Udayavni Special

ಉದ್ದು ಖರೀದಿಗೆ ಕಾರ್ಖಾನೆಗಳ ನಿರಾಸಕ್ತಿ 


Team Udayavani, May 6, 2018, 5:27 PM IST

6-May-24.jpg

ತಮಿಳುನಾಡಿನ ಕಾವೇರಿ ಕಣಿವೆಯ ಬಹುತೇಕ ಮೂರು ಜಿಲ್ಲೆಗಳ ರೈತರು ಹೆಚ್ಚಿನ ಪ್ರಮಾಣದಲ್ಲಿ ಉದ್ದು ಬೆಳೆದಿದ್ದಾರೆ. ಆದರೆ ಈ ಉದ್ದನ್ನು ಖರೀದಿಸಲು ಕಾರ್ಖಾನೆಗಳು ಹಿಂದೇಟು ಹಾಕುತ್ತಿವೆ ಎಂದು ಮೂಲಗಳು ತಿಳಿಸಿವೆ.

ಕುಡ್ಲೂರು, ವಿಲ್ಲಾಪುರಂ ಮತ್ತು ತಿರುವನ್ನಮಲೈ ಈ ಮೂರು ಜಿಲ್ಲೆಗಳಲ್ಲಿ ಒಟ್ಟು 100 ಟನ್‌ ಉದ್ದು ಬೆಳೆಯಲಾಗಿದೆ ಎಂದು ರೆಗ್ಯೂಲೇಟೆಡ್‌ ಮಾರ್ಕೆಟ್‌ ತಿಳಿಸಿದೆ. ತಮಿಳುನಾಡಿನ ರೈತರು ಹೆಚ್ಚಿನ ಪ್ರಮಾಣದಲ್ಲಿ ಉದ್ದು ಬೆಳೆದಿದ್ದು, ಸರಕಾರ ಬೆಂಬಲ ಬೆಲೆ ನೀಡಿರುವುದರಿಂದಾಗಿ ಉದ್ದಿನ ಬೆಲೆ ಗಗನಕ್ಕೇರಿದೆ. ಆಂಧ್ರ ಪ್ರದೇಶದಲ್ಲಿ ಪ್ರತಿ ಕ್ವಿಂಟಾಲ್‌ ಉದ್ದಿಗೆ 4,450 ರೂ. ಇದ್ದು, ಆದರೆ ತಮಿಳುನಾಡಿನಲ್ಲಿ 5,400 ರೂ. ಇದೆ. ಬೆಲೆ ಹೆಚ್ಚಾಗಿರುವುದರಿಂದ ಕಾರ್ಖಾನೆಗಳು ಹಾಗೂ ವ್ಯಾಪಾರಸ್ಥರು ಉದ್ದು ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ. 

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Couple Challenge

#CoupleChallenge #SingleChallenge ಚಿತ್ರಗಳ ದುರ್ಬಳಕೆ: ಮೈಮರೆಯದೆ ಇರಲಿ ಎಚ್ಚರ

ಕರ್ನಾಟಕ ಬಂದ್: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ಕರ್ನಾಟಕ ಬಂದ್: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ರಾಗಿಣಿ, ಸಂಜನಾ ಜಾಮೀನು ಅರ್ಜಿ ತಿರಸ್ಕಾರ: ನಟಿಯರ ಜೈಲುವಾಸ ಮುಂದುವರಿಕೆ

ರಾಗಿಣಿ, ಸಂಜನಾ ಜಾಮೀನು ಅರ್ಜಿ ತಿರಸ್ಕಾರ: ನಟಿಯರ ಜೈಲುವಾಸ ಮುಂದುವರಿಕೆ

ರಾಹುಲ್ ಗಾಂಧಿ ಬಗ್ಗೆ ದೀಪಿಕಾ ಹೇಳಿದ್ದೇನು? ಎನ್ ಸಿಬಿ ವಿಚಾರಣೆ ನಂತರ ವೀಡಿಯೋ ವೈರಲ್!

ರಾಹುಲ್ ಗಾಂಧಿ ಬಗ್ಗೆ ದೀಪಿಕಾ ಹೇಳಿದ್ದೇನು? ಎನ್ ಸಿಬಿ ವಿಚಾರಣೆ ನಂತರ ವೀಡಿಯೋ ವೈರಲ್

85 ರನ್ ಗಳಿಸಿದರೆ ಸಾಕು ವಿರಾಟ್ ಕೊಹ್ಲಿಗೆ ಈ ಹೊಸ ಮೈಲಿಗಲ್ಲು ಸಾಧಿಸಲು!

ವಿರಾಟ್ ಕೊಹ್ಲಿ 85 ರನ್ ಗಳಿಸಿದರೆ ಸಾಕು ಈ ಹೊಸ ಮೈಲಿಗಲ್ಲು ಸಾಧಿಸಲು!

US-POLITICS-TRUMP

ಟ್ರಂಪ್‌ ವಿರುದ್ಧ ತೆರಿಗೆ ವಂಚನೆ ಆರೋಪ; ಪಾವತಿಸಿದ ತೆರಿಗೆ ಕೇವಲ 55 ಸಾವಿರ ರೂ.!

ಅರ್ಮೇನಿಯಾ, ಅಝರ್ ಬೈಜಾನ್ ದೇಶಗಳ ನಡುವೆ ಯುದ್ಧ: ಏನಿದು ಸಂಘರ್ಷ?

ಅರ್ಮೇನಿಯಾ, ಅಝರ್ ಬೈಜಾನ್ ದೇಶಗಳ ನಡುವೆ ಯುದ್ಧ: ಏನಿದು ಸಂಘರ್ಷ?






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಮಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ವಿವಿಧ ಸಂಘಟನೆಗಳಿಂದ ಜಂಟಿ ಪ್ರತಿಭಟನೆ

udayavani youtube

JD(s) workers clash with Police at Shimoga anti farm bill protest | Udayavani

udayavani youtube

ಹೀರೆಕಾಯಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಕರಿಮೆಣಸು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಕೋವಿಡ್ ‌ನಿಂದ ಶಬರಿಮಲೆಗೂ ಕೋಟಿ ಕೋಟಿ ನಷ್ಟ!



ಹೊಸ ಸೇರ್ಪಡೆ

ರಾಜ್ಯದಲ್ಲಿ ಬೇರೂರಿ ದೇಶ ಸುತ್ತುವೆ; ಪಕ್ಷ ಕಟ್ಟುವೆ: ರವಿ

ರಾಜ್ಯದಲ್ಲಿ ಬೇರೂರಿ ದೇಶ ಸುತ್ತುವೆ; ಪಕ್ಷ ಕಟ್ಟುವೆ: ರವಿ

ಇರಲಿ ಪ್ರತೀಕ್ಷಣ ಹೊಸತನಕ್ಕೆ ತೆರೆದುಕೊಳ್ಳುವ ತಹತಹ

ಇರಲಿ ಪ್ರತೀಕ್ಷಣ ಹೊಸತನಕ್ಕೆ ತೆರೆದುಕೊಳ್ಳುವ ತಹತಹ

TK-TDY-1

ಕೋವಿಡ್ ದಿಂದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಳ

ಕಣಿವೆ ಪ್ರದೇಶದಲ್ಲಿ ತಗ್ಗಿದ ಉಗ್ರ ಚಟುವಟಿಕೆ

ಕಣಿವೆ ಪ್ರದೇಶದಲ್ಲಿ ತಗ್ಗಿದ ಉಗ್ರ ಚಟುವಟಿಕೆ

Couple Challenge

#CoupleChallenge #SingleChallenge ಚಿತ್ರಗಳ ದುರ್ಬಳಕೆ: ಮೈಮರೆಯದೆ ಇರಲಿ ಎಚ್ಚರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.