“ರಂಗಭೂಮಿ ಕಲಾವಿದನನ್ನು ಬೆಳೆಸುತ್ತದೆ’
Team Udayavani, Aug 24, 2017, 6:30 AM IST
ಬಂಟ್ವಾಳ: ರಂಗಭೂಮಿ ಎನ್ನುವುದು ಕಲಾವಿದನನ್ನು ಇದ್ದ ಹಾಗೆಯೇ ತೋರಿಸುವುದು. ಒಬ್ಬ ಕಲಾವಿದ ತನ್ನನ್ನು ತಾನು ತಿದ್ದಿಕೊಳ್ಳಲು ರಂಗಭೂಮಿ ಒಂದು ಉತ್ತಮ ವೇದಿಕೆ ಎಂದು ಮಹೇಶ್ ಕಾಲೇಜಿನ ಉಪನ್ಯಾಸಕ, ಯಕ್ಷಗಾನ ಕಲಾವಿದ ಸುನಿಲ್ ಪಲ್ಲಮಜಲು ಹೇಳಿದರು.
ಅವರು ಆ. 21ರಂದು ಬಂಟ್ವಾಳ ಎಸ್.ವಿ.ಎಸ್. ಪ. ಪೂ. ಕಾಲೇಜಿನ ಲಲಿತ ಕಲಾ ಸಂಘದ ಆಶ್ರಯದಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲೆ ಶಶಿಕಲಾ ಕೆ. ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳನ್ನು ಕೂಡ ಹಮ್ಮಿಕೊಳ್ಳಲಾಗುವುದು. ಎಲ್ಲ ವಿದ್ಯಾರ್ಥಿಗಳು ತಮ್ಮ ಆಸಕ್ತಿಗೆ ಅನುಗುಣ ವಾಗಿ ಒಂದಲ್ಲ ಒಂದು ಚಟುವಟಿಕೆ ಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದವರು ತಿಳಿಸಿದರು.
ಲಲಿತ ಕಲಾ ಸಂಘದ ಅಧ್ಯಕ್ಷೆ ಶಾಲಿನಿ ಅತಿಥಿಗಳನ್ನು ಪರಿಚಯಿಸಿದರು.ವಿದ್ಯಾರ್ಥಿನಿ ಪಲ್ಲವಿ ಪೂಜಾರಿ, ಗೋಪಾಲ್ ಸ್ವಾಗತಿಸಿ, ಪ್ರತೀಕ್ಷಾ ಬಿ. ವಂದಿಸಿದರು. ಗ್ರೆನಿಷಾ ಸುಷ್ಮಾ ವೇಗಸ್ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ