ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸುವ ಆಟೋ ರಿಕ್ಷಾಗಳಿಗೆ ಕಲರ್ ಕೋಡ್
Team Udayavani, Jan 26, 2023, 6:20 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸುವ ಎಲ್ಲ ವಿಧದ ಆಟೋ ರಿಕ್ಷಾಗಳಿಗೆ (ಇ-ಆಟೋ ರಿಕ್ಷಾಗಳು ಒಳಗೊಂಡಂತೆ) ಮೆಥನಾಲ್ ಮತ್ತು ಇಥನಾಲ್ ಇಂಧನ ಬಳಸಿ ಸಂಚರಿಸುವ ಆಟೋರಿಕ್ಷಾ ಒಳಗೊಂಡಂತೆ ಆಟೋ ರಿಕ್ಷಾದ ಮಧ್ಯ ಭಾಗ ದಿಂದ ಕೆಳಗಡೆ ಕಪ್ಪು ಬಣ್ಣವನ್ನು ಪೂರ್ತಿಯಾಗಿ ಬಳಿಯಬೇಕು.
ಆಟೋ ರಿಕ್ಷಾದ ಮಧ್ಯ ಭಾಗದಿಂದ ಮೇಲೆ ಹಳದಿ ಬಣ್ಣವನ್ನು ಬಳಿಯಬೇಕು. ಇದು ವಲಯ 1 ಮತ್ತು ವಲಯ 2 ಕ್ಕೂ ಅನ್ವಯವಾಗುತ್ತದೆ. ವಲಯ 1ಕ್ಕೆ ಚೌಕಾಕೃತಿ ಆಕಾರದ ಆಕಾಶ ನೀಲಿ ಬಣ್ಣ, ವಲಯ 2ಕ್ಕೆ ವೃತ್ತಾಕಾರದ ಹಳದಿ ಬಣ್ಣದ ಸ್ಟಿಕ್ಕರ್/ಗುರುತಿನ ಸಂಖ್ಯೆಯನ್ನು ಪೊಲೀಸ್ ಇಲಾಖಾ ವತಿಯಿಂದ ಪಡೆದು ಅಂಟಿಸಿಕೊಳ್ಳಬೇಕು. ಫೆ. 20 ಕೊನೆಯ ದಿನವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ