Udayavni Special

ನಾಳೆ ಚೆನ್ನಾವರದಲ್ಲಿ ಜಿಲ್ಲಾ ಮಟ್ಟದ ಜಾನಪದ ಕ್ರೀಡಾಕೂಟ


Team Udayavani, Aug 11, 2018, 12:30 PM IST

Original Shankara Peeta-min.jpg

ಸವಣೂರು: ನೆಹರು ಯುವ ಕೇಂದ್ರ ಮಂಗಳೂರು, ತಾ| ಯುವಜನ ಒಕ್ಕೂಟ ಪುತ್ತೂರು ಇದರ ಸಹಯೋಗದಲ್ಲಿ ಚೆನ್ನಾವರ ಅಭ್ಯುದಯ ಯುವಕ ಮಂಡಲದ ಆಶ್ರಯದಲ್ಲಿ 2ನೇ ವರ್ಷದ ಆಟಿದ ಕೂಟದ ಅಂಗವಾಗಿ ಜಿಲ್ಲಾ ಮಟ್ಟದ ಜಾನಪದ ಕ್ರೀಡಾಕೂಟವು ಪಾಲ್ತಾಡಿ ಗ್ರಾಮದ ಚೆನ್ನಾವರ ಕೆಸರು ಗದ್ದೆಯಲ್ಲಿ ಆ. 12ರಂದು ನಡೆಯಲಿದೆ.

ಕ್ರೀಡಾಕೂಟಕ್ಕೆ ಬೆಳಗ್ಗೆ ಚೆನ್ನಾವರ ಉಳ್ಳಾಕುಕುಲು ಸೇವಾ ಸಮಿತಿಯ ಅಧ್ಯಕ್ಷ ಪದ್ಮನಾಭ ಶೆಟ್ಟಿ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ ನಡೆಯುವ ಸಭಾ ಕಾರ್ಯಕ್ರಮವನ್ನು ಬೊಳ್ಳಿಬೊಲ್ಪು ತುಳುಕೂಟದ ಅಧ್ಯಕ್ಷ ಕುಂಜಾಡಿ ಪ್ರಕಾಶ್ಚಂದ್ರ ರೈ ಮುಗೇರು ಗುತ್ತು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್‌ ರೈ ಸೂಡಿಮುಳ್ಳು ವಹಿಸುವರು. ತುಳು ಸಾಹಿತಿ, ಬಾಳಿಲ ಪಿಡಿಒ ಚಂದ್ರಾವತಿ ರೈ ಪಾಲ್ತಾಡಿ ಆಟಿ ತಿಂಗಳ ವಿಶೇಷತೆ ಕುರಿತು ಉಪನ್ಯಾಸ ನೀಡುವರು.

ಅತಿಥಿಗಳಾಗಿ ಕಡಬ ನವಜ್ಯೋತಿ ಸ್ಪೋರ್ಟ್ಸ್  ಕ್ಲಬ್‌ನ ಅಧ್ಯಕ್ಷ ಕಿಶನ್‌ ಕುಮಾರ್‌ ರೈ, ಬೆಳ್ಳಾರೆ ಟೌನ್‌ ರೋಟರಿಕ್ಲಬ್‌ನ ನಿರ್ದೇಶಕ ವೆಂಕಪ್ಪ ಗೌಡ ನಾರ್ಕೋಡು, ಯುವ ಮುಂದಾಳು ಸಹಜ್‌ ರೈ ಬಳಜ್ಜ, ಚೆನ್ನಾವರ ಮುಹಿಯ್ಯುದ್ದಿನ್‌ ಜುಮ್ಮಾ ಮಸೀದಿಯ ಅಧ್ಯಕ್ಷ ಸಿ.ಎ.ಕರೀಂ, ಭಾಗವಹಿಸಲಿದ್ದಾರೆ.

ಪ್ರತಿಭಾ ಪುರಸ್ಕಾರ
ಸ್ಥಳೀಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ. ಕೆಸರುಗದ್ದೆ ಜನಪದ ಕ್ರೀಡಾಕೂಟದಲ್ಲಿ ಪುರುಷರಿಗೆ ಹಗ್ಗಜಗ್ಗಾಟ, ಮಹಿಳೆಯರಿಗೆ ತ್ರೋಬಾಲ್‌, ಕೆಸರುಗದ್ದೆ ಓಟ, ತುಳು ಜಾನಪದ ಸ್ಪರ್ದೆ, ತುಳು ಪಾಡ್ದನ ಸ್ಪರ್ಧೆ ಮತ್ತು ಶಾಲಾ ಮಕ್ಕಳಿಗೆ ಎರಡು ವಿಭಾಗಗಳಲ್ಲಿ ತುಳು ರಸಪ್ರಶ್ನೆ, ತುಳು ಭಾಷಣ, ಜಾನಪದ ಸ್ಪರ್ಧೆ, ನಿಧಿಶೋಧ ಸ್ಪರ್ಧೆಗಳು ನಡೆಯಲಿದೆ.

ವಿಶೇಷ ಖಾದ್ಯಗಳು
ಆಟಿತಿಂಗಳ ವಿಶೇಷ ಖಾದ್ಯಗಳನ್ನೊಳಗೊಂಡು ಮಧ್ಯಾಹ್ನ ‘ಆಟಿದ ತೆನಸ್‌, ವನಸ್‌’ ಸಹಭೋಜನ ನಡೆಯಲಿದೆ.

ಸಮಾರೋಪ
ಸಂಜೆ ನಡೆಯುವ ಸಮಾರೋಪದ ಅಧ್ಯಕ್ಷತೆಯನ್ನು ಪಾಲ್ತಾಡಿ ಚೈತನ್ಯ ರೈತಶಕ್ತಿ ಗುಂಪಿನ ಅಧ್ಯಕ್ಷ ಗಣೇಶ್‌ ಶೆಟ್ಟಿ ಕುಂಜಾಡಿ ವಹಿಸಲಿದ್ದು, ರೋಟರಿ ಕ್ಲಬ್‌ ಬೆಳ್ಳಾರೆ ಟೌನ್‌ ಇದರ ಸ್ಥಾಪಕಾಧ್ಯಕ್ಷ ಶ್ಯಾಮಸುಂದರ ರೈ ಕೆರೆಮೂಲೆ ಬಹುಮಾನ ವಿತರಿಸಲಿದ್ದಾರೆ. ಅತಿಥಿಗಳಾಗಿ ಸವಣೂರು ಗ್ರಾ.ಪಂ.ಸದಸ್ಯ ಸತೀಶ್‌ ಅಂಗಡಿಮೂಲೆ, ಪ್ರಗತಿಪರ ಕೃಷಿಕ ಕೃಷ್ಣಪ್ಪ ಪೂಜಾರಿ ಚೆನ್ನಾವರ, ಸವಣೂರು ಪ.ಪೂ. ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ದಯಾನಂದ ಮಾಲೆತ್ತಾರು ಮೊದಲಾದವರು ಉಪಸ್ಥಿತರಿರರಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ದ.ಕ.:11 ಸಾವು, 493 ಮಂದಿಗೆ ಸೋಂಕು

ದ.ಕ.:11 ಸಾವು, 493 ಮಂದಿಗೆ ಸೋಂಕು

ಕನಿಷ್ಠ ಬೆಂಬಲ ಬೆಲೆ ಸದಾ ಇರಲಿದೆ

ಕನಿಷ್ಠ ಬೆಂಬಲ ಬೆಲೆ ಸದಾ ಇರಲಿದೆ

ತಂಡಕ್ಕೆ ನೀಡಲು 2 ರೂ. ಇರಲಿಲ್ಲ

ತಂಡಕ್ಕೆ ನೀಡಲು 2 ರೂ. ಇರಲಿಲ್ಲ

ಸಿಂಧ್‌ನಲ್ಲಿ ಹಿಂದೂ ಯುವತಿ ಆತ್ಮಹತ್ಯೆ

ಸಿಂಧ್‌ನಲ್ಲಿ ಹಿಂದೂ ಯುವತಿ ಆತ್ಮಹತ್ಯೆ

ಗುರುವಾರ 10,070 ಮಂದಿಗೆ ಸೋಂಕು; 130 ಮಂದಿ ಸಾವು

ಗುರುವಾರ 10,070 ಮಂದಿಗೆ ಸೋಂಕು; 130 ಮಂದಿ ಸಾವು

IPL 2020: ಮುಂಬೈ ಮಾರಕ ದಾಳಿಗೆ ಕುಸಿದ ಪಂಜಾಬ್;

IPL 2020: ಮುಂಬೈ ದಾಳಿಗೆ ಕುಸಿದ ಪಂಜಾಬ್; ಕಿಂಗ್ಸ್ ಗೆ 49ರನ್ ಗಳ ಸೋಲು

IPLಶರ್ಮಾ ಅರ್ಧ ಶತಕ; ಕೊನೆಯಲ್ಲಿ ಮಿಂಚಿದ ಪೊಲಾರ್ಡ್; ರಾಹುಲ್ ಬಳಗಕ್ಕೆ 192  ಗೆಲುವಿನ ಗುರಿ

ಶರ್ಮಾ ಅರ್ಧ ಶತಕ; ಕೊನೆಯಲ್ಲಿ ಮಿಂಚಿದ ಪೊಲಾರ್ಡ್; ರಾಹುಲ್ ಬಳಗಕ್ಕೆ 192  ಗೆಲುವಿನ ಗುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನಂದಿ ಹಿಲ್ಸ್ ನಲ್ಲಿ ಜನಸಾಗರ- ವೀಕೆಂಡ್ ಸ್ಪಾಟ್ ಆಗುವುದೇ ಕೋವಿಡ್ ಹಾಟ್ ಸ್ಪಾಟ್?

udayavani youtube

ಪಡುಪೆರಾರದಲ್ಲಿ ವಿಜಯಪುರದ ಕುಟುಂಬಗಳ ಪರದಾಟ!

udayavani youtube

ಮಂಗಳೂರಿನಲ್ಲಿ ಪ್ರತ್ಯೇಕ ಬೆಂಕಿ ಅವಘಡ : ಬ್ಯಾಂಕ್ ಕಚೇರಿ , 5 ಬೈಕುಗಳು ಬೆಂಕಿಗಾಹುತಿ

udayavani youtube

ಕರಾವಳಿ ಮೀನುಗಾರಿಕೆಯ ಚಿತ್ರ ಬಿಡಿಸಿ ವಿಶೇಷ ಜಾಗೃತಿ ಮೂಡಿಸಿದ ಫಿಕ್ಸೆನ್ಸಿಲ್‌ ಕಲಾವಿದರ ತಂಡ

udayavani youtube

Want to help farmers, Remove Middlemen | APMC Act Amendment ಆಗ್ಲೇ ಬೇಕುಹೊಸ ಸೇರ್ಪಡೆ

ತುಳು ಆಲ್ಬಮ್‌ ಸಾಂಗ್‌ ಬಿಡುಗಡೆ

ತುಳು ಆಲ್ಬಮ್‌ ಸಾಂಗ್‌ ಬಿಡುಗಡೆ

ದ.ಕ.:11 ಸಾವು, 493 ಮಂದಿಗೆ ಸೋಂಕು

ದ.ಕ.:11 ಸಾವು, 493 ಮಂದಿಗೆ ಸೋಂಕು

ಕೊಡಗು: ಗುರುವಾರ 53 ಹೊಸ ಪ್ರಕರಣ

ಕೊಡಗು: ಗುರುವಾರ 53 ಹೊಸ ಪ್ರಕರಣ

ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿ: ಡಿಸಿ ಡಾ| ರಾಜೇಂದ್ರ

ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿ: ಡಿಸಿ ಡಾ| ರಾಜೇಂದ್ರ

ಡ್ರಗ್ಸ್‌ ಕಾರ್ಯಾಚರಣೆ: ಮೂವರು ಆರೋಪಿಗಳು ಸಿಸಿಬಿ ವಶಕ್ಕೆ

ಡ್ರಗ್ಸ್‌ ಕಾರ್ಯಾಚರಣೆ: ಮೂವರು ಆರೋಪಿಗಳು ಸಿಸಿಬಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.