ಮಹಾಮಜ್ಜನವನ್ನು ಕಣ್ತುಂಬಿಕೊಂಡ ಹಲವು ಗಣ್ಯರು

Team Udayavani, Feb 18, 2019, 3:49 AM IST

kemp.jpg

ಬೆಳ್ತಂಗಡಿ: ಧರ್ಮಸ್ಥಳದ ಭಗವಾನ್‌ ಶ್ರೀ ಬಾಹುಬಲಿಯ ಮಹಾಮಸ್ತಕಾಭಿಷೇಕದ 2ನೇ ದಿನದ ಅಭಿಷೇಕ ಕಾರ್ಯವು ರವಿವಾರ ಸಂಪನ್ನಗೊಂಡಿದ್ದು, ರಾಜ್ಯದ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್‌ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಪಾಲ್ಗೊಂಡಿದ್ದರು. ಜತೆಗೆ ಸಹಸ್ರಾರು ಮಂದಿ ಭಕ್ತರು ಪಾಲ್ಗೊಂಡು ಮಜ್ಜನದ ವೀಕ್ಷಣೆಯ ಜತೆಗೆ ಅಭಿಷೇಕದಲ್ಲೂ ಪಾಲ್ಗೊಂಡರು. 

ರವಿವಾರ ಬೆಳಗ್ಗೆ ನಿತ್ಯವಿಧಿ ಸಹಿತ ಅಗ್ರೋದಕ ಮೆರವಣಿಗೆ ಸೇರಿದಂತೆ 8.30ರ ಸುಮಾರಿಗೆ ಬೆಂಗಳೂರಿನ ಅನಿಲ್‌ ಸೇಠಿ ಅವರು ಪ್ರಥಮ ಅಭಿಷೇಕ ಕಾರ್ಯ ನಡೆಸಿದರು. ಬಳಿಕ 12.40ಕ್ಕೆ ಆರಂಭಗೊಂಡ ದ್ರವ್ಯಕಲಶಾಭಿಷೇಕ 2.30ರ ಸುಮಾರಿಗೆ ಸಂಪನ್ನಗೊಂಡಿತು. 

ಮಸ್ತಕಾಭಿಷೇಕದಲ್ಲಿ ಪಾಲ್ಗೊಂಡಿದ್ದ ವಿವಿಧ ಪೀಠಗಳ ಎಲ್ಲ ಭಟ್ಟಾರಕ ಮಹಾಸ್ವಾಮೀಜಿಗಳನ್ನು ಧರ್ಮಾಧಿಕಾರಿಗಳು ಗೌರವಿಸಿದರು. ಕ್ಷೇತ್ರಕ್ಕೆ ಭೇಟಿ ನೀಡಿದ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್‌ ಅವರನ್ನು ಸಮ್ಮಾನಿಸಿದರು. ಕರ್ನಾಟಕ ಜೈನ್‌ ಅಸೋಸಿಯೇಶನ್‌ನವರು ಡಾ| ಹೆಗ್ಗಡೆ ಅವರನ್ನು ಗೌರವಿಸಿದರು. ಕವಿ ರತ್ನಾಕರವರ್ಣಿಯ “ಭರತೇಶ ವೈಭವ’ ಧ್ವನಿಸುರುಳಿಯನ್ನು ಬಿಡುಗಡೆಗೊಳಿಸಲಾಯಿತು. 

ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್‌, ಶಾಸಕ ಅಭಯ್‌ ಪಾಟೀಲ್‌, ಮಾಜಿ ಶಾಸಕ ಸಂಜಯ್‌ ಪಾಟೀಲ್‌, ಡಿ. ಸುರೇಂದ್ರಕುಮಾರ್‌, ಸಂಚಾಲಕ ಡಿ. ಹಷೇìಂದ್ರಕುಮಾರ್‌ ಹಾಗೂ ಹೆಗ್ಗಡೆ ಕುಟುಂಬಸ್ಥರು ಉಪಸ್ಥಿತರಿದ್ದರು.  .

ಟಾಪ್ ನ್ಯೂಸ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.