ಕಾರ್ಯಕರ್ತೆ ನೇಮಿಸಲು ಆಗ್ರಹ

Team Udayavani, Jul 6, 2018, 11:44 AM IST

6-july-7.jpg

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾ.ಪಂ. ಬಳಿ ಇರುವ ಅಂಗನವಾಡಿ ಕೇಂದ್ರದಲ್ಲಿ ಸಾಕಷ್ಟು ಮಕ್ಕಳಿದ್ದರೂ ಅವರಿಗೆ ಸರಿಯಾಗಿ ಶೈಕ್ಷಣಿಕ ಮಾರ್ಗದರ್ಶನ ನೀಡಲು ಕಾರ್ಯಕರ್ತೆ ಇಲ್ಲದಿರುವ ಪರಿಣಾಮ ಎಲ್ಲವನ್ನೂ ಸಹಾಯಕಿಯೇ ನಿರ್ವಹಿಸುವಂತಾಗಿದೆ. ಕಳೆದ 5 ವರ್ಷಗಳ ಹಿಂದೆ ನಿರ್ಮಾಣ ಗೊಂಡ ನೂತನ ಕಟ್ಟಡ ಅಂಗನವಾಡಿ ಕೇಂದ್ರದಲ್ಲಿ ಸೂಕ್ತ ಸ್ಥಳಾವಕಾಶ ಇಲ್ಲದೆ ಮಕ್ಕಳು ಮಧ್ಯಾಹ್ನ ಊಟ ಸೇವಿಸುವುದಕ್ಕೂ ಪರದಾಡುವಂತಾಗಿದೆ. ಸುಮಾರು 20ಕ್ಕೂ ಹೆಚ್ಚು ಮಕ್ಕಳನ್ನು ಹೊಂದಿದ್ದರೂ ಕಳೆದ ಒಂದೂವರೆ ತಿಂಗಳಿನಿಂದ ಪೂರ್ಣಕಾಲಿಕ ಕಾರ್ಯಕರ್ತೆಯೂ ಇಲ್ಲದಂತಾಗಿದೆ.

ಈ ಹಿಂದಿನ ಕಾರ್ಯಕರ್ತೆ ಕಳೆದ ಎಪ್ರಿಲ್‌ನಲ್ಲಿ ನಿವೃತ್ತಿಗೊಂಡು ಇದೀಗ ವಾರಕ್ಕೆ ಎರಡು ದಿನಗಳಂತೆ ಸಿದ್ದಕಟ್ಟೆ ಸಮೀಪದ ಹೆಣ್ಣೂರು ಪದವು ಅಂಗನವಾಡಿ ಕೇಂದ್ರದಿಂದ ಕಾರ್ಯಕರ್ತೆ ಬಂದು ಹೋಗುತ್ತಿದ್ದಾರೆ. ಇಲ್ಲಿನ ಅಂಗನವಾಡಿ ಕೇಂದ್ರಕ್ಕೆ ಪೂರ್ಣಕಾಲಿಕ ಕಾರ್ಯಕರ್ತೆ ನೇಮಕಗೊಳಿಸು ವುದರ ಜತೆಗೆ ಮಕ್ಕಳಿಗೆ ಸಾಕಷ್ಟು ಸ್ಥಳಾವಕಾಶ ಸಹಿತ ವಿವಿಧ ಮೂಲ ಸೌಕರ್ಯ ಒದಗಿಸಿಕೊಡುವಂತೆ ಬಿ.ಸಿ. ರೋಡ್‌ ಮಹಿಳಾ ಮತ್ತು ಮತ್ತು
ಮಕ್ಕಳ ಕಲ್ಯಾಣ ಇಲಾಖೆಗೆ ಮನವಿ ಮಾಡಿಕೊಂಡರೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತೀರಾ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಮಕ್ಕಳ ಹೆತ್ತವರು ಆರೋಪಿಸಿದ್ದಾರೆ.

ಈ ಬಗ್ಗೆ ಶೀಘ್ರವೇ ಇಲಾಖೆ ಅಧಿಕಾರಿಗಳು ಸ್ಪಂದಿಸದಿದ್ದಲ್ಲಿ ಅಂಗನವಾಡಿ ಕೇಂದ್ರಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸುವುದಾಗಿ ಸ್ಥಳೀಯ ಗ್ರಾ.ಪಂ. ಮಾಜಿ ಅಧ್ಯಕ್ಷ ತಿಮ್ಮಪ್ಪ ಪೂಜಾರಿ ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Suresh gopi: ಇಂದಿರಾ ಗಾಂಧಿಯವರನ್ನು ‘ಭಾರತ ಮಾತೆ’ ಎಂದ ಬಿಜೆಪಿ ನಾಯಕ

Suresh gopi: ಇಂದಿರಾ ಗಾಂಧಿಯವರನ್ನು ‘ಭಾರತ ಮಾತೆ’ ಎಂದ ಬಿಜೆಪಿ ನಾಯಕ

7

Uttarakhand: ಕಮರಿಗೆ ಉರುಳಿದ ಟಿಟಿ ವಾಹನ; ಕನಿಷ್ಠ 8 ಮಂದಿ ದುರ್ಮರಣ

Father’s Day 2024: ಅಪ್ಪನಿಗೆ ಹೂ ನೀಡಿ, ನಗೆ ಬೀರಿ, ತಬ್ಬಿದರೆ ಸಾಕೇ…..?!

Father’s Day 2024: ಅಪ್ಪನಿಗೆ ಹೂ ನೀಡಿ, ನಗೆ ಬೀರಿ, ತಬ್ಬಿದರೆ ಸಾಕೇ…..?!

ಚಿತ್ರದುರ್ಗ ಬಳಿ ಭೀಕರ ಅಪಘಾತ: ಮೃತರು ಬೆಂಗಳೂರು ಮೂಲದವರು, ಗೋವಾಕ್ಕೆ ಹೊರಟಿದ್ದ ಕುಟುಂಬ

ಚಿತ್ರದುರ್ಗ ಬಳಿ ಭೀಕರ ಅಪಘಾತ: ಮೃತರು ಬೆಂಗಳೂರು ಮೂಲದವರು, ಗೋವಾಕ್ಕೆ ಹೊರಟಿದ್ದ ಕುಟುಂಬ

AIR INDIA-ಪ್ರಸಿದ್ಧ ಕಲಾವಿದ ಏರ್‌ ಇಂಡಿಯಾಕ್ಕೆ ನೀಡಿದ್ದು ಅದ್ಭುತ ಕಲಾಕೃತಿ!

AIR INDIA-ಪ್ರಸಿದ್ಧ ಕಲಾವಿದ ಏರ್‌ ಇಂಡಿಯಾಕ್ಕೆ ನೀಡಿದ್ದು ಅದ್ಭುತ ಕಲಾಕೃತಿ!

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 8 ಮಂದಿ ನಕ್ಸಲರು ಹತ, ಓರ್ವ ಯೋಧ ಹುತಾತ್ಮ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 8 ಮಂದಿ ನಕ್ಸಲರು ಹತ, ಓರ್ವ ಯೋಧ ಹುತಾತ್ಮ

6

Movies: ʼಪುಷ್ಪ-2ʼ ಮುಂದೂಡಿಕೆಯಾದರೆ ಸ್ವಾತಂತ್ರ್ಯ ದಿನದ ರಿಲೀಸ್‌ ಮೇಲೆ ಈ ಚಿತ್ರಗಳ ಕಣ್ಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

ಹೊಸ ಸೇರ್ಪಡೆ

8

ಚನ್ನಪಟ್ಟಣ ಟಿಕೆಟ್‌: ಮೈತ್ರಿಪಕ್ಷದಲ್ಲಿ ಪೈಪೋಟಿ?

Suresh gopi: ಇಂದಿರಾ ಗಾಂಧಿಯವರನ್ನು ‘ಭಾರತ ಮಾತೆ’ ಎಂದ ಬಿಜೆಪಿ ನಾಯಕ

Suresh gopi: ಇಂದಿರಾ ಗಾಂಧಿಯವರನ್ನು ‘ಭಾರತ ಮಾತೆ’ ಎಂದ ಬಿಜೆಪಿ ನಾಯಕ

ಪುತ್ತೂರು: ಗ್ರಾಮೀಣ ಶಾಲೆ ಮಕ್ಕಳಿಗಾಗಿ ಹಳೆ ವಿದ್ಯಾರ್ಥಿಯ ಸೈಕಲ್‌ ಸವಾರಿ

ಪುತ್ತೂರು: ಗ್ರಾಮೀಣ ಶಾಲೆ ಮಕ್ಕಳಿಗಾಗಿ ಹಳೆ ವಿದ್ಯಾರ್ಥಿಯ ಸೈಕಲ್‌ ಸವಾರಿ

3-application

Udupi: ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

7

Uttarakhand: ಕಮರಿಗೆ ಉರುಳಿದ ಟಿಟಿ ವಾಹನ; ಕನಿಷ್ಠ 8 ಮಂದಿ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.