ಮಂಗಳೂರಿನಲ್ಲಿ ಕೋವಿಡ್-19 ಆ್ಯಂಟಿಜೆನ್ ಟೆಸ್ಟ್ ಆರಂಭ


Team Udayavani, Jul 15, 2020, 10:34 AM IST

ಮಂಗಳೂರಿನಲ್ಲಿ ಕೋವಿಡ್-19 ಆ್ಯಂಟಿಜೆನ್ ಟೆಸ್ಟ್ ಆರಂಭ

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಶೀಘ್ರ ಪತ್ತೆ ಹಚ್ಚುವ ಆ್ಯಂಟಿಜೆನ್ ಟೆಸ್ಟ್ ನ್ನು ಮಂಗಳವಾರದಿಂದ ಆರಂಭಿಸಲಾಗಿದೆ.

ಆ್ಯಂಟಿಜೆನ್ ಟೆಸ್ಟ್ ನಿಂದ 15 ರಿಂದ 20 ನಿಮಿಷದಲ್ಲಿ ಕೋವಿಡ್ ಪಾಸಿಟಿವ್ ಪತ್ತೆ ಹಚ್ಚಲಾಗುತ್ತದೆ. ಈ ಹಿಂದೆ ಕೋವಿಡ್ ಪತ್ತೆಗೆ ಎರಡು ದಿನಗಳ ಕಾಲ ಕಾಯಬೇಕಿತ್ತು. ದಕ್ಷಿಣ ಕನ್ನಡ ಜಿಲ್ಲೆಗೆ ಇಂತಹ 3500 ಕಿಟ್ ಬಂದಿದ್ದು ಈ ಕಿಟ್ ಗಳನ್ನು ತುರ್ತು ಸಂದರ್ಭದಲ್ಲಿ ಉಪಯೋಗಿಸಲಾಗುತ್ತದೆ.

ಈ ಕಿಟ್ ನಲ್ಲಿ ಇರುವ ಸ್ಟ್ರಿಪ್ ನಲ್ಲಿ ಗಂಟಲು ದ್ರವದ ಮಾದರಿಯ ಹನಿಯನ್ನು ಹಾಕಿದರೆ 15 ನಿಮಿಷದಲ್ಲಿ ಫಲಿತಾಂಶ ಸಿಗುತ್ತದೆ. ಸ್ಟಿಪ್ ನಲ್ಲಿ ಕೆಂಪು ಬಣ್ಣದ ಗೆರೆ ಬಂದರೆ ಪಾಸಿಟಿವ್ ಎಂದು ಗೆರೆ ಬಾರದಿದ್ದರೆ ನೆಗೆಟಿವ್ ಎಂದು ಫಲಿತಾಂಶ ಬರಲಿದೆ. ಸದ್ಯ ಕ್ಕೆ‌ ವಿದೇಶದಿಂದ ಬಂದವರು, ಸರ್ಜರಿ ಮಾಡುವವರು ಮತ್ತು ಸಾವನ್ನಪ್ಪಿದ ವರ ಕೋವಿಡ್ ಟೆಸ್ಟ್ ಗೆ ಬಳಸಲಾಗುತ್ತದೆ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.