ನಿಡ್ಪಳ್ಳಿ : ಹದಗೆಟ್ಟಿದೆ ಶಾಲೆಗೆ ತೆರಳುವ ರಸ್ತೆ


Team Udayavani, Jul 26, 2018, 10:48 AM IST

26-july-5.jpg

ನಿಡ್ಪಳ್ಳಿ : ಇಲ್ಲಿನ ಜಿ.ಪಂ. ಹಿ.ಪ್ರಾ. ಶಾಲೆಗೆ ಹೋಗುವ ರಸ್ತೆ ತೀರಾ ಹದಗೆಟ್ಟಿದ್ದು, ಈ ರಸ್ತೆ ಯಲ್ಲಿ ನಡೆದಾಡಲೂ ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಸಮರ್ಪಕ ನಿರ್ವಹಣೆ ಇಲ್ಲದೆ ರಸ್ತೆಯು ಗುತ್ತು ಚಾವಡಿಯ ಎದುರುಗಡೆ ಮತ್ತು ಚಿಕ್ಕೋಡಿ, ಗೋಳಿತ್ತಡಿ ಬಳಿ ಸಂಪೂರ್ಣ ಕೆಸರುಮಯವಾಗಿದೆ. ಎಲ್ಲಿ ಹೆಜ್ಜೆ ಹಾಕಿದರಲ್ಲಿ ಕೆಸರು ಮೆತ್ತಿಕೊಳ್ಳುತ್ತಲಿದೆ. ಶಾಲಾ ಮಕ್ಕಳ ಪರಿಸ್ಥಿತಿಯಂತೂ ದುಸ್ತರವಾಗಿದೆ. ಈ ಶೋಚನೀಯ ಪರಿಸ್ಥಿತಿ ಸರಿಪಡಿಸುವತ್ತ ಯಾರೂ ಗಮನಹರಿಸಿಲ್ಲ. ಸ್ಥಳೀಯ ಜನಪ್ರತಿನಿಧಿಗಳು, ಸಂಬಂಧಪಟ್ಟ ಅಧಿಕಾರಿಗಳು ಒಮ್ಮೆ ಇತ್ತ ಚಿತ್ತ ವಹಿಸಿ ರಸ್ತೆ ಸಮಸ್ಯೆ ಬಗೆಹರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ತತ್‌ಕ್ಷಣ ದುರಸ್ತಿಗೊಳಿಸಲಿ
ರಸ್ತೆ ಕೆಸರುಮಯವಾದ ಕಾರಣ ಮಕ್ಕಳಿಗೆ ಶಾಲೆಗೆ ಹೋಗಲು ಬಹಳ ಕಷ್ಟವಾಗಿದೆ. ಶಾಲೆಯಿಂದ ಮನೆಗೆ ಬರುವಾಗ ಡ್ರೆಸ್‌ ಮತ್ತು ಮೈಮೇಲೆ ಪೂರ್ತಿ ಮಣ್ಣು ತುಂಬಿರುತ್ತದೆ. ಇದರಿಂದ ಮಕ್ಕಳು ಶಾಲೆಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಸ್ಥಳೀಯ ಗ್ರಾ.ಪಂ. ಈ ಕಡೆ ಗಮನ ಕೊಟ್ಟು ತತ್‌ಕ್ಷಣ ರಸ್ತೆ ದುರಸ್ತಿಗೊಳಿಸಲಿ.
– ಸುಮತಿ
ಶಾಲಾ ಎಸ್‌ಡಿಎಂಸಿ ಸದಸ್ಯೆ

ಟಾಪ್ ನ್ಯೂಸ್

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.