ಸ್ಥಾಯೀ ಸಮಿತಿಗಳಿಗೆ ಇಂದು ಚುನಾವಣೆ: ರಂಗೇರಿದ ಕಣ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌

Team Udayavani, Nov 19, 2019, 5:27 AM IST

Voting 2

ಸಾಂದರ್ಭಿಕ ಚಿತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಕೊನೆಯ ಅವಧಿಯ ಸ್ಥಾಯೀ ಸಮಿತಿಗಳಿಗೆ ಮಂಗಳವಾರ ಚುನಾವಣೆ ನಡೆಯಲಿದೆ. ಬದಲಾದ ರಾಜಕೀಯ ಸ್ಥಿತಿಯಲ್ಲಿ ಆಡಳಿತ ಪಕ್ಷ ಬಿಜೆಪಿಯ ಸ್ಥಾಯೀ ಸಮಿತಿ ಮತದಾರರ ಸಂಖ್ಯೆ ವೃದ್ಧಿಸಿದ್ದು, ಅಖಾಡ ರಂಗೇರಿದೆ. ಸ್ಥಾಯೀ ಸಮಿತಿಗಳ 20 ತಿಂಗಳ 2 ಅವಧಿಗಳು ಪೂರ್ಣಗೊಂಡಿದ್ದು, 3ನೇ ಅವಧಿಗೆ ಮಂಗಳವಾರ ಚುನಾವಣೆ ನಡೆಯ ಲಿದೆ. ಒಟ್ಟು 5 ಸ್ಥಾಯೀ ಸಮಿತಿಗಳಿದ್ದು, ಪ್ರತೀ ಸಮಿತಿಯಲ್ಲಿ ತಲಾ 7 ಸದಸ್ಯರು ಇರುತ್ತಾರೆ.

ಜಿ.ಪಂ.ನಲ್ಲಿ ಬಿಜೆಪಿ ಆಡಳಿತ ಪಕ್ಷವಾಗಿ ದ್ದರೂ ಕಳೆದ ಎರಡು ಅವಧಿಗಳಲ್ಲಿ ಸ್ಥಾಯೀ ಸಮಿತಿ ಮತದಾರರಲ್ಲಿ ಕಾಂಗ್ರೆಸ್‌ ಬಲಿಷ್ಠವಾಗಿದ್ದು, 2 ಸ್ಥಾಯೀ ಸಮಿತಿಗಳ ಅಧ್ಯಕ್ಷತೆಯನ್ನು ಪಡೆದುಕೊಂಡಿತ್ತು. ಈಗ ಬಿಜೆಪಿ ಸಂಖ್ಯಾಬಲ ಹಿಗ್ಗಿದ್ದು, ಎಲ್ಲ ಸಮಿತಿಗಳ ಅಧ್ಯಕ್ಷತೆ ಪಡೆಯುವ ಸಾಧ್ಯತೆಯಿದೆ.

ಸ್ಥಾಯೀ ಸಮಿತಿಗಳ ಚುನಾವಣೆಯಲ್ಲಿ ಜಿ.ಪಂ. ಸದಸ್ಯರ ಜತೆ ಅದರ ವ್ಯಾಪ್ತಿಯ ಸಂಸದರು, ಶಾಸಕರು, ವಿಧಾನ ಪರಿಷತ್‌ ಸದಸ್ಯರು ಮತ್ತು ತಾ.ಪಂ. ಅಧ್ಯಕ್ಷರಿಗೂ ಮತದಾನ ಅವಕಾಶವಿದೆ. ಸಾಮಾನ್ಯವಾಗಿ ಒಂದು ಪಕ್ಷಕ್ಕೆ ಸ್ಪಷ್ಟ ಬಹುಮತವಿದ್ದಾಗ ಆಯ್ಕೆ ಚುನಾವಣೆಯಿಲ್ಲದೆ ನಡೆಯುತ್ತದೆ. ಸಮಾನ ಮತಗಳು ಅಥವಾ ಸರಳ ಬಹುಮತವಿದ್ದಾಗ ಚುನಾವಣೆ ಅನಿವಾರ್ಯ.

ದ.ಕ. ಜಿ.ಪಂ.ನಲ್ಲಿ ಬಿಜೆಪಿ 21 ಸದಸ್ಯ ರನ್ನು ಹೊಂದಿದೆ. ಸಂಸದ ನಳಿನ್‌, ಏಳು ಮಂದಿ ಬಿಜೆಪಿ ಹಾಗೂ ಪುತ್ತೂರು ಮತ್ತು ಸುಳ್ಯ ತಾ.ಪಂ. ಅಧ್ಯಕ್ಷರು ಒಟ್ಟು ಸೇರಿ 31 ಮಂದಿ ಸ್ಥಾಯೀ ಸಮಿತಿಗೆ ಮತದಾರ ರಾಗಿರುತ್ತಾರೆ. ಕಾಂಗ್ರೆಸ್‌ 15 ಸದಸ್ಯರನ್ನು ಹೊಂದಿದ್ದು, ಶಾಸಕ ಯು.ಟಿ. ಖಾದರ್‌, ವಿ.ಪರಿಷತ್‌ ಸದಸ್ಯರಾದ ಹರೀಶ್‌ ಕುಮಾರ್‌, ಐವನ್‌, ಬಂಟ್ವಾಳ, ಮಂಗಳೂರು ಮತ್ತು ಬೆಳ್ತಂಗಡಿ ತಾ.ಪಂ. ಅಧ್ಯಕ್ಷರು ಸೇರಿ ಒಟ್ಟು 21 ಮಂದಿ ಮತದಾರರನ್ನು ಹೊಂದಿದೆ.

ಬಿಜೆಪಿ ನಡೆ ಇಂದು ನಿರ್ಧಾರ
ಈ ಬಾರಿ ಬಿಜೆಪಿ ಬಲ ವೃದ್ಧಿಯಾಗಿದ್ದು, ಸ್ಥಾಯೀ ಸಮಿತಿ ಅಧ್ಯಕ್ಷತೆಯನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡುವ ಸಾಧ್ಯತೆ ಕಡಿಮೆ. ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಜಿ.ಪಂ. ಸದಸ್ಯರ ಸಭೆ ಮಂಗಳವಾರ ಬೆಳಗ್ಗೆ ನಡೆಯಲಿದ್ದು, ಪಕ್ಷದ ನಡೆ ನಿರ್ಧಾರವಾಗಲಿದೆ.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.