ಹಂತಕ ಪ್ರವೀಣ್‌ಗೆ ಬಿಡುಗಡೆ ಇಲ್ಲ? ಕುಟುಂಬಸ್ಥರ ಹೋರಾಟಕ್ಕೆ ಜಯ ಸಾಧ್ಯತೆ

Team Udayavani, Aug 15, 2022, 6:55 AM IST

ಹಂತಕ ಪ್ರವೀಣ್‌ಗೆ ಬಿಡುಗಡೆ ಇಲ್ಲ? ಕುಟುಂಬಸ್ಥರ ಹೋರಾಟಕ್ಕೆ ಜಯ ಸಾಧ್ಯತೆ

ಮಂಗಳೂರು: ಚಿನ್ನಕ್ಕಾಗಿ ನಾಲ್ವರು ಸಂಬಂಧಿಕರನ್ನೇ ಹತ್ಯೆ ಮಾಡಿ ಜೈಲಿನಲ್ಲಿರುವ ಪ್ರವೀಣ್‌ ಕುಮಾರ್‌ ಬಿಡುಗಡೆಯಾಗುವ ಸಾಧ್ಯತೆ ಕಡಿಮೆ ಎಂದು ತಿಳಿದು ಬಂದಿದೆ.

ಜೈಲಿನಲ್ಲಿ ಸನ್ನಡತೆಯ ಆಧಾರದಲ್ಲಿ ಸ್ವಾತಂತ್ರ್ಯೋತ್ಸವ ಸಂದರ್ಭ ಬಿಡುಗಡೆಯಾಗುವ ಕೈದಿಗಳಲ್ಲಿ ಪ್ರವೀಣ್‌ ಕುಮಾರ್‌ ಕೂಡ ಇದ್ದು ಬಿಡುಗಡೆಗೆ ಮುನ್ನ ಆತನ ಬಗ್ಗೆ ವರದಿ ನೀಡುವಂತೆ ಕಾರಾಗೃಹ ಇಲಾಖೆ ದ.ಕ. ಜಿಲ್ಲಾ ಪೊಲೀಸರಿಂದ ವರದಿ ಕೇಳಿತ್ತು. ಅದರಂತೆ ಕುಟುಂಬಸ್ಥರ ಹೇಳಿಕೆ ಪಡೆದುಕೊಳ್ಳಲಾಗಿತ್ತು. ಪ್ರವೀಣ್‌ನನ್ನು ಬಿಡುಗಡೆ ಮಾಡಬಾರದು, ಬಿಡುಗಡೆ ಮಾಡಿದರೆ ಕುಟುಂಬಕ್ಕೆ ಜೀವ ಭಯವಿದೆ. ಸಮಾಜಕ್ಕೆ ತಪ್ಪು ಸಂದೇಶ ಹೋಗುತ್ತದೆ ಎಂದು ಪತ್ನಿ ಸೇರಿದಂತೆ ಕುಟುಂಬಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಹೇಳಿಕೆ ನೀಡಿದ್ದರು.

ಜನಪ್ರತಿನಿಧಿಗಳು, ವಿವಿಧ ಸ್ತರದ ಅಧಿಕಾರಿಗಳಿಗೂ ಮನವಿ ಸಲ್ಲಿಸಿದ್ದರು. ಈ ಬಗ್ಗೆ ದ.ಕ. ಜಿಲ್ಲಾ ಎಸ್‌ಪಿ ಹೃಷಿಕೇಶ್‌ ಸೋನಾವಣೆ ಪ್ರತಿಕ್ರಿಯಿಸಿ, “ಕುಟುಂಬಸ್ಥರ ಆಕ್ಷೇಪದ ಹಿನ್ನೆಲೆಯಲ್ಲಿ ಪ್ರವೀಣ್‌ನನ್ನು ಬಿಡುಗಡೆ ಮಾಡಬಾರದು ಎಂಬುದಾಗಿ ಇಲಾಖೆಗೆ ವರದಿ ನೀಡಿದ್ದೇವೆ. ಹಾಗಾಗಿ ಬಿಡುಗಡೆ ಸಾಧ್ಯತೆ ಕಡಿಮೆ’ ಎಂದು ತಿಳಿಸಿದ್ದಾರೆ.

ಪ್ರವೀಣ್‌ 1994ರಲ್ಲಿ ವಾಮಂಜೂರಿನಲ್ಲಿರುವ ಸೋದರತ್ತೆ ಅಪ್ಪಿ ಶೇರಿಗಾರ್ತಿ, ಅವರ ಮಗ ಗೋವಿಂದ, ಮಗಳು ಶಕುಂ ತಳಾ ಹಾಗೂ ಶಕುಂತಳಾ ಅವರ ಪುತ್ರಿ ದೀಪಿಕಾ ಅವರನ್ನು ಬರ್ಬರವಾಗಿ ಕೊಲೆ ಮಾಡಿದ್ದ.

ಸಚಿವಾಲಯದಿಂದ ಮಾಹಿತಿ
“ಪ್ರವೀಣ್‌ ಕುಮಾರ್‌ನನ್ನು ಬಿಡುಗಡೆ ಮಾಡುವುದಿಲ್ಲ ಎಂದು ಸಚಿವಾಲಯದಿಂದ ಮಾಹಿತಿ ದೊರೆತಿದ್ದು, ಆತ ಬಿಡು ಗಡೆ ಆಗಲಾರ’ ಎಂಬ ವಿಶ್ವಾಸವಿದೆ ಎಂದು ಅಪ್ಪಿ ಶೇರಿಗಾರ್ತಿ ಅವರ ಪುತ್ರ ಸೀತಾರಾಮ ಗುರುಪುರ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಪವರ್‌ಮ್ಯಾನ್‌ಗಳಿಗೆ ಹಲ್ಲೆ; ಆರೋಪಿಗೆ ನ್ಯಾಯಾಂಗ ಬಂಧನ

ಪವರ್‌ಮ್ಯಾನ್‌ಗಳಿಗೆ ಹಲ್ಲೆ; ಆರೋಪಿಗೆ ನ್ಯಾಯಾಂಗ ಬಂಧನ

ಚಿಕ್ಕಮಗಳೂರಿನಲ್ಲಿ ಅಪಘಾತ; ಅರಸಿನಮಕ್ಕಿಯ ಯುವಕ ಸಾವು

ಚಿಕ್ಕಮಗಳೂರಿನಲ್ಲಿ ಅಪಘಾತ; ಅರಸಿನಮಕ್ಕಿಯ ಯುವಕ ಸಾವು

ಎಸ್‌ಟಿ ಮೀಸಲು ; ಅ.8 ರಂದು ಸರ್ವಪಕ್ಷ ಸಭೆ; ಸಚಿವ ಶ್ರೀರಾಮುಲು

ಎಸ್‌ಟಿ ಮೀಸಲು ; ಅ.8 ರಂದು ಸರ್ವಪಕ್ಷ ಸಭೆ; ಸಚಿವ ಶ್ರೀರಾಮುಲು

ಕಾಂಗ್ರೆಸ್‌ ನಾಯಕರಿಂದ ಬೇಜವಾಬ್ದಾರಿ ವರ್ತನೆ: ಜಗದೀಶ ಶೆಟ್ಟರ್‌

ಕಾಂಗ್ರೆಸ್‌ ನಾಯಕರಿಂದ ಬೇಜವಾಬ್ದಾರಿ ವರ್ತನೆ: ಜಗದೀಶ ಶೆಟ್ಟರ್‌

ಅಕ್ರಮ ಆಧಾರ್‌ ಸೃಷ್ಟಿ: ನಿವೃತ್ತ ವೈದ್ಯ ಸಹಿತ 6 ಮಂದಿ ಸೆರೆ

ಅಕ್ರಮ ಆಧಾರ್‌ ಸೃಷ್ಟಿ: ನಿವೃತ್ತ ವೈದ್ಯ ಸಹಿತ 6 ಮಂದಿ ಸೆರೆ

ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ: 5 ತಂಡ ರಚನೆ

ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ: 5 ತಂಡ ರಚನೆ

155 ಲಕ್ಷ ಕೋಟಿ ರೂ.ಸಾಲ ಮಾಡಿದ್ದೇ ಮೋದಿ ಸಾಧನೆ: ಮಲ್ಲಿಕಾರ್ಜುನ ಖರ್ಗೆ

155 ಲಕ್ಷ ಕೋಟಿ ರೂ.ಸಾಲ ಮಾಡಿದ್ದೇ ಮೋದಿ ಸಾಧನೆ: ಮಲ್ಲಿಕಾರ್ಜುನ ಖರ್ಗೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdsadad

ಸೆ. 25 : ರಥಬೀದಿ ಶಾರದಾ ಮಹೋತ್ಸವ; ಶತಮಾನೋತ್ಸವದ ಹೊರೆ ಕಾಣಿಕೆ ಮೆರವಣಿಗೆ

ಮಂಗಳೂರು: ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಪತ್ತೆ: ಈ ಕಾರಣದಿಂದ ನಾಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಪತ್ತೆ: ಈ ಕಾರಣದಿಂದ ನಾಪತ್ತೆ

dengue

ಕರಾವಳಿಯಲ್ಲಿ ಡೆಂಗ್ಯೂ ಡಂಗುರ! ಮುನ್ನೆಚ್ಚರಿಕೆ ಅಗತ್ಯ, ನಿರ್ಲಕ್ಷ್ಯ ಸಲ್ಲದು

ಪಿಎಫ್‌ಐ: ಇನ್ನೂ ನಾಲ್ವರಿಗೆ ಶೋಧ ಚುರುಕು… 

ಪಿಎಫ್‌ಐ : ಇನ್ನೂ ನಾಲ್ವರಿಗೆ ಶೋಧ ಚುರುಕು… 

ದಸರಾ; ಮಂಗಳೂರು ತಾಲೂಕಿಗೆ 4 ದಿನ ಹೆಚ್ಚುವರಿ ರಜೆ

ದಸರಾ; ಮಂಗಳೂರು ತಾಲೂಕಿಗೆ 4 ದಿನ ಹೆಚ್ಚುವರಿ ರಜೆ

MUST WATCH

udayavani youtube

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕಾಂಗ್ರೆಸ್ ನ ಟಾಪ್ ಲೀಡರ್ ಗಳೇ ಬೇಲ್ ನಲ್ಲಿ‌ ಇದ್ದಾರೆ

udayavani youtube

ದೇವ್ರೇ ನನಗೆ 25 ಕೋಟಿ ಬಹುಮಾನ ಬರಬಾರದಿತ್ತು…

udayavani youtube

ಪತ್ರಿ ವರ್ಷ ಈ ಬೆಣ್ಣೆಹಣ್ಣು ಮರದಲ್ಲಿ 300 ರಿಂದ 400 ಹಣ್ಣುಗಳು ಸಿಗುತ್ತದೆ

udayavani youtube

ಸೆ. 26ರಿಂದ ಅ. 5 ವರೆಗೆ ವೈಭವದ ಉಚ್ಚಿಲ ದಸರಾ

udayavani youtube

ಮಂಗಳೂರು : PFI, SDPI ಕಛೇರಿ ಮೇಲೆ NIA ದಾಳಿ, ಕಾರ್ಯಕರ್ತರ ಪ್ರತಿಭಟನೆ

ಹೊಸ ಸೇರ್ಪಡೆ

ಪವರ್‌ಮ್ಯಾನ್‌ಗಳಿಗೆ ಹಲ್ಲೆ; ಆರೋಪಿಗೆ ನ್ಯಾಯಾಂಗ ಬಂಧನ

ಪವರ್‌ಮ್ಯಾನ್‌ಗಳಿಗೆ ಹಲ್ಲೆ; ಆರೋಪಿಗೆ ನ್ಯಾಯಾಂಗ ಬಂಧನ

ಚಿಕ್ಕಮಗಳೂರಿನಲ್ಲಿ ಅಪಘಾತ; ಅರಸಿನಮಕ್ಕಿಯ ಯುವಕ ಸಾವು

ಚಿಕ್ಕಮಗಳೂರಿನಲ್ಲಿ ಅಪಘಾತ; ಅರಸಿನಮಕ್ಕಿಯ ಯುವಕ ಸಾವು

ಎಸ್‌ಟಿ ಮೀಸಲು ; ಅ.8 ರಂದು ಸರ್ವಪಕ್ಷ ಸಭೆ; ಸಚಿವ ಶ್ರೀರಾಮುಲು

ಎಸ್‌ಟಿ ಮೀಸಲು ; ಅ.8 ರಂದು ಸರ್ವಪಕ್ಷ ಸಭೆ; ಸಚಿವ ಶ್ರೀರಾಮುಲು

ಕಾಂಗ್ರೆಸ್‌ ನಾಯಕರಿಂದ ಬೇಜವಾಬ್ದಾರಿ ವರ್ತನೆ: ಜಗದೀಶ ಶೆಟ್ಟರ್‌

ಕಾಂಗ್ರೆಸ್‌ ನಾಯಕರಿಂದ ಬೇಜವಾಬ್ದಾರಿ ವರ್ತನೆ: ಜಗದೀಶ ಶೆಟ್ಟರ್‌

ಅಕ್ರಮ ಆಧಾರ್‌ ಸೃಷ್ಟಿ: ನಿವೃತ್ತ ವೈದ್ಯ ಸಹಿತ 6 ಮಂದಿ ಸೆರೆ

ಅಕ್ರಮ ಆಧಾರ್‌ ಸೃಷ್ಟಿ: ನಿವೃತ್ತ ವೈದ್ಯ ಸಹಿತ 6 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.