Police: ಮಗಳ ಮೇಲೆ ಅತ್ಯಾಚಾರ: ತಂದೆಯ ಬಂಧನ


Team Udayavani, Aug 18, 2023, 12:28 AM IST

lok adalat

ಉಪ್ಪಿನಂಗಡಿ: ಸ್ವಂತ ತಂದೆಯೇ ಅಪ್ರಾಪ್ತ ವಯಸ್ಕ ಮಗಳ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಕೃತ್ಯ ಗೋಳಿತ್ತೂಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿದ್ದು, ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ.

ಗೋಳಿತೊಟ್ಟು ಗ್ರಾ.ಪಂ. ವ್ಯಾಪ್ತಿಯ ನಿವಾಸಿ ತನ್ನ ಮಗಳ ಮೇಲೆ ಕೆಲವು ತಿಂಗಳುಗಳ ಹಿಂದೆ ಅತ್ಯಾಚಾರ ವೆಸಗಿದ್ದು, ಮಗಳ ಆರೋಗ್ಯದ ಮೇಲೆ ವ್ಯತ್ಯಾಸಗಳಾದಾಗ ತಾಯಿ ಮಗಳನ್ನು ಆ. 16ರಂದು ಆಸ್ಪತ್ರೆಗೆ ಕರೆದು ಕೊಂಡು ಹೋದಾಗ ಮಗಳು ಗರ್ಭಿಣಿ ಯಾಗಿರುವುದು ಬೆಳಕಿಗೆ ಬಂದಿದೆ. ಬಳಿಕ ಸಂತ್ರಸ್ತೆ ನೀಡಿದ ದೂರಿನಂತೆ ಪೋಕ್ಸೋ ಕಾಯ್ದೆ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿದ್ದಾರೆ.

 

ಟಾಪ್ ನ್ಯೂಸ್

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.