ಸುಬ್ರಹ್ಮಣ್ಯ: ಮದುವೆಯಾಗುವುದಾಗಿ ಹೇಳಿ ಅತ್ಯಾಚಾರ
Team Udayavani, Aug 3, 2022, 11:55 PM IST
ಸುಬ್ರಹ್ಮಣ್ಯ: ವಿವಾಹಿತ ಮಹಿಳೆಯನ್ನು ಅತ್ಯಾಚಾರಗೈದು ಮದುವೆಯಾಗುತ್ತೇನೆಂದು ನಂಬಿಸಿ 1.70 ಲಕ್ಷ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತೆಯು ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಮೇ 20ರಂದು ರಾತ್ರಿ 10 ಗಂಟೆಗೆ ಪವನ್ ಮದ್ಯಪಾನ ಮಾಡಿಕೊಂಡು ಯುವತಿಯನ್ನು ಅತ್ಯಾಚಾರಗೈದಿದ್ದಾನೆ. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡುತ್ತೇನೆ ಎಂದಾಗ ನಾನು ನಿನ್ನನ್ನು ಮದುವೆಯಾಗುತ್ತೇನೆ.
ಪೊಲೀಸ್ ಕಂಪ್ಲೇಟ್ ಮಾಡಬೇಡ ಎಂದು ಹೇಳಿ ವಕೀಲರ ಮುಖಾಂತರ ಲಿಖಿತ ಒಪ್ಪಿಗೆ ನೀಡಿದ್ದು, ಇದಕ್ಕಾಗಿ ಮಹಿಳೆಯಿಂದ ಹಣವನ್ನು ಪಡೆದುಕೊಂಡು ಈಗ ಮದುವೆಯಾಗುವುದಿಲ್ಲ ಎಂದು ವಂಚಸಿದ್ದಾನೆ ಎಂದು ದೂರಲಾಗಿದೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA