ಮಂಗಳೂರು: ಎಂಡಿಎಂಎ ಡ್ರಗ್ಸ್ ಸಾಗಾಟ, ಮಾರಾಟ: ವಿದೇಶಿ ಪ್ರಜೆ ಬಂಧನ
Team Udayavani, Sep 22, 2022, 12:44 AM IST
ಮಂಗಳೂರು: ನಿಷೇಧಿತ ಮಾದಕ ದ್ರವ್ಯ ಎಂಡಿಎಂಎ ಸಾಗಾಟ ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ ಸೆನ್ ಅಪರಾಧ ವಿಭಾಗದ ಪೊಲೀಸರು ಬೆಂಗಳೂರಿನಲ್ಲಿ ವಿದೇಶಿ ಪ್ರಜೆಯೊಬ್ಬನನ್ನು ಬಂಧಿಸಿದ್ದಾರೆ.
ಮೂಲತಃ ರಿಪಬ್ಲಿಕ್ ಆಫ್ ಸೌತ್ ಸೂಡನ್ನ ನಿವಾಸಿ, ಹಾಲಿ ಬೆಂಗಳೂರಿನ ಗುಂಜುರು ಪಾಳ್ಯದಲ್ಲಿ ವಾಸವಿರುವ ಲೂಯಲ್ ಡೇನಿಯಲ್ ಜಸ್ಟೀನ್ ಬೌಲೋ ಆಲಿಯಾಸ್ ಡ್ಯಾನಿ (25) ಬಂಧಿತ ಆರೋಪಿ.
2022ರ ಜೂ. 15ರಂದು ಸಿಸಿಬಿ ಪೊಲೀಸರು ಮಂಗಳೂರಿನ ಪಡೀಲ್ ಬಳಿ ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಮಹಿಳೆ ಸೇರಿದಂತೆ ನಾಲ್ವರನ್ನು ಬಂಧಿಸಿ 125 ಗ್ರಾಂ ಎಂಡಿಎಂಎ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದರು. ತನಿಖೆ ಮುಂದುವರಿಸಿದ ಪೊಲೀಸರು ಡ್ಯಾನಿಯನ್ನು ಬಂಧಿಸಿದ್ದಾರೆ. ಈತನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ