ದೇರಳಕಟ್ಟೆ ವಸತಿ ಸಂಕೀರ್ಣದಲ್ಲಿ ಬೆಂಕಿ ಅನಾಹುತ :ಪ್ರಬಂಧಕನ ಸಮಯಪ್ರಜ್ಞೆಯಿಂದ ತಪ್ಪಿತು ದೊಡ್ಡ ಅವಘಡ

Team Udayavani, Dec 22, 2022, 1:30 AM IST

ದೇರಳಕಟ್ಟೆ ವಸತಿ ಸಂಕೀರ್ಣದಲ್ಲಿ ಬೆಂಕಿ ಅನಾಹುತ :ಪ್ರಬಂಧಕನ ಸಮಯಪ್ರಜ್ಞೆಯಿಂದ ತಪ್ಪಿತು ದೊಡ್ಡ ಅವಘಡ

ಉಳ್ಳಾಲ : ವಸತಿ ಸಂಕೀರ್ಣದಲ್ಲಿದ್ದ ಫ್ಯ್ಲಾಟೊಂದರ ಕೋಣೆಯಲ್ಲಿ ವಿದ್ಯುತ್ ಚಾಲನಾ ಸ್ಥಿತಿಯಲ್ಲಿಟ್ಟಿದ್ದ ಇಸ್ತ್ರಿಪೆಟ್ಟಿಗೆಯಿಂದ ಬೆಡ್ ಬಿಸಿಯಾಗಿ ಆಕಸ್ಮಿಕವಾಗಿ ಬೆಂಕಿ ಅವಘಡವಾಗಿದ್ದು,

ವಸತಿ ಸಂಕೀರ್ಣದ ಪ್ರಬಂಧಕನ ಸಮಯ ಪ್ರಜ್ಞೆಯಿಂದ ಬಹುಮಹಡಿಯಲ್ಲಿ ಬೆಂಕಿ ಆಕಸ್ಮಿಕವೊಂದು ತಪ್ಪಿದಂತಾಗಿದೆ.

ದೇರಳಕಟ್ಟೆ ಖಾಸಗಿ ವೈದ್ಯಕೀಯ ಕಾಲೇಜಿನ ಪಕ್ಕದ ವಸತಿ ಸಂಕೀರ್ಣದಲ್ಲಿ ಬೆಂಕಿ ಅವಘಡವಾಗಿದ್ದು, ವಸತಿ ಸಂಕೀರ್ಣದ ಪ್ರಬಂಧಕ ಕುತ್ತಾರು ನಿವಾಸಿ ಮಹಮ್ಮದ್ ಶಾಹಿದ್ ಶಫೀಕ್ ಸಮಯ ಪ್ರಜ್ಞೆಯಿಂದ ದುರಂತ ತಪ್ಪಿದೆ. ವಸತಿ ಸಂಕೀರ್ಣದಲ್ಲಿ ಹೊಗೆ ಹೊರಗಡೆ ಬಂದಾಗ ಶಫೀಕ್ ವಸತಿ ಹೊಗೆಗೆ ಕಾರಣ ಏನೆಂದು ಪ್ರತೀ ಮಹಡಿಗೆ ತೆರಳಿ ತಪಾಸಣೆ ನಡೆಸಿದಾಗ ದಂತ ವೈದ್ಯಕೀಯ ವಿದ್ಯಾರ್ಥಿಗಳು ವಾಸಿಸುತ್ತಿದ್ದ ಫ್ಲ್ಯಾಟ್‍ನ ಕೋಣೆಯಿಂದ ಹೊಗೆ ಬರುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಆ ವಿದ್ಯಾರ್ಥಿಗಳಿಗೆ ಕರೆ ಮಾಡಿ ಕರೆಸಿದ್ದ ಕೋಣೆಯ ಬೀಗ ತೆಗೆದು ಒಳಗೆ ನುಗ್ಗಿ ತಪಾಸಣೆ ನಡೆಸಿದಾಗ ಬೆಡ್‍ನಲ್ಲಿ ಬೆಂಕಿ ಬರುತ್ತಿರುವುದನ್ನು ಕಂಡು ಬೆಡ್ ಹೊರಗೆ ಎಸೆದಿದ್ದಾರೆ.

ಕೋಣೆ ತುಂಬಾ ಹೊಗೆ ತುಂಬಿದ್ದು ಪ್ರಾಣಾಪಾಯವನ್ನು ಲೆಕ್ಕಿಸದೆ ಒಳ ಕೋಣೆಯ ಒಳಗೆ ತೆರಳಿ ಹೆಚ್ಚು ಅವಘಡವನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಲೇಜಿನ ಕಾರ್ಯಕ್ರಮದ ಹಿನ್ನಲೆಯಲ್ಲಿ ದಂತ ವಿಜ್ಞಾನ ವಿದ್ಯಾರ್ಥಿಗಳಿಬ್ಬರು ಬಟ್ಟೆಗೆ ಇಸ್ತ್ರಿ ಹಾಕಿ ತುರಾತುರಿಯಲ್ಲಿ ಇಸ್ತ್ರಿಪೆಟ್ಟಿಗೆಯ ಸ್ವಿಚ್ ಆಫ್ ಮಾಡದೆ ಮಲಗುವ ಬೆಡ್ ಮೇಲೆ ಇಟ್ಟು ತೆರಳಿದ್ದು, ಇಸ್ತ್ರಿಪೆಟ್ಟಿಗೆ ಬಿಸಿಯಾಗಿ ಬೆಡ್‍ನಲ್ಲಿ ಬೆಂಕಿ ಉಂಟಾಗಿದ್ದು ಬೆಂಕಿ ಮತ್ತು ಹೊಗೆ ಹೊರಗಡೆ ಆವರಿಸಿತ್ತು. ಫ್ಲ್ಯಾಟ್‍ನ ವಾಚ್‍ಮೆನ್ ಲೋಕೇಶ್ ಈ ಸಂದರ್ಭದಲ್ಲಿ ಸಹಕರಿಸಿದ್ದರು.

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.