ದ.ಕ. ರಸ್ತೆ ಅಭಿವೃದ್ಧಿಗೆ 122.79 ಕೋ. ರೂ. ಕೇಂದ್ರ ನಿಧಿ

Team Udayavani, Nov 2, 2017, 8:51 AM IST

02-18.jpg

ಬಿ.ಸಿ. ರೋಡ್‌: ದ.ಕ. ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ರಸ್ತೆ ನಿಧಿ ಯೋಜನೆಯಡಿಯಲ್ಲಿ 122.79 ಕೋ. ರೂ. ಮೊತ್ತದ ಅನುದಾನವನ್ನು ಕೇಂದ್ರ ಸರಕಾರ ಈಗಾಗಲೇ ಮಂಜೂರುಗೊಳಿಸಿದೆ. ಈ ಪೈಕಿ ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ 60 ಕೋ. ರೂ.ಗೂ ಮಿಕ್ಕಿ ಮೊತ್ತದ ಅನುದಾನ ದೊರೆತಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ.

ಅವರು ಬುಧವಾರ ಬಿ.ಸಿ.ರೋಡ್‌ನ‌ಲ್ಲಿ “ನವಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನೆ ಯಾತ್ರೆ’ ಬೈಕ್‌ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದರು. ರಾಜ್ಯದ ಜನರು ಪರಿವರ್ತನೆ ಬಯಸುತ್ತಿದ್ದು ಬಿಜೆಪಿ ಆಡಳಿತದ ನಿರೀಕ್ಷೆಯಲ್ಲಿದ್ದಾರೆ. ಬಿಜೆಪಿ ಮಾತ್ರ ಸ್ವಜನಪಕ್ಷಪಾತ ರಹಿತ ಆಡಳಿತ ನೀಡಬಲ್ಲುದು ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರ ನೇತೃತ್ವದಲ್ಲಿ ತುಮಕೂರಿನಿಂದ ನ. 2ರಂದು ಆರಂಭಗೊಳ್ಳಲಿರುವ “ನವಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನೆ ಯಾತ್ರೆ’ಗೆ ದ.ಕ. ಜಿಲ್ಲೆಯಿಂದ ಸುಮಾರು 2,000 ಮಂದಿ ಕಾರ್ಯಕರ್ತರು ಬೈಕ್‌ ರ್ಯಾಲಿಯಲ್ಲಿ ಭಾಗವಹಿಸುತ್ತಿದ್ದಾರೆ. ಯಾತ್ರೆ 73 ದಿನ ರಾಜ್ಯಾದ್ಯಂತ ನಡೆಯಲಿದೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ರಾಜೇಶ್‌ ನಾೖಕ್‌ ಉಳಿಪಾಡಿಗುತ್ತು, ಮಾಜಿ ಶಾಸಕರಾದ ಎ. ರುಕ್ಮಯ್ಯ ಪೂಜಾರಿ, ಕೆ. ಪದ್ಮನಾಭ ಕೊಟ್ಟಾರಿ, ಕ್ಷೇತ್ರಾಧ್ಯಕ್ಷ ಬಿ. ದೇವದಾಸ್‌ ಶೆಟ್ಟಿ, ಪ್ರಮುಖರಾದ ಸುಲೋಚನಾ ಜಿ.ಕೆ. ಭಟ್‌, ಜಿ. ಆನಂದ, ಬೃಜೇಶ್‌ ಚೌಟ, ಉಮಾನಾಥ ಕೋಟ್ಯಾನ್‌, ಸತ್ಯಜಿತ್‌ ಸುರತ್ಕಲ್‌, ಬದ್ರಿನಾಥ ಕಾಮತ್‌, ಸತೀಶ್‌ ಕುಂಪಲ, ರಾಮದಾಸ್‌ ಬಂಟ್ವಾಳ, ದೇವಪ್ಪ ಪೂಜಾರಿ, ಮೋನಪ್ಪ ದೇವಸ್ಯ, ಬಿ. ದಿನೇಶ್‌ ಭಂಡಾರಿ ಸಹಿತ ಇತರ ಪ್ರಮುಖರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.