ತಲಪಾಡಿ: ಬಾರ್‌ನಲ್ಲಿ ದಾಂಧಲೆ, ಹಲ್ಲೆ

Team Udayavani, Apr 13, 2018, 10:10 AM IST

Bar-13-4.jpg

ಉಳ್ಳಾಲ: ತಲಪಾಡಿಯಲ್ಲಿ ಬಾರ್‌ಗೆ ನುಗ್ಗಿ ದಾಂಧಲೆ ನಡೆಸಿದ ತಂಡ ಇಬ್ಬರು ನೌಕರರಿಗೆ ಹಲ್ಲೆ ನಡೆಸಿ ಕ್ಯಾಶ್‌ ಕೌಂಟರ್‌ನಲ್ಲಿದ್ದ ನಗದು ಸಹಿತ ಮದ್ಯದ ಬಾಟಲಿಗಳನ್ನು ಲೂಟಿಗೈದ ಘಟನೆ ಬುಧವಾರ ನಡೆದಿದ್ದು, ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಘಟನೆಯಲ್ಲಿ ಬಾರ್‌ನ ನೌಕರರಾದ ಪ್ರವೀಣ್‌ ಮತ್ತು ಸುಜಿತ್‌ ಗಾಯಗೊಂಡಿದ್ದಾರೆ. ಸ್ಥಳೀಯರಾದ ನಿಚ್ಚು, ಸಂದೇಶ, ಗಣೇಶ, ರಾಹುಲ್‌, ರಮಾನಂದ, ಕಿರಣ್‌, ಶಿವ ಸಹಿತ 12 ಮಂದಿಯ ತಂಡ ದಾಂಧಲೆ ನಡೆಸಿದೆ ಎಂದು ಆರೋಪಿಸಲಾಗಿದೆ.

ಘಟನೆ ಹಿನ್ನೆಲೆ
ತಲಪಾಡಿ ದೇವಿಪುರದ ಅತಿಥಿ ಬಾರ್‌ಗೆ ಎ. 10ರ ತಡರಾತ್ರಿ ಬಂದಿದ್ದ ಇಬ್ಬರ ತಂಡ ಮದ್ಯ ಕೊಡುವಂತೆ ಕೇಳಿತ್ತು. ಆದರೆ 11 ಗಂಟೆ ಕಳೆದ ಕಾರಣ ಮದ್ಯ ಕೊಡಲಾಗುವುದಿಲ್ಲ ಎಂದು ಸಿಬಂದಿ ಹೇಳಿದ್ದರು. ಆಗ ಆಕ್ರೋಶಗೊಂಡ ತಂಡ ಬಾರ್‌ನ ಕಿಟಕಿ ಗಾಜನ್ನು ಪುಡಿಗೈದಿತು. ಬಳಿಕ ಸಿಬಂದಿ ಜತೆಗೆ ವಾಗ್ವಾದಕ್ಕೆ ಇಳಿದಾಗ ಉಳ್ಳಾಲ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ಆಗಮಿಸಿದಾಗ ಓರ್ವ ಪರಾರಿಯಾಗಿದ್ದು, ಸೋಮ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದರು. ಇದೇ ವೇಳೆ ಸ್ಥಳದಲ್ಲಿದ್ದ ನಿಚ್ಚು ಎಂಬಾತನಿಗೆ ಸೇರಿದ ಬೈಕನ್ನು ವಶಕ್ಕೆ ಪಡೆದುಕೊಂಡಿದ್ದರು. ಇದಕ್ಕೆ ಪ್ರತೀಕಾರ ತೀರಿಸಲು ಬುಧವಾರ ನಿಚ್ಚು ನೇತೃತ್ವದ ಯುವಕರ ತಂಡ ಬಾರ್‌ಗೆ ನುಗ್ಗಿ ದಾಂಧಲೆ ನಡೆಸಿದೆ. ಘಟನೆ ಸಂದರ್ಭ ತಂಡದಲ್ಲಿದ್ದ ಕೆಲವರು ಹೆಲ್ಮೆಟ್‌ ಮತ್ತು ಮುಖಕ್ಕೆ ಬಟ್ಟೆ ಕಟ್ಟಿದ್ದರು. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಟಾಪ್ ನ್ಯೂಸ್

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

Gaza: ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

ಕಡಲಿಗಿಳಿಯುವ ನಾಡದೋಣಿಗಳಿಗೆ ಎನ್‌ಎಂಪಿಎ “ಆಶ್ರಯ’!

Mangaluru ಖಾಸಗಿ ಬಸ್‌ನಲ್ಲಿ ಲ್ಯಾಪ್‌ಟಾಪ್‌ ಸಹಿತ ಬ್ಯಾಗ್‌ ಕಳವು

National Highway 73: ಸಮಸ್ಯೆಗಳ ನಿವಾರಣೆNational Highway 73: ಸಮಸ್ಯೆಗಳ ನಿವಾರಣೆ

National Highway 73: ಸಮಸ್ಯೆಗಳ ನಿವಾರಣೆ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

Gaza: ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.