ದಸರಾ; ಮಂಗಳೂರು ತಾಲೂಕಿಗೆ 4 ದಿನ ಹೆಚ್ಚುವರಿ ರಜೆ

Team Udayavani, Sep 24, 2022, 7:15 AM IST

ದಸರಾ; ಮಂಗಳೂರು ತಾಲೂಕಿಗೆ 4 ದಿನ ಹೆಚ್ಚುವರಿ ರಜೆ

ಮಂಗಳೂರು: ಮಂಗಳೂರು ತಾಲೂಕಿನ ಎಲ್ಲ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನವರಾತ್ರಿ ಹಬ್ಬದ ಆಚರಣೆಗೆ ಪೂರಕವಾಗುವಂತೆ ದಸರಾ ರಜೆಯನ್ನು ಸೆ. 28ರಿಂದ ಅ. 1ರ ವರೆಗೆ ಹೆಚ್ಚುವರಿಯಾಗಿ (4 ದಿನಗಳು) ನೀಡಲು ಸರಕಾರ ಶುಕ್ರವಾರ ಆದೇಶಿಸಿದೆ.

ಆದರೆ ಇದು ದ.ಕ. ಜಿಲ್ಲೆಯ ಇತರ ತಾಲೂಕುಗಳಿಗೆ ಅನ್ವಯಿಸುವುದಿಲ್ಲ. 2022-23ನೇ ಸಾಲಿನಲ್ಲಿ ರಾಜ್ಯದ ಎಲ್ಲ ಶಾಲೆಗಳ ಶೈಕ್ಷಣಿಕ ಚಟುವಟಿಕೆಗಳನ್ನು ನಿಗದಿ ಪಡಿಸಿ ಶಾಲೆಗಳಿಗೆ ದಸರಾ ರಜೆಯನ್ನು ಅ. 3ರಿಂದ ಅ. 16ರ ವರೆಗೆ ನಿಗದಿಪಡಿಸಲಾಗಿತ್ತು. ಸರಕಾರ ಇದೀಗ ಮಂಗಳೂರು ತಾಲೂಕಿನ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ
4 ದಿನ ರಜೆ ಪ್ರಕಟಿಸಿದೆ.

ಶನಿವಾರ/ರವಿವಾರ ಪೂರ್ಣ ತರಗತಿ
ಅ.2ರಂದು ಮಹಾತ್ಮಾ ಗಾಂಧಿ ಜಯಂತಿ ಯನ್ನು ಕಡ್ಡಾಯವಾಗಿ ಆಚರಿಸಬೇಕು ಹಾಗೂ ಹೆಚ್ಚುವರಿಯಾಗಿ ನೀಡಿರುವ 4 ದಿನಗಳ ರಜೆಯನ್ನು ನವೆಂಬರ್‌ ತಿಂಗಳಿನಲ್ಲಿ ನಾಲ್ಕು ಶನಿವಾರ ಪೂರ್ಣದಿನದ ತರಗತಿ ಹಾಗೂ ಎರಡು ರವಿವಾರ ಪೂರ್ಣ ಶಾಲಾ ಕೆಲಸದ ದಿನಗಳಾಗಿ ನಡೆಸಿ ಸರಿದೂಗಿಸುವಂತೆ ಆದೇಶ ದಲ್ಲಿ ಸೂಚಿಸಲಾಗಿದೆ.

ಟಾಪ್ ನ್ಯೂಸ್

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

12-

Gangolli: ರಿಕ್ಷಾ-ಕಾರು ಢಿಕ್ಕಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.