ಬೆಂಗಳೂರು ಮೂಲದ ವ್ಯಕ್ತಿ ದರ್ಬೆಯ ಲಾಡ್ಜ್ ನಲ್ಲಿ ಆತ್ಮಹತ್ಯೆ
Team Udayavani, Oct 20, 2022, 12:33 AM IST
ಪುತ್ತೂರು: ಬೆಂಗಳೂರು ಮೂಲದ ವ್ಯಕ್ತಿಯೊಬ್ಬರ ಮೃತದೇಹ ದರ್ಬೆಯಲ್ಲಿರುವ ಲಾಡ್ಜ್ ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅ. 18ರ ತಡರಾತ್ರಿ ಪತ್ತೆಯಾಗಿದೆ.
ಸುಮಾರು 51 ವರ್ಷ ಪ್ರಾಯದ ವ್ಯಕ್ತಿ ಮೃತಪಟ್ಟವರಾಗಿದ್ದು, ಅವರು ಅ. 16ರಂದು ಪುತ್ತೂರಿಗೆ ಬಂದು ಲಾಡ್ಜ್ ನಲ್ಲಿ ರೂಮ್ ಬುಕ್ ಮಾಡಿದ್ದರು. ಅ. 18ರ ತಡರಾತ್ರಿ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಪುತ್ತೂರು ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾ ರೆ. ಮೃತರ ಗುರುತು ಪತ್ತೆಗಾಗಿ ತನಿಖೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ