ಸುಳ್ಯ: ಆಕಸ್ಮಿಕ ಬೆಂಕಿ ಅವಘಡ; ಅಪಾರ ನಷ್ಟ
Team Udayavani, Sep 22, 2022, 12:40 AM IST
ಸುಳ್ಯ: ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಅಪಾರ ನಷ್ಟ ಸಂಭವಿಸಿದ ಘಟನೆ ಬುಧವಾರ ಬಾಳಿಲದಲ್ಲಿ ಸಂಭವಿಸಿದೆ.
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಕಾಂಚೋಡು ನಾರಾಯಣ ರಾವ್ ಅವರ ಸ್ಮೋಕ್ ಹೌಸ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಹೊತ್ತಿ ಉರಿದಿದು ಅಪಾರ ನಷ್ಟ ಸಂಭವಿಸಿದ.
ಘಟನೆಯಲ್ಲಿ ಸುಮಾರು 4,500 ಕ್ಕಿಂತಲೂ ಅಧಿಕ ಒಣಗಿದ ತೆಂಗಿನಕಾಯಿ, ರಬ್ಬರ್ ಬೆಂಕಿಗಾಹುತಿಯಾಗಿದೆ. ಘಟನೆ ತಿಳಿದಂತೆ ಸ್ಥಳೀಯರು ಆಗಮಿಸಿ ನೀರು ಹಾಯಿಸಿ ಬೆಂಕಿ ಸಮೀಪದಲ್ಲಿನ ಮನೆಯ ಭಾಗಕ್ಕೆ ಹರಡುವುದನ್ನು ತಡೆದಿದ್ದಾರೆ. ಬಳಿಕ ಸುಳ್ಯ ಅಗ್ನಿಶಾಮಕ ದಳದ ಸಿಬಂದಿ ಘಟನ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ