ಉಳ್ಳಾಲ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

Team Udayavani, Oct 10, 2022, 12:36 AM IST

ಉಳ್ಳಾಲ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಉಳ್ಳಾಲ: ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಚೆಂಬುಗುಡ್ಡೆಯ ಯುವಕನ ಶವ ಮಂಜೇಶ್ವರ ಸಮುದ್ರದಲ್ಲಿ ಪತ್ತೆಯಾಗಿದ್ದು, ಇದೊಂದು ಕೊಲೆ ಎನ್ನುವ ಶಂಕೆಯನ್ನು ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ.

ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ನಿವಾಸಿ ಝಾಕಿರ್‌ (36) ಮೃತರು. ಮೀನು ವ್ಯಾಪಾರಿಯಾಗಿದ್ದ ಅವರಿಗೆ ಪತ್ನಿ, ಏಳು ವರ್ಷದ ಮಗ ಇದ್ದು, ಪತ್ನಿ ಏಳು ತಿಂಗಳ ಗರ್ಭಿಣಿ. ಸೆ. 26ರಂದು ತೊಕ್ಕೊಟ್ಟಿಗೆ ಹೋಗಿ ಬರುವುದಾಗಿ ಹೋಗಿದ್ದ ಝಾಕಿರ್‌ ನಾಪತ್ತೆಯಾಗಿದ್ದು, ಮೊಬೈಲ್‌ ರಿಂಗ್‌ ಆಗಿ ಸ್ವಿಚ್‌ಆಫ್‌ ಆಗುತ್ತಿತ್ತು. 10 ದಿ® ಕಳೆದರೂ ಸಂಪರ್ಕಕ್ಕೆ ಸಿಗದ ಕಾರಣ ಯುವಕನ ಫೂಟೋ ಮತ್ತು ವಿವರವನ್ನು ಜಾಲತಾಣದಲ್ಲಿ ಹರಿಯಬಿಡಲಾಗಿತ್ತು. ಅವರು ಧರಿಸಿದ್ದ ಬಟ್ಟೆ, ಬೆಲ್ಟ್ ಗುರುತಿನ ಮೇರೆಗೆ ವಾರದ ಹಿಂದೆಯೇ ಮಂಜೇಶ್ವರ ಸಮುದ್ರದಲ್ಲಿ ಶವ ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭಿಸಿತ್ತು.

ಅಪರಿಚಿತ ಶವವಾಗಿದ್ದ ಕಾರಣ ಮಂಗಲ್ಪಾಡಿ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಕೆಲವು ದಿನ ಇಡಲಾಗಿದ್ದು, ಪೋಷಕರು ಬಾರದ ಹಿನ್ನೆಲೆಯಲ್ಲಿ ಸಮೀಪದ ಮಸೀದಿಯಲ್ಲಿ ದಫನ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಯುವಕನ ಬೈಕ್‌ ಸೋಮೇಶ್ವದಲ್ಲಿ ಪತ್ತೆಯಾಗಿದೆ. ಇದೊಂದು ಕೊಲೆಯಾಗಿದೆ. ಮೃತದೇಹದಲ್ಲಿ ಗಾಯದ ಗುರುತು ಗಳು ಪತ್ತೆಯಾಗಿವೆ. ಅವರ ಮೊಬೈಲ್‌ ಪತ್ತೆಯಾಗಿಲ್ಲ. ಮೃತದೇಹವನ್ನು ಚೆಂಬುಗುಡ್ಡೆಗೆ ತಂದು ಮರು ದಫನ ಮಾಡಲಾಗುವುದು ಎಂದು ಸಹೋದರ ಅಶ್ರಫ್‌ ಹರೇಕಳ ತಿಳಿಸಿದ್ದಾರೆ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.