Udayavni Special

ಮೊಸಳೆ ಬಂತು ಮೊಸಳೆ : ಪೊಸ್ರಾಲು ಪರಿಸರದ ಮಂದಿಗೆ ಗಾಬರಿ

Team Udayavani, May 17, 2018, 8:30 AM IST

mosale-16-5.jpg

ಬೆಳ್ಮಣ್‌ : ಮುಂಡ್ಕೂರು ಗ್ರಾಮದ ಪೊಸ್ರಾಲು ಬಳಿಯ ಶಾಂಭವಿ ನದಿಯಲ್ಲಿ ಮೊಸಳೆಗಳು ಕಂಡುಬಂದಿದ್ದು ಸ್ಥಳೀಯರು ಗಾಬರಿಗೊಂಡಿದ್ದಾರೆ. ಶಾಂಭವಿ ನದಿಗೆ ಸಂಕಲಕರಿಯದಲ್ಲಿ ಹಾಕಲಾದ ಅಣೆಕಟ್ಟಿನ ಸಮೀಪ ಈಗ ನೀರಿನ ಪ್ರಮಾಣ ಕಡಿಮೆಯಾಗಿದ್ದು ಮೊಸಳೆಗಳು ಸ್ಥಳೀಯರಿಗೆ ಕಾಣಸಿಕ್ಕಿದೆ. ಇದರಿಂದ ಅವರೆಲ್ಲ ಭೀತಿಗೊಳಗಾಗಿದ್ದಾರೆ. ಇಲ್ಲಿನ ಕೃಷಿಕರು ವ್ಯವಸಾಯಕ್ಕಾಗಿ ಶಾಂಭವಿ ನದಿಯ ನೀರನ್ನು ಅವಲಂಬಿಸಿದ್ದು, ಗದ್ದೆಗೆ ಪಂಪು ನೀರು ಹಾಯಿಸಲು ನದಿಗೆ ಹೋದ ಸಂದರ್ಭ ಮೊಸಳೆಗಳನ್ನು ಕಂಡಿದ್ದಾರೆ.

ಈ ಹಿಂದಿನ ವರ್ಷಗಳಲ್ಲಿ ಕಾಣಿಸದ ಮೊಸಳೆಗಳು ನದಿಗೆ ಹೇಗೆ ಬಂದವು ಎಂಬ ಬಗ್ಗೆ ಜನರಲ್ಲಿ ಸಂಶಯ ಮೂಡಿದೆ. ಈ  ಭಾಗದ ಜನರು ಬಟ್ಟೆ ಒಗೆಯಲು, ದನ ತೊಳೆಯಲು ಅದಲ್ಲದೆ ಮಕ್ಕಳು ಈಜಾಡಲು ನದಿಗೆ ಬರುತ್ತಿದ್ದು ಅಪ್ಪಿತಪ್ಪಿ ನೀರಿಗಿಳಿದರೆ ಮೊಸಳೆಗಳಿಗೆ ಆಹಾರವಾಗುವ ಸಾಧ್ಯತೆ ಇದ್ದು ತತ್‌ ಕ್ಷಣವೇ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ಕೈಗೊಂಡು ಮೊಸಳೆಗಳನ್ನು ಹಿಡಿದು ಸ್ಥಳಾಂತರಿಸಬೇಕೆಂದು ಆಗ್ರಹಿಸಿದ್ದಾರೆ. ಮೊಸಳೆಗಳು ಎಷ್ಟಿವೆ, ಎಷ್ಟು ಹೊತ್ತಿಗೆ ಕಾಣಸಿಗುತ್ತವೆ ಎಂಬ ಬಗ್ಗೆ ಮಾಹಿತಿ ಇಲ್ಲ. ಮೊಸಳೆೆಗಳ ಉಪಸ್ಥಿತಿಯಿಂದಾಗಿ ಜನರು ನದಿಗೆ ತೆರಳಲು ಭಯಪಡುತ್ತಿದ್ದಾರೆ. ಇಲಾಖೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಸಂಭಾವ್ಯ ಅವಘಡವನ್ನು ತಪ್ಪಿಸಬೇಕಾಗಿದೆ ಎಂದು ಸ್ಥಳೀಯರಾದ ರವೀಂದ್ರ ಶೆಟ್ಟಿ ತಿಳಿಸಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ನೀರುಮಾರ್ಗದಲ್ಲಿ ಬಾಯ್ತೆರೆದ ರಸ್ತೆ, ಕುಸಿದ ಗುಡ್ಡ: ಮಳೆಯ ಅಬ್ಬರಕ್ಕೆ ಬೆಚ್ಚಿದ ಕರಾವಳಿ

ಮಲ್ಪೆ: 3 ಬೋಟ್ ಮುಳುಗಡೆ, ಕಲ್ಲುಬಂಡೆಯ ಆಶ್ರಯ ಪಡೆದು ದಡ ಸೇರಿದ ಮೀನುಗಾರರು

ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮ: 6 ಮಂದಿಗೆ ಗಾಯ, ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

crime

ಕ್ಷುಲ್ಲಕ ಕಾರಣಕ್ಕೆ ಗ್ರಾಮದ ಮಧ್ಯದಲ್ಲಿ ಯುವಕ ಕೊಲೆ! ಬೆಚ್ಚಿಬಿದ್ದ ಗ್ರಾಮಸ್ಥರು

ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ

ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

“ಸಂಪುಟ ವಿಸ್ತರಣೆ’: ಪಕ್ಷದ ವರಿಷ್ಠರಿಂದ ಸಿಗದ ಅನುಮತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೀರುಮಾರ್ಗದಲ್ಲಿ ಬಾಯ್ತೆರೆದ ರಸ್ತೆ, ಕುಸಿದ ಗುಡ್ಡ: ಮಳೆಯ ಅಬ್ಬರಕ್ಕೆ ಬೆಚ್ಚಿದ ಕರಾವಳಿ

ನೀರುಮಾರ್ಗದಲ್ಲಿ ಬಾಯ್ತೆರೆದ ರಸ್ತೆ, ಕುಸಿದ ಗುಡ್ಡ: ಮಳೆಯ ಅಬ್ಬರಕ್ಕೆ ಬೆಚ್ಚಿದ ಕರಾವಳಿ

ಮಂಗಳೂರಿನಲ್ಲಿ ಭಾರೀ ಮಳೆ; ಕೆಲವೆಡೆ ಕೃತಕ ನೆರೆ ಸೃಷ್ಟಿ

ಕೂಳೂರು ತಡೆಗೋಡೆ ಕುಸಿದು ಓರ್ವ ಕಾರ್ಮಿಕ ಸಾವು , ಇಬ್ಬರು ಅಪಾಯದಿಂದ ಪಾರು

ಕೂಳೂರು: ತಡೆಗೋಡೆ ಕುಸಿದು ಓರ್ವ ಕಾರ್ಮಿಕ ಸಾವು , ಇಬ್ಬರು ಅಪಾಯದಿಂದ ಪಾರು

ಹೃದಯಾಘಾತದಿಂದ ಬಂಟ್ವಾಳ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ರಾಧಾಕೃಷ್ಣ ನಿಧನ

ಮಂಗಳೂರು: ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧನ!

MUST WATCH

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!

ಹೊಸ ಸೇರ್ಪಡೆ

ನೀರುಮಾರ್ಗದಲ್ಲಿ ಬಾಯ್ತೆರೆದ ರಸ್ತೆ, ಕುಸಿದ ಗುಡ್ಡ: ಮಳೆಯ ಅಬ್ಬರಕ್ಕೆ ಬೆಚ್ಚಿದ ಕರಾವಳಿ

ನೀರುಮಾರ್ಗದಲ್ಲಿ ಬಾಯ್ತೆರೆದ ರಸ್ತೆ, ಕುಸಿದ ಗುಡ್ಡ: ಮಳೆಯ ಅಬ್ಬರಕ್ಕೆ ಬೆಚ್ಚಿದ ಕರಾವಳಿ

ಮಲ್ಪೆ: 3 ಬೋಟ್ ಮುಳುಗಡೆ, ಕಲ್ಲುಬಂಡೆಯ ಆಶ್ರಯ ಪಡೆದು ದಡ ಸೇರಿದ ಮೀನುಗಾರರು

ಮಲ್ಪೆ: 3 ಬೋಟ್ ಮುಳುಗಡೆ, ಕಲ್ಲುಬಂಡೆಯ ಆಶ್ರಯ ಪಡೆದು ದಡ ಸೇರಿದ ಮೀನುಗಾರರು

ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮ: 6 ಮಂದಿಗೆ ಗಾಯ, ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮ: 6 ಮಂದಿಗೆ ಗಾಯ, ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

crime

ಕ್ಷುಲ್ಲಕ ಕಾರಣಕ್ಕೆ ಗ್ರಾಮದ ಮಧ್ಯದಲ್ಲಿ ಯುವಕ ಕೊಲೆ! ಬೆಚ್ಚಿಬಿದ್ದ ಗ್ರಾಮಸ್ಥರು

ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ

ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.