯಾಕೆ ಬೇಕು? ಯಾಕೆ ಬೇಡ ? | Udayavani

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

ಹೊಸ ಸೇರ್ಪಡೆ

ಶಿಕ್ಷಕಿಗೆ ಹೋಂ ವರ್ಕ್ ತೋರಿಸಲು 40 ಕಿ.ಮೀ ಪ್ರಯಾಣಿಸಿದ ಎಂಟರ ಬಾಲಕ

ಶಿಕ್ಷಕಿಗೆ ಹೋಂ ವರ್ಕ್ ತೋರಿಸಲು 40 ಕಿ.ಮೀ ಪ್ರಯಾಣಿಸಿದ ಎಂಟರ ಬಾಲಕ

2005ರಲ್ಲಿ ಸ್ಥಾಪನೆ: ಬೇಬಿ ಫ್ಯಾಶನ್ ಬ್ರ್ಯಾಂಡ್ ನಿಂದ ಜನಪ್ರಿಯವಾದ ಪೋಪೀಸ್

2005ರಲ್ಲಿ ಸ್ಥಾಪನೆ: ಬೇಬಿ ಫ್ಯಾಶನ್ ಬ್ರ್ಯಾಂಡ್ ನಿಂದ ಜನಪ್ರಿಯವಾದ ಪೋಪೀಸ್

ಚಿಕ್ಕಮಗಳೂರು: ಕಾಫೀ ತೋಟದಲ್ಲಿ 14 ಅಡಿ ಉದ್ದದ ಹೆಬ್ಬಾವು ಸೆರೆ

ಚಿಕ್ಕಮಗಳೂರು: ಕಾಫೀ ತೋಟದಲ್ಲಿ 14 ಅಡಿ ಉದ್ದದ ಹೆಬ್ಬಾವು ಸೆರೆ

cn-tdy-1

ಕೋವಿಡ್‌ ಲಸಿಕೆಗೆ ಆದ್ಯತಾ ಪಟ್ಟಿ ತಯಾರಿಸಿ

ಸರ್ಕಾರದ ಸೌಲಭ್ಯಗಳು ಕಾರ್ಮಿಕರಿಗೆ ಸಿಗಲಿ

ಸರ್ಕಾರದ ಸೌಲಭ್ಯಗಳು ಕಾರ್ಮಿಕರಿಗೆ ಸಿಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.