ಮಾನಸಿಕ ಖಿನ್ನತೆ: ಯುವತಿ ಬಾವಿಗೆ ಹಾರಿ ಆತ್ಮಹತ್ಯೆ
Team Udayavani, May 14, 2022, 5:13 PM IST
ಸಾಂದರ್ಭಿಕ ಚಿತ್ರ
ಬಂಟ್ವಾಳ: ಮಾನಸಿಕ ಖಿನ್ನತೆಯ ಕಾಯಿಲೆಯಿಂದ ಬಳಲುತ್ತಿದ್ದ ಯುವತಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 13ರಂದು ಬೊಂಡಾಲದ ಕಾಪಿಕಾಡುನಲ್ಲಿ ನಡೆದಿದೆ.
ಕಲ್ಲಡ್ಕ ನಿವಾಸಿ ನಾಗವೇಣಿ ಅವರ ಪುತ್ರಿ ಮಲ್ಲಿಕಾ(32) ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಲ್ಲಡ್ಕದ ಅವರ ಮನೆ ಕೆಡವಿದ ಕಾರಣ ಪ್ರಸ್ತುತ ಅವರು ಬೊಂಡಾಲದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಮನೆಯಲ್ಲಿ ಯಾರೂ ಇಲ್ಲದೆ ವೇಳೆ ಅಲ್ಲಿ ಸಮೀಪದ ಬಾವಿಗೆ ಹಾರಿದ್ದಾಳೆ ಎನ್ನಲಾಗಿದೆ.
ಮಲ್ಲಿಕಾ ಅವರು ಕಳೆದ 10 ವರ್ಷಗಳಿಂದ ಮಾನಸಿಕ ಖಿನ್ನತೆಯ ಖಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರಿಗೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದರು.
ಇದನ್ನೂ ಓದಿ:ಜನರನ್ನು ಧಾರ್ಮಿಕ ಮಟ್ಟದಲ್ಲಿ ವಿಭಜಿಸುವಲ್ಲಿ ಬಿಜೆಪಿ ವಿಫಲವಾಗಿದೆ : ಪಾಲೇಕರ್
ಮೇ 13ರಂದು ತಾಯಿ ಹಾಗೂ ಅಕ್ಕ ಮನೆಯಲ್ಲಿ ಇಲ್ಲದ ವೇಳೆಗೆ ಮಲ್ಲಿಕಾ ಕಾಣೆಯಾಗಿದ್ದು, ಹುಡುಕಾಡಿದಾಗ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ