ಬಡಗನ್ನೂರು: ಅಪಾಯಕಾರಿ ಮರ ತೆರವಿಗೆ ಆಗ್ರಹ
Team Udayavani, Jul 27, 2018, 1:20 AM IST
ಬಡಗನ್ನೂರು: ಬಡಗನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಯಿಲ – ಬಡಗನ್ನೂರು ಜಿ.ಪಂ. ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರವೊಂದು ವಿದ್ಯುತ್ ಕಂಬದ ಮೇಲೆ ಬೀಳುವ ಸ್ಥಿತಿಯಲ್ಲಿದೆ. ಎಚ್.ಟಿ. ಹಾಗೂ ಎಲ್.ಟಿ. ಲೈನ್ ಹಾದು ಹೋಗುವುದರಿಂದ ಅಪಾಯದ ಸಾಧ್ಯತೆ ಇದೆ. ಈಗಾಗಲೇ ರಸ್ತೆ ಬದಿ ಗುಡ್ಡ ಜರಿದು ಮರದ ಬುಡದವರೆಗೆ ಬಂದಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗಮನಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ