ಮೃತ ಕೋತಿಗಳ ಪರೀಕ್ಷೆ: ನಾಲ್ಕರ ವರದಿ ನೆಗೆಟಿವ್‌

Team Udayavani, Feb 7, 2019, 12:30 AM IST

26.jpg

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ಇಲ್ಲ. ಬಯಾಪ್ಸಿ ಪರೀಕ್ಷೆಗಾಗಿ ಈ ಹಿಂದೆ ಪುಣೆಗೆ ಕಳುಹಿಸಲಾಗಿದ್ದ ಐದು ಮಂಗಗಳ ಕಳೇಬರಗಳ ಪೈಕಿ ನಾಲ್ಕರ ವರದಿ ನೆಗೆಟಿವ್‌ ಆಗಿದೆ. ಒಂದರ ವರದಿ ಇನ್ನಷ್ಟೇ ಲಭ್ಯವಾಗಬೇಕಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಚಾರ್ಮಾಡಿ, ಕಾಣಿಯೂರು, ಕೊçಲ ಹಳೆನೇರೆಂಕಿ, ಶಿರಾಡಿ ಅಡ್ಡಹೊಳೆಯಲ್ಲಿ ಸತ್ತ ಮಂಗಗಳ ಕಳೇಬರವನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು ಎಂದರು.

11 ಮಂದಿಯ ರಕ್ತದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಎಲ್ಲವೂ ನೆಗೆಟಿವ್‌ ಬಂದಿವೆ. ಉಜಿರೆ, ಕಡಬ ವ್ಯಾಪ್ತಿಯಿಂದ ಸಂಗ್ರಹಿಸಿದ 8 ಉಣ್ಣಿಗಳ ಸ್ಯಾಂಪಲ್‌ಗ‌ಳ ಪೈಕಿ 5 ನೆಗೆಟಿವ್‌ ಬಂದಿವೆ. ಉಳಿದವುಗಳ ವರದಿ ಬರಬೇಕಿದೆ. ಪರೀಕ್ಷೆಗೆ ಜಿಲ್ಲೆ ಯಿಂದ ಶಿವಮೊಗ್ಗಕ್ಕೆ ಕಳುಹಿಸಿ, ಅಲ್ಲಿಂದ ಪುಣೆಗೆ ಸ್ಯಾಂಪಲ್‌ಗ‌ಳನ್ನು ಕಳುಹಿಸಿ ಕೊಡಬೇಕಾಗುತ್ತದೆ. ಇದ ರಿಂದಾಗಿ ವರದಿ ಸಿಗುವುದು ಸ್ವಲ್ಪ ತಡ ವಾಗುತ್ತಿದೆ ಎಂದು ಹೇಳಿದರು.

ಟಾಪ್ ನ್ಯೂಸ್

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.