ಕಡಬಕ್ಕೆ ಜಿಲ್ಲಾಧಿಕಾರಿ ಭೇಟಿ : ಇಕ್ಕಟ್ಟಿನ ತಾಲೂಕು ಕಛೇರಿಯಲ್ಲಿ ಸಾರ್ವಜನಿಕರ ಪರದಾಟ!
Team Udayavani, Jul 5, 2022, 2:10 PM IST
ಕಡಬ: ಸರಕಾರದ ಆದೇಶದಂತೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಕಡಬ ತಾಲೂಕು ಕಛೇರಿಗೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದು ಸಾರ್ವಜನಿಕ ರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ.
ಒಂದೆಡೆ ಮಳೆ, ಇನ್ನೊಂದೆಡೆ ಕಛೇರಿಯ ಎದುರು ಪುರುಷರು,ಮಹಿಳೆಯರು ಅರ್ಜಿ ಹಿಡಿದುಕೊಂಡು ನಿಂತು ಬಿಟ್ಟಿದ್ದಾರೆ. ಜಿಲ್ಲಾಧಿಕಾರಿ ತಹಸೀಲ್ದಾರ್ ಅವರ ಕಛೇರಿಯ ಒಳಗಡೆ ಜನರ ಸಮಸ್ಯೆ ಆಲಿಸಿ ಪರಿಹಾರ ನೀಡುತ್ತಿದ್ದಾರೆ.
ಇಂತಹ ಉತ್ತಮ ಕಾರ್ಯಕ್ರಮ ಆದರೂ ಇದನ್ನು ಒಂದು ಸಭಾಭವನ ಅಥವಾ ವಿಶಾಲ ಕೊಠಡಿಯಲ್ಲಿ ಮಾಡಿದ್ದರೆ ಸಾರ್ವಜನಿಕರಿಗೆ ಅನುಕೂಲ ವಾಗುತ್ತಿತ್ತು. ಇನ್ನಾದರೂ ತಾಲೂಕು ಆಡಳಿತ ಎಚ್ಚೆತ್ತೊಳ್ಳಲಿ ಎಂದು ಸಾರ್ವಜನಿಕರ ಅಭಿಪ್ರಾಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುರತ್ಕಲ್ :ಮಿತ್ರಪಟ್ಟಣ ಭಾಗದಲ್ಲಿ ಭಾರಿ ಕಡಲ್ಕೊರೆತ : ಅಪಾಯದ ಅಂಚಿನಲ್ಲಿ ಮೀನುಗಾರಿಕಾ ರಸ್ತೆ
ಪದೇ ಪದೇ ಜಾಗ ಬದಲಾಯಿಸುತ್ತಿದ್ದ ಪ್ರವೀಣ್ ಹಂತಕರು : ಆರೋಪಿಗಳ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ
ಕಿನ್ಯ ಗ್ರಾಮದಲ್ಲಿ ಸಮಸ್ಯೆಗಳೇ ಬಹುದೊಡ್ಡದು
ತೊಕ್ಕೊಟ್ಟು: ಬೈಕ್ -ಕಾರು ಢಿಕ್ಕಿ; ಇಬ್ಬರಿಗೆ ಗಾಯ
ಚಪ್ಪಲಿಯಲ್ಲಿ ಮರೆ ಮಾಚಿ ಅಕ್ರಮ ಸಾಗಾಟ; 17 ಲಕ್ಷ ರೂ. ಮೌಲ್ಯದ ಚಿನ್ನ ವಶ