ಮಂಗಳವಾರ ಉಡುಪಿ, ದ.ಕ., ಕಾಸರಗೋಡು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ

ದ.ಕ.ಜಿಲ್ಲೆ: ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ; ಉಡುಪಿ ಜಿಲ್ಲೆಯಲ್ಲಿ ಪಿ.ಯು. ಮತ್ತು ಕಾಲೇಜುಗಳಿಗೆ ರಜೆಯಿಲ್ಲ

Team Udayavani, Jul 22, 2019, 9:37 PM IST

Mangalore-Rain-726

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಮಂಗಳವಾರವೂ ಮುಂದುವರಿಯುವ ಸಾಧ್ಯತೆ ಇದೆ. ಈ ಕುರಿತಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಪ್ರತೀದಿನ ತಲಾ 200 ಮಿ.ಮಿ. ಮಳೆಯಾಗುವ ಸಾಧ್ಯತೆಗಳ ಕುರಿತಾಗಿ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಜಿಲ್ಲಾಧಿಕಾರಿಯವರು ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜು.23ರ ಮಂಗಳವಾರದಂದು ಒಂದು ದಿನದ ರಜೆಯನ್ನು ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲೂ ತೀವ್ರ ಮಳೆಯಾಗುತ್ತಿರುವ ಕಾರಣದಿಂದ ಇಲ್ಲಿನ ಅಂಗನವಾಡಿ, ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ಮಂಗಳವಾರ ಒಂದು ದಿನದ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.

ಬಿರುಸಿನ ಗಾಳಿಮಳೆಯ ಪರಿಣಾಮ ಕಾಸರಗೋಡು ಜಿಲ್ಲೆಯಲ್ಲಿ ರೆಡ್ ಅಲೆರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಇಲ್ಲಿನ ಪ್ರೊಫೆಷನಲ್ ಕಾಲೇಜುಗಳ ಸಹಿತ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಮಂಗಳವಾರ ರಜೆ ಸಾರಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿದರು. ಅಂಗನವಾಡಿಗಳಿಗೂ ಈ ರಜೆ ಅನ್ವಯವಾಗಿದೆ ಎಂದವರು ಹೇಳಿದರು.

ಇನ್ನುಳಿದಂತೆ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಕೆಳಗಿನ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಸೂಚಿಸಲಾಗಿದೆ.

– ನೀರು ಇರುವ ತಗ್ಗುಪ್ರದೇಶ, ಕೆರೆ, ನದಿ ತೀರ, ಸುಮದ್ರತೀರಕ್ಕೆ ಮಕ್ಕಳು ಹೋಗದಂತೆ ಜಾಗೃತೆ ವಹಿಸುವುದು.

– ಮೀನುಗಾರರಿಗೆ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಕಡ್ಡಾಯವಾಗಿ ಸೂಚನೆ ನೀಡಲಾಗಿದೆ.

– ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳೂ ಕಡ್ಡಾಯವಾಗಿ ಕೆಂದ್ರಸ್ಥಾನದಲ್ಲಿ ಇರತಕ್ಕದ್ದು.

– ಪ್ರವಾಸಿಗರು/ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಎಚ್ಚರವಹಿಸುವುದು.

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿಗೆ ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವುದು: 24×7 ಕಂಟ್ರೋಲ್ ರೂಂ: 1077

ವಾಟ್ಸ್ಯಾಪ್ ಸಂಖ್ಯೆ: 9483908000

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.