ಫ‌ಲ್ಗುಣಿ ಒಡಲಿಗೆ ಕಲುಷಿತ ನೀರು?

Team Udayavani, Sep 18, 2018, 12:29 PM IST

palguni.png

ಕೂಳೂರು: ಬೈಕಂಪಾಡಿ ಕೈಗಾರಿಕಾ ಪ್ರದೇಶ ತ್ಯಾಜ್ಯ ನೀರು ಚರಂಡಿ ಮೂಲಕ ಫ‌ಲ್ಗುಣಿ ಒಡಲು ಸೇರುತ್ತಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಸೋಮವಾರ ತೋಕೂರು ಕೂಳೂರು ಪ್ರದೇಶದಲ್ಲಿ ಕಪ್ಪು ಬಣ್ಣದ ನೀರು ನೇರವಾಗಿ ನದಿ ಸೇರುತ್ತಿರುವುದು ಕಂಡುಬಂದಿದೆ. ಕೂಳೂರು ರಸ್ತೆಯಾಗಿ ವಿಶೇಷ ಆರ್ಥಿಕ ವಲಯಕ್ಕೆ ಸಾಗುವ ರಸ್ತೆ ಬದಿ ಹಾಗೂ ಮೇಲ್‌ ಕೊಪ್ಪಳ, ತೋಕೂರು ಸುತ್ತಮುತ್ತ ಫ‌ಲ್ಗುಣಿ ನದಿ ನೀರು ಹರಿಯುವ ಪ್ರದೇಶದಲ್ಲಿ ಸಣ್ಣಪುಟ್ಟ ಹಳ್ಳಗಳಿದ್ದು, ನೀರು ನಿಂತಾಗ ದುರ್ವಾಸನೆ ಹರಡುತ್ತಿದೆ. ಇಲ್ಲಿ ಮಾಲಿನ್ಯಕಾರಕ ನೀರು ಹರಿದು ಬರುತ್ತಿದೆ. ಸಂಸ್ಕರಣೆ ಮಾಡದೆ ನೀರು ಬಿಟ್ಟಾಗ ಇಂತಹ ಸಮಸ್ಯೆ ಉದ್ಭವಿಸುತ್ತಿದೆ. ಇದರಿಂದ ಜಲಚರಗಳ ಮೇಲೆ ಪರಿಣಾಮ ಬೀರುತ್ತಿದ್ದು, ಮತ್ಸ ಸಂಪತ್ತು ಸಾಕಷ್ಟು ಸಿಗುತ್ತಿಲ್ಲ ಎಂಬುದು ಸ್ಥಳೀಯರ ಆರೋಪ.

ತತ್‌ಕ್ಷಣ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.