ದಕ್ಷಿಣ ಕನ್ನಡ ಜಿಲ್ಲೆಯ 42 ಶಾಲೆಗಳಲ್ಲಿ ಶೂನ್ಯ ದಾಖಲಾತಿ

Team Udayavani, Sep 19, 2022, 12:27 PM IST

ದಕ್ಷಿಣ ಕನ್ನಡ ಜಿಲ್ಲೆಯ 42 ಶಾಲೆಗಳಲ್ಲಿ ಶೂನ್ಯ ದಾಖಲಾತಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ, ಅನುದಾನಿತ ಹಾಗೂ ಖಾಸಗಿ ಸಹಿತ ಒಟ್ಟು 42 ಶಾಲೆಗಳಲ್ಲಿ 2021-22 ಹಾಗೂ 2022-23ರಲ್ಲಿ ಶೂನ್ಯ ದಾಖಲಾತಿಯಾಗಿದೆ.

ಬಂಟ್ವಾಳ ವಲಯ ಶಿಕ್ಷಣಾಧಿಕಾರಿ ವ್ಯಾಪ್ತಿಯ 8, ಬೆಳ್ತಂಗಡಿಯ 2, ಮಂಗಳೂರಿನ 12, ಮಂಗಳೂರು ದಕ್ಷಿಣದ 9, ಮೂಡುಬಿದಿರೆಯ 6, ಪುತ್ತೂರಿನ 4 ಹಾಗೂ ಸುಳ್ಯದ 1 ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದೆ. ಪರಿಣಾಮವಾಗಿ ಈ ಶಾಲೆಗಳು ಬಾಗಿಲು ಹಾಕುವ ಸಾಧ್ಯತೆಗಳೇ ಅಧಿಕ ಎನ್ನಲಾಗುತ್ತಿದೆ.

ಶಾಲಾ ಶಿಕ್ಷಣ ಹಾಗೂ ಸಾಕ್ಷರತ ಇಲಾಖೆ ಉಪನಿರ್ದೇಶಕ (ಆಡಳಿತ) ಸುಧಾಕರ್‌ ಅವರು “ಉದಯವಾಣಿ’ ಜತೆಗೆ ಮಾತನಾಡಿ, ಮಕ್ಕಳ ಕೊರತೆಯ ಹಿನ್ನೆಲೆಯಲ್ಲಿ ವಿವಿಧ ಶಾಲೆಗಳಲ್ಲಿ ಕಳೆದ ಎರಡು ವರ್ಷಗಳಿಂದ ಶೂನ್ಯ ದಾಖಲಾತಿಯಾಗಿದೆ. ಅಂತಹ ಶಾಲೆಗಳಿಂದ ವಿವರಗಳನ್ನು ಪಡೆಯಲಾಗುತ್ತಿದೆ. ಪರ್ಯಾಯ ಕ್ರಮದ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜತೆಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಇದನ್ನೂ ಓದಿ : ನೆಚ್ಚಿನ ನಾಯಕನಿಂದಲೇ ಮಗಳ ನಾಮಕರಣ ಮಾಡಲು 9ವರ್ಷ ಕಾದ ದಂಪತಿ, ಕೊನೆಗೂ ಘಳಿಗೆ ಬಂದೇ ಬಿಟ್ಟಿತು

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.