ಸುಳ್ಯ ಕ್ಷೇತ್ರದಲ್ಲಿ ಕೃಷ್ಣಪ್ಪ ಅವರಿಗೆ ʼಕೈʼ ಟಿಕೆಟ್‌ ನೀಡಿದಕ್ಕೆ ಕಾರ್ಯಕರ್ತರ ವಿರೋಧ


Team Udayavani, Mar 29, 2023, 1:10 PM IST

tdy-9

ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಡೇಟ್‌ ಫಿಕ್ಸ್‌ ಆಗಿದೆ. ಈಗಾಗಲೇ ಕಾಂಗ್ರೆಸ್‌ ನಿಂದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆದರೆ ತಮ್ಮ ಪಕ್ಷದ ಅಭ್ಯರ್ಥಿಯ ವಿರುದ್ಧವೇ ಕೈ ಕಾರ್ಯಕರ್ತರು ಪ್ರತಭಟನೆ ನಡೆಸಿದ್ದಾರೆ.

ಸುಳ್ಯ ಕ್ಷೇತ್ರದಿಂದ ಕಾಂಗ್ರೆಸ್‌ ನಿಂದ ಜಿಗಣಿ ಕೃಷ್ಣಪ್ಪ ಅವರಿಗೆ ಟಿಕೆಟ್‌ ನೀಡಿರುವುದಕ್ಕೆ ವಿರೋಧ ವ್ಯಕ್ತವಾಗಿದೆ. ಜಿಗಣಿ ಕೃಷ್ಣಪ್ಪ ಗೆ ಟಿಕೆಟ್‌ ನೀಡಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರ ವಿರೋಧ ವ್ಯಕ್ತಪಡಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: Karnataka Poll 2023;ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ; ನೀತಿ ಸಂಹಿತೆ ಜಾರಿ

ಸುಳ್ಯದ ಕಾಂಗ್ರೆಸ್ ಹಲವು ಕಾರ್ಯಕರ್ತರು ದ.ಕ ಕಾಂಗ್ರೆಸ್ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ. ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯಿಸಿ, ಟಿಕೆಟ್ ಅಕಾಂಕ್ಷಿ ನಂದಕುಮಾರ್ ಪರವಾಗಿ ಕಾರ್ಯಕರ್ತರು ಧ್ವನಿಗೂಡಿಸಿದ್ದಾರೆ.

ನಂದಕುಮಾರ್ ಗೆ ಟಿಕೆಟ್ ನೀಡುವಂತೆ ಒತ್ತಾಯಿಸಿ, ನೂರಾರು ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಮೂಲಕ ಪಟ್ಟಿ ಪರಿಷ್ಕರಣೆಗೆ ಕಾರ್ಯಕರ್ತರು ಮನವಿ ಮಾಡಿದ್ದಾರೆ.

 

ಟಾಪ್ ನ್ಯೂಸ್

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌

nato

NATO ಗೆ ಭಾರತ ಸೇರ್ಪಡೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌

congress flag

Karnataka: ಸಾಮಾಜಿಕ ಸಮಾನತೆ, ಪ್ರಾದೇಶಿಕ ಅಸಮಾನತೆ

SIDDARAMAYYA 1

ಆದಷ್ಟು ಶೀಘ್ರದಲ್ಲಿ ಗ್ಯಾರಂಟಿ ಜಾರಿ ನಿಶ್ಚಿತ : CM ಸಿದ್ದರಾಮಯ್ಯ

headlight

ನಿಯಮ ಬಾಹಿರ ಹೆಡ್‌ಲೈಟ್‌ಗಳ ಬಳಕೆ ವ್ಯಾಪಕ

congress flag

Karnataka: ಹಾಲಿ ಸಚಿವರ ಅವಧಿ ಕೇವಲ ಎರಡೂವರೆ ವರ್ಷವೇ?

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು