ಮರ ಉರುಳಿ ಏರ್‌ಪೋರ್ಟ್‌ ರಸ್ತೆ ಬಿರುಕು

Team Udayavani, Jul 7, 2018, 2:01 PM IST

road.png

ಮಂಗಳೂರು: ವಿಮಾನ ನಿಲ್ದಾಣ ರಸ್ತೆಯ ಮರವೂರು ಸೇತುವೆ ಬಳಿ ಬೃಹತ್‌ ಮರವೊಂದು ಶುಕ್ರವಾರ ಮಧ್ಯಾಹ್ನ ಧರೆಗುರುಳಿದ ಪರಿಣಾಮ ರಸ್ತೆಯ ಒಂದು ಭಾಗದಲ್ಲಿ ಬಿರುಕು ಉಂಟಾಗಿದ್ದು, ಕುಸಿತದ ಭೀತಿ ಎದುರಿ
ಸುತ್ತಿದೆ. ಇದು ನಗರ ಸಂಪರ್ಕಕ್ಕಿರುವ ಏಕೈಕ ರಸ್ತೆಯಾಗಿದ್ದು ಸಂಪರ್ಕ ತಪ್ಪುವ ಭೀತಿಯೂ ಎದುರಾಗಿದೆ.
ಏರ್‌ಪೋರ್ಟ್‌ ರಸ್ತೆಗೆ ಹೊಂದಿಕೊಂಡಂತೆ  ಇಳಿಜಾರಿನಲ್ಲಿ ಬಾಗಿಕೊಂಡಿದ್ದ ಮರ ಶುಕ್ರವಾರ ಮಧ್ಯಾಹ್ನ
ಸುಮಾರು 12.30ಕ್ಕೆ ಬುಡಮೇಲಾಗಿದೆ. ಪರಿಣಾಮ ರಸ್ತೆಯ ಒಂದು ಬದಿ 30 ಮೀ. ಬಿರುಕುಬಿಟ್ಟಿದೆ. ಮತ್ತೂಂದೆಡೆ ಮರದ ಗೆಲ್ಲುಗಳು ವಿದ್ಯುತ್‌ ತಂತಿ ಮೇಲೆ ಬಿದ್ದಿದ್ದರಿಂದ ವಿದ್ಯುತ್‌ ಕಂಬ ಸನಿಹದ ಟ್ರಾನ್ಸ್‌ಫಾರ್ಮರ್‌ಗೆ ತಾಗಿಕೊಂಡು ನಿಂತಿದೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಸಂಚಾರಿ ಪೊಲೀಸರು ¸ಚ್ಯಾರಿಕೇಡ್‌ ಇರಿಸಿ ಬಿರುಕು ಬಿಟ್ಟಲ್ಲಿ ವಾಹನಗಳು ಸಂಚರಿಸದಂತೆ ಮುನ್ನೆಚ್ಚರಿಕೆ ವಹಿಸಿಕೊಂಡಿದ್ದಾರೆ. ಈ ಸಂದರ್ಭ ಕೆಲ ಹೊತ್ತು ಟ್ರಾಫಿಕ್‌ ಜಾಮ್‌ ಆಗಿದೆ.  

ವಾಹನ ದಟ್ಟಣೆ ರಸ್ತೆ 
ಮರ ಉರುಳಿ ಬಿರುಕು ಬಿಟ್ಟ ಸ್ಥಳವಿಮಾನ ನಿಲ್ದಾಣಕ್ಕೆ ಕೇವಲ 1 ಕಿ.ಮೀ. ದೂರದಲ್ಲಿದೆ. ನಗರದಿಂದ ಮರಕಡ
ವರೆಗೆ ದ್ವಿಪಥ ರಸ್ತೆಯಿದ್ದು, ಬಳಿಕ ಏಕಪಥ ರಸ್ತೆಯಿದೆ. ಅದೇ ಕಿರಿದಾದ ರಸ್ತೆ ಬಿರುಕು ಕಾಣಿಸಿಕೊಂಡಿದ್ದರಿಂದ ವಾಹನ ಸಂಚಾರ ನಿಧಾನವಾಗಿದೆ.  ಸದ್ಯ ರಸ್ತೆ ಬದಿ ಇಳಿಜಾರು, ಮಳೆ ಇರುವುದರಿಂದ ರಸ್ತೆ ರಿಪೇರಿ ದುಸ್ತರವಾಗಿದೆ. ವಾಹನ ಒತ್ತಡ ಹೆಚ್ಚಾಗಿ ರಸ್ತೆಗೆ ಅಪಾಯವಾಗುವ ಸಾಧ್ಯತೆ ಇದೆ. 

ಮೆಸ್ಕಾಂಗೆ ದೂರು ಕೊಟ್ಟಿದ್ದರು
ಈ ಮರದ ಸನಿಹದಲ್ಲೇ ವಿದ್ಯುತ್‌ ತಂತಿಯೂ ಹಾದು ಹೋಗುತ್ತಿದೆ. ಕೆಲ ದಿನಗಳಿಂದ ಮರ ಬಾಗಿದಂತೆ ಕಂಡು
ಬಂದಿದ್ದು ಮೆಸ್ಕಾಂಗೆ ದೂರು ನೀಡಲಾಗಿತ್ತು. ಆಗಲೇ ಕೊಂಬೆ ಕಡಿಯುತ್ತಿದ್ದರೆ ರಸ್ತೆಗೆ ಹಾನಿಯಾಗುತ್ತಿರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.

ಟಾಪ್ ನ್ಯೂಸ್

Chikkodi: 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

Chikkodi: 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

CPY

Chennapattana: ಜೆಡಿಎಸ್‌ ಚಿಹ್ನೆಯಡಿ ಬಿಜೆಪಿಯ ಯೋಗೇಶ್ವರ್‌ ಸ್ಪರ್ಧೆ?

ಖಲಿಸ್ತಾನ ಉಗ್ರ  ನಿಜ್ಜರ್‌ಗೆ ಕೆನಡಾ ಸಂಸತ್‌ ಶ್ರದ್ಧಾಂಜಲಿ!

ಖಲಿಸ್ತಾನ ಉಗ್ರ ನಿಜ್ಜರ್‌ಗೆ ಕೆನಡಾ ಸಂಸತ್‌ ಶ್ರದ್ಧಾಂಜಲಿ!

Tamil Nadu BJP; Two leaders sacked for criticizing Annamalai and Tamilisai

Tamil Nadu BJP; ಅಣ್ಣಾಮಲೈ, ತಮಿಳಿಸೈ ವಿರುದ್ದ ಟೀಕೆ ಮಾಡಿದ್ದಕ್ಕೆ ಇಬ್ಬರು ನಾಯಕರ ವಜಾ

‌Telangana: ಮಹಿಳಾ ಹೆಡ್‌ ಕಾನ್ಸ್‌ ಟೇಬಲ್‌ ಗೆ ಗನ್‌ ತೋರಿಸಿ ಅತ್ಯಾಚಾರ ಎಸಗಿದ ಎಸ್‌ ಐ!

‌Telangana: ಮಹಿಳಾ ಹೆಡ್‌ ಕಾನ್ಸ್‌ ಟೇಬಲ್‌ ಗೆ ಗನ್‌ ತೋರಿಸಿ ಅತ್ಯಾಚಾರ ಎಸಗಿದ ಎಸ್‌ ಐ!

Panaji: ವಜಾಗೊಳಿಸಿದ ಕಾರ್ಮಿಕರನ್ನು ಮರು ಸೇರ್ಪಡೆಗೊಳಿಸಲು ಒತ್ತಾಯಿಸಿ ಪ್ರತಿಭಟನೆ

Panaji: ವಜಾಗೊಳಿಸಿದ ಕಾರ್ಮಿಕರನ್ನು ಮರು ಸೇರ್ಪಡೆಗೊಳಿಸಲು ಒತ್ತಾಯಿಸಿ ಪ್ರತಿಭಟನೆ

Rahul Dravid Loses Cool At Reporter Over 97 Test Question

Barbados; 27 ವರ್ಷಗಳ ಹಿಂದಿನ ಪಂದ್ಯ ನೆನಪಿಸಿದ ರಿಪೋರ್ಟರ್; ತಾಳ್ಮೆ ಕಳೆದುಕೊಂಡ ದ್ರಾವಿಡ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudremukh,ನೇತ್ರಾವತಿ ಪೀಕ್‌ ಚಾರಣ: ಆನ್‌ಲೈನ್‌ ಮೂಲಕ ಬುಕ್ಕಿಂಗ್‌ ಜಾರಿ

Kudremukh,ನೇತ್ರಾವತಿ ಪೀಕ್‌ ಚಾರಣ: ಆನ್‌ಲೈನ್‌ ಮೂಲಕ ಬುಕ್ಕಿಂಗ್‌ ಜಾರಿ

ಕೃಷಿಕರಿಗೆ ಈಗ ಓಡುಹುಳಗಳ ಕಾಟ! ಕಳೆದ ವರ್ಷದಿಂದ ಉಪಟಳ ಹೆಚ್ಚು

ಕೃಷಿಕರಿಗೆ ಈಗ ಓಡುಹುಳಗಳ ಕಾಟ! ಕಳೆದ ವರ್ಷದಿಂದ ಉಪಟಳ ಹೆಚ್ಚು

Mangaluru University ಹೊಸ ಕೋರ್ಸ್‌ಗಳಿಗೆ ಅನುಮೋದನೆ ಗಿಟ್ಟಿಸುವುದೇ ಹರಸಾಹಸ

Mangaluru University ಹೊಸ ಕೋರ್ಸ್‌ಗಳಿಗೆ ಅನುಮೋದನೆ ಗಿಟ್ಟಿಸುವುದೇ ಹರಸಾಹಸ

National Highway ಕಾಮಗಾರಿ ಕಾಲಮಿತಿಯೊಳಗೆ ಮುಗಿಸಲು ಚೌಟ ಸೂಚನೆ

National Highway ಕಾಮಗಾರಿ ಕಾಲಮಿತಿಯೊಳಗೆ ಮುಗಿಸಲು ಚೌಟ ಸೂಚನೆ

Heavy Rain ಕರಾವಳಿಯಲ್ಲಿ ಇಂದು ಮಳೆ ಬಿರುಸು ಸಾಧ್ಯತೆ

Heavy Rain ಕರಾವಳಿಯಲ್ಲಿ ಇಂದು ಮಳೆ ಬಿರುಸು ಸಾಧ್ಯತೆ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

Chikkodi: 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

Chikkodi: 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

Vijayapura: ಇಂಧನ ದರ ಏರಿಕೆ ವಿರುದ್ಧ ಪ್ರತಿಭಟಿಸಲು ಬಿಜೆಪಿಗೆ ನೈತಿಕತೆ ಇಲ್ಲ: ಗಣಿಹಾರ

Vijayapura: ಇಂಧನ ದರ ಏರಿಕೆ ವಿರುದ್ಧ ಪ್ರತಿಭಟಿಸಲು ಬಿಜೆಪಿಗೆ ನೈತಿಕತೆ ಇಲ್ಲ: ಗಣಿಹಾರ

CPY

Chennapattana: ಜೆಡಿಎಸ್‌ ಚಿಹ್ನೆಯಡಿ ಬಿಜೆಪಿಯ ಯೋಗೇಶ್ವರ್‌ ಸ್ಪರ್ಧೆ?

Reasi Attack: ಕಾಶ್ಮೀರ ಯಾತ್ರಿಗಳ ಬಸ್‌ಗೆ ಉಗ್ರ ದಾಳಿ: ಆರೋಪಿ ಹಕಮ್ ಸೆರೆ

Reasi Attack: ಕಾಶ್ಮೀರ ಯಾತ್ರಿಗಳ ಬಸ್‌ಗೆ ಉಗ್ರ ದಾಳಿ: ಆರೋಪಿ ಹಕಮ್ ಸೆರೆ

ಖಲಿಸ್ತಾನ ಉಗ್ರ  ನಿಜ್ಜರ್‌ಗೆ ಕೆನಡಾ ಸಂಸತ್‌ ಶ್ರದ್ಧಾಂಜಲಿ!

ಖಲಿಸ್ತಾನ ಉಗ್ರ ನಿಜ್ಜರ್‌ಗೆ ಕೆನಡಾ ಸಂಸತ್‌ ಶ್ರದ್ಧಾಂಜಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.