ದಕ್ಷಿಣ ಕನ್ನಡ ಕೋವಿಡ್ ಸೋಂಕಿಗೆ ನಾಲ್ಕನೇ ಬಲಿ: ಬೋಳೂರಿನ 58 ವರ್ಷದ ಮಹಿಳೆ ಸಾವು
Team Udayavani, May 13, 2020, 2:52 PM IST
ಮಂಗಳೂರು : ಕೋವಿಡ್ ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆ ತತ್ತರಿಸಿದ್ದು ಇಂದು ಬೋಳೂರಿನ ಮಹಿಳೆಯೊಬ್ಬರು ಸಾವನ್ನಪ್ಪಿದ್ದು ಇದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮೆದುಳು ಸಂಬಂದಿತ ಕಾಯಿಲೆಯಿಂದ ಬಳಲುತ್ತಿದ್ದ 58 ವರ್ಷದ ಮಹಿಳೆಗೆ ಸೋಂಕು ತಗಳಿತ್ತು ನಂತರ ಗಂಟಲಿನ ದ್ರವ ಪರೀಕ್ಷೆಗೆ ಒಳಪಡಿಸಲಾಗಿತ್ತು ಅದರ ವರದಿ ಏಪ್ರಿಲ್ ೩೦ರಂದು ಬಂದಿದ್ದು ಅದರಲ್ಲಿ ಕೋವಿಡ್ ದೃಢಪಟ್ಟಿತ್ತು ನಂತರ ಅವರನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ