ರಸ್ತೆ ವಿಭಾಜಕಕ್ಕೆ ಸ್ಕೂಟರ್‌ ಢಿಕ್ಕಿ:ಹೊಂಡ ತಪ್ಪಿಸಲು ಹೋಗಿ ಪ್ರಾಣವೇ ಹೋಯ್ತು

Team Udayavani, Aug 6, 2022, 11:58 PM IST

ಹೊಂಡ ತಪ್ಪಿಸಲು ಹೋಗಿ ಪ್ರಾಣವೇ ಹೋಯ್ತು

ಮಂಗಳೂರು: ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಸ್ಕೂಟರ್‌ ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಶುಕ್ರವಾರ ಮಂಗಳೂರಿನ ಬಿಕರ್ನಕಟ್ಟೆ ಕಂಡೆಟ್ಟು ಕ್ರಾಸ್‌ ಬಳಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಸಂಭವಿಸಿದೆ.

ಕೊಂಚಾಡಿ ನಿವಾಸಿ ಆತೀಶ್‌ (20) ಮೃತಪಟ್ಟವರು. ಆತೀಶ್‌ ಸಂಜೆ 6.45ರ ಸುಮಾರಿಗೆ ನಂತೂರು ಜಂಕ್ಷನ್‌ ಕಡೆಯಿಂದ ಬಿಕರ್ನಕಟ್ಟೆ ಕೈಕಂಬ ಕಡೆಗೆ ಹಾದು ಹೋಗಿರುವ ರಸ್ತೆಯಲ್ಲಿ ಹೋಗುತ್ತಿದ್ದರು. ಬಿಕರ್ನಕಟ್ಟೆ ಕಂಡೆಟ್ಟು ಕ್ರಾಸ್‌ಗಿಂತ ಸ್ವಲ್ಪ ಮೊದಲು ಡಿವೈಡರ್‌ ಪಕ್ಕದಲ್ಲಿದ್ದ ಹೊಂಡವನ್ನು ಮಳೆಯಿಂದಾಗಿ ಗಮನಿಸದೆ ಕೊನೆಯ ಕ್ಷಣದಲ್ಲಿ ಹೊಂಡ ತಪ್ಪಿಸಲು ಯತ್ನಿಸಿದ್ದರು. ಆಗ ಸ್ಕೂಟರ್‌ ನಿಯಂತ್ರಣ ಕಳೆದುಕೊಂಡು
ಡಿವೈಡರ್‌ಗೆ ಢಿಕ್ಕಿ ಹೊಡೆದು ಸುಮಾರು 50 ಅಡಿ ದೂರಕ್ಕೆ ಹೋಗಿ ಬಿತ್ತು. ಆತೀಶ್‌ ಅವರ ತಲೆ ಡಿವೈಡರ್‌ ಮಧ್ಯೆ ಅಳವಡಿಸಿದ ರಿಫ್ಲೆಕ್ಟರ್‌ ಕಬ್ಬಿಣದ ಕಂಬಕ್ಕೆ ಬಡಿದಿತ್ತು.

ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ದದರೂ, ಅವರು ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.