ದ.ಕ.: ತಿಂಗಳಲ್ಲಿ 2.80 ಲಕ್ಷಕ್ಕೂ ಹೆಚ್ಚು ಮಂದಿಗೆ ಲಸಿಕೆ


Team Udayavani, Dec 3, 2021, 4:57 AM IST

ದ.ಕ.: ತಿಂಗಳಲ್ಲಿ 2.80 ಲಕ್ಷಕ್ಕೂ ಹೆಚ್ಚು ಮಂದಿಗೆ ಲಸಿಕೆ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಲಸಿಕೆ ಅಭಿಯಾನಕ್ಕೆ ವೇಗ ನೀಡಲಾಗಿದ್ದು, ಒಂದು ತಿಂಗಳಿನಲ್ಲಿ 2,81,975 ಮಂದಿಗೆ ಕೋವಿಡ್‌ ನಿರೋಧಕ ಲಸಿಕೆ ನೀಡಲಾಗಿದೆ. 27,762 ಮಂದಿಗೆ ಮೊದಲನೇ ಡೋಸ್‌ ಲಸಿಕೆ ನೀಡ ಲಾಗಿದ್ದು, 2,54,213 ಮಂದಿಗೆ ಎರಡನೇ ಡೋಸ್‌ ಲಸಿಕೆ ನೀಡಲಾಗಿದೆ.

ಕಳೆದ ಕೆಲವು ದಿನ ಗಳಿಂದ ಲಸಿಕಾ ಅಭಿಯಾನಕ್ಕೆ ಹಿನ್ನಡೆಯಾಗಿತ್ತು. ಈ ಹಿನ್ನೆಲೆ ಯಲ್ಲಿ ಆಶಾ ಕಾರ್ಯ ಕರ್ತೆಯರು, ಆರೋಗ್ಯ ಇಲಾಖೆ ಸಿಬಂದಿ ಜತೆ ಜಿಲ್ಲೆಯ ವಿವಿಧ ಕಾಲೇಜಿನ ಎನ್ನೆಸ್ಸೆಸ್‌ ವಿದ್ಯಾರ್ಥಿಗಳು ಕೂಡ ಮನೆ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸುತ್ತಿದ್ದಾರೆ.

ಕೆಲವು ಮಂದಿ ಮೊದಲನೇ ಡೋಸನ್ನೇ ಇನ್ನೂ ಪಡೆದುಕೊಂಡಿಲ್ಲ. ಅವರು ಲಸಿಕೆ ಪಡೆದುಕೊಳ್ಳುವಂತೆ ಪ್ರೇರೇಪಿಸಲು ಅವರ ಮನೆಗೆ ಲಸಿಕಾ ಮಿತ್ರರನ್ನು ಕಳುಹಿಸಿಕೊಡಲಾಗುತ್ತಿದೆ. ಇದಕ್ಕೆಂದು ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಗೆ ಅಲ್ಲಿನ ಹತ್ತಿರದ ಎನ್ನೆಸ್ಸೆಸ್‌ ವಿದ್ಯಾರ್ಥಿಗಳನ್ನು ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ:ತನ್ನ ಕಾರು ತಡೆದರೆಂದು ಪೊಲೀಸರಿಗೆ ಅಮಾನತು ಬೆದರಿಕೆ ಹಾಕಿದ ಬಿಹಾರ ಸಚಿವ !

ಮಂಗಳೂರು ಮನಪಾ ವ್ಯಾಪ್ತಿಯ ಎಲ್ಲರೂ ಕೊರೊನಾ ರೋಗ ನಿರೋಧಕ ಲಸಿಕೆ ಪಡೆಯಲು ಪ್ರೇರೇಪಿಸುವ ಉದ್ದೇಶ ದಿಂದ ವಾರ್‌ ರೂಂ ತೆರೆಯಲಾಗಿದೆ. ಒಂದು ವಾರದಲ್ಲಿ ಅಂದರೆ ನ. 22ರಿಂದ 28ರವರೆಗೆ 11,466 ಮಂದಿ ಮೊದಲ ಡೋಸ್‌ ಮತ್ತು 1,08,937 ಮಂದಿ ಎರಡನೇ ಡೋಸ್‌ ಲಸಿಕೆ ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

ಜೆಡಿಎಸ್‌ನಲ್ಲಿದ್ದು ಬಿಜೆಪಿಗೆ ಬೆಂಬಲ, ಸ್ವತಂತ್ರ ಸ್ಪರ್ಧೆ ಶೀಘ್ರ ನಿರ್ಧಾರ: ಮೊದಿನ್‌ ಬಾವಾ

ಜೆಡಿಎಸ್‌ನಲ್ಲಿದ್ದು ಬಿಜೆಪಿಗೆ ಬೆಂಬಲ, ಸ್ವತಂತ್ರ ಸ್ಪರ್ಧೆ ಶೀಘ್ರ ನಿರ್ಧಾರ: ಮೊದಿನ್‌ ಬಾವಾ

ಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ

ಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ

RAJ”ಬಿಜೆಪಿಯಲ್ಲಿರುವವರ ಮೇಲೆ ಐಟಿ ದಾಳಿ ಯಾಕಿಲ್ಲ’: ನಟ ಪ್ರಕಾಶ್‌ ರಾಜ್‌

“ಬಿಜೆಪಿಯಲ್ಲಿರುವವರ ಮೇಲೆ ಐಟಿ ದಾಳಿ ಯಾಕಿಲ್ಲ’: ನಟ ಪ್ರಕಾಶ್‌ ರಾಜ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.