
ಧರ್ಮಸ್ಥಳ ಮೇಳದ ತಿರುಗಾಟ ಆರಂಭ: ಸಂಜೆ 7ರಿಂದ ರಾತ್ರಿ 12 ಗಂಟೆಯ ವರೆಗೆ ಪ್ರದರ್ಶನ
Team Udayavani, Nov 27, 2022, 9:48 AM IST

ಬೆಳ್ತಂಗಡಿ: ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾ ಪೋಷಿತ ಯಕ್ಷಗಾನ ಮಂಡಳಿಯ ಪ್ರಸಕ್ತ ವರ್ಷದ ತಿರುಗಾಟ ಶನಿವಾರ ಆರಂಭವಾಯಿತು.
ಈಗಾಗಲೇ ಧರ್ಮಸ್ಥಳದಲ್ಲಿ ಸೇವಾಕರ್ತರ ವತಿಯಿಂದ ಕೆಲವು ಹರಕೆ ಬಯಲಾಟಗಳು ಪ್ರದರ್ಶನ ಗೊಂಡಿದ್ದು ಮುಂದೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತೀ ದಿನ ಸಂಜೆ 7ರಿಂದ ರಾತ್ರಿ 12 ಗಂಟೆಯ ವರೆಗೆ ಪ್ರದರ್ಶನ ನಡೆಯಲಿದೆ. 2023ರ ಮೇ 23ರ ವರೆಗೆ ಪ್ರದರ್ಶನದ ಬಳಿಕ 3 ದಿನ ಧರ್ಮಸ್ಥಳದಲ್ಲಿ ಸೇವಾ ಬಯಲಾಟದೊಂದಿಗೆ ತಿರುಗಾಟ ಕೊನೆಗೊಳ್ಳುತ್ತದೆ.
ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವೀ. ಹೆಗ್ಗಡೆ, ಡಿ. ಹಷೇìಂದ್ರ ಕುಮಾರ್ ಹಾಗೂ ಸುಪ್ರಿಯಾ ಎಚ್. ಕುಮಾರ್ ಉಪಸ್ಥಿತರಿದ್ದರು.
ಇದನ್ನೂ ಓದಿ: ಉಡುಪಿ ಕೃಷ್ಣ ಮಠದ ಪರಿಸರಕ್ಕೂ ಬಂದಿದ್ದನಂತೆ ಉಗ್ರ ಶಾರೀಕ್!
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

“ಮಗುವನ್ನು ಉಳಿಸಲು ಆಗುವುದಿಲ್ಲ.. ಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡ ದಂಪತಿ

ಬಂಡಾಯಕ್ಕೇ ಸದ್ಯ ಬಿಸಿ: ಭಿನ್ನ ಧ್ವನಿಗಳ ಮೆತ್ತಗಾಗಿಸಲು ಅಖಾಡಕ್ಕೆ ಇಳಿದ ಬಿಜೆಪಿ ವರಿಷ್ಠರು

ಎಲ್ಲ ಕಾಲೇಜುಗಳಲ್ಲೂ ರಾಯಣ್ಣ, ನೇತಾಜಿ ಪ್ರತಿಮೆ ಸ್ಥಾಪನೆಗೆ ಆದೇಶ: ಸಿಎಂ ಬೊಮ್ಮಾಯಿ

ನಾರೀಶಕ್ತಿಗೆ ಜೈಕಾರ: ಮಿಲಿಟರಿಯಲ್ಲಿ ನಾರೀಶಕ್ತಿ, ಸ್ತಬ್ಧಚಿತ್ರಗಳಲ್ಲೂ “ನಾರಿ’

ಅ-19 ಮಹಿಳಾ ಟಿ20 ವಿಶ್ವಕಪ್: ಇಂದು ಭಾರತ-ನ್ಯೂಜಿಲೆಂಡ್ ಉಪಾಂತ್ಯ