ನನ್ನ ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಪತ್ರ ಬರೆದು ನಾಪತ್ತೆಯಾಗಿದ್ದ ಎಂಜಿನಿಯರ್ ಪತ್ತೆ!
ಮನಃಶಾಂತಿಗಾಗಿ ಮಂತ್ರಾಲಯಕ್ಕೆ ತೆರಳಿದ್ದರು
Team Udayavani, May 19, 2022, 10:00 PM IST
ಸುರತ್ಕಲ್ : ಎಂಆರ್‌ಪಿಎಲ್ ಸಂಸ್ಥೆಯಲ್ಲಿ ಎಂಜಿನಿಯರ್ ಆಗಿ ಕರ್ತವ್ಯದಲ್ಲಿದ್ದ ರಾಘವೇಂದ್ರ ಕೆ.ಆರ್ ಕ್ಷಮಿಸಿ, ನನ್ನನ್ನು ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಪತ್ರ ಬರೆದಿಟ್ಟು ಮೇ 16ರಂದು ನಾಪತ್ತೆಯಾಗಿದ್ದವರು,ಶುಕ್ರವಾರ ಪ್ರತ್ಯಕ್ಷರಾಗಿದ್ದಾರೆ.
ಎಫ್‌ಐಆರ್ ದಾಖಲಾಗಿರುವ ಕಾರಣ ಸುರತ್ಕಲ್ ಪೊಲೀಸ್ ಠಾಣೆಗೆ ಬಂದು ಮಾಹಿತಿ ನೀಡಿದರು. ಕುಟುಂಬದಲ್ಲಿ ಭಿನ್ನಾಭಿಪ್ರಾಯದಿಂದ ಮನಃಶಾಂತಿಗಾಗಿ ಮಂತ್ರಾಲಯಕ್ಕೆ ತೆರಳಿದ್ದೆ ಎಂದು ಸಮಜಾಯಿಷಿ ನೀಡಿದ್ದು, ಪೊಲೀಸರು ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಚೀಟಿ ಬರೆದಿಟ್ಟು ಆಧಾರ್ ಕಾರ್ಡ್,ಎಟಿಎಂ,ಕೀ ಪ್ಯಾಡ್,ಔಷಧ ಬಿಟ್ಟು ಹೋಗಿದ್ದು ಆತಂಕಕ್ಕೆ ಎಡೆ ಮಾಡಿಕೊಟ್ಟಿತ್ತು.
ಇದನ್ನೂ ಓದಿ : ಗೂಡ್ಸ್ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ಸಾವು, ಇನ್ನೋರ್ವನಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿಆರ್ಝಡ್ ನಿರ್ಬಂಧಿತ ಪ್ರದೇಶದ ಕಾಂಡ್ಲಾವನಕ್ಕೆ ಮಣ್ಣು
ಆರಂಭದಲಿಯೇ ಕ್ಷೀಣಿಸಿದ್ದ ಮುಂಗಾರು; ಮಂಗಳೂರಿನಲ್ಲಿ ಇನ್ನೂ ಸುರಿದಿಲ್ಲ ವಾಡಿಕೆ ಮಳೆ!
ನಾವೂರು: ಇನ್ನಷ್ಟು ಅನುದಾನ ಹರಿದು ಬಂದರೆ ಅಭಿವೃದ್ಧಿ ಮಲ್ಲಿಗೆ ಅರಳೀತು
ಶಿರಾಡಿ ಘಾಟಿ: ರಸ್ತೆ ದುರಸ್ತಿ ಕಾಮಗಾರಿಗೆ 4 ತಿಂಗಳು ಬಂದ್ ಬೇಡಿಕೆ
ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ನಾಲೆಜ್ ಹಬ್,ಧಾರ್ಮಿಕ ಪ್ರವಾಸಿ ಸರ್ಕೀಟ್