ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ: ಡಾ| ಪರಮೇಶ್ವರ್
Team Udayavani, Apr 29, 2018, 10:15 AM IST
ಪಣಂಬೂರು: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ರಾಜ್ಯ ಕೆಪಿಸಿಸಿ ಅಧ್ಯಕ್ಷ ಡಾ|ಜಿ. ಪರಮೇಶ್ವರ್ ಹೇಳಿದರು. ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಯಿದಿನ್ ಬಾವಾ ಅವರ ಜತೆ ರವಿವಾರ ರಾತ್ರಿ ಪಕ್ಷದ ಚುನಾವಣಾ ಪ್ರಚಾರದ ಕುರಿತು ಚರ್ಚೆ ನಡೆಸಿದರಲ್ಲದೆ ಪಂಜಿಮೊಗರು, ಕಾವೂರಿನಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಮಂಗಳೂರು ಉತ್ತರದಲ್ಲಿ ಶಾಸಕ ಮೊಯಿದಿನ್ ಬಾವಾ ಅವರು ಉತ್ತಮ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಬಾವಾ ಮತ್ತೆ ಆಯ್ಕೆಯಾಗುವುದು ಖಚಿತ ಎಂದರು. ಹ್ಯಾರಿಸ್ ಬೈಕಂಪಾಡಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…