ದಕ್ಷಿಣ ಕನ್ನಡ ನೂತನ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್
Team Udayavani, Sep 6, 2019, 10:50 PM IST
ಮಂಗಳೂರು: ಉಡುಪಿ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿರುವ ಸಿಂಧೂ ಬಿ. ರೂಪೇಶ್ ಅವರನ್ನು ದ.ಕ. ಜಿಲ್ಲಾಧಿಕಾರಿಯಾಗಿ ಸರಕಾರ ನೇಮಕ ಮಾಡಿದೆ.
ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಶಶಿಕಾಂತ್ ಸೆಂಥಿಲ್ ಅವರು ಐಎಎಸ್ ಸೇವೆಗೆ ರಾಜೀನಾಮೆ ನೀಡಿದ್ದರಿಂದ ಈ ಸ್ಥಾನ ತೆರವಾಗಿತ್ತು. ಉಡುಪಿ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಉಪ ವಿಭಾಗದ ಸಹಾಯಕ ಆಯುಕ್ತರಾಗಿದ್ದ ಪ್ರೀತಿ ಗೆಲ್ಹೊಟ್ ಅವರನ್ನು ನೇಮಕ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ