ಮುಖ್ಯಮಂತ್ರಿಯಾಗಲು ಡಿಕೆಶಿಯೇ ಸಮರ್ಥ: ಪೂಜಾರಿ

Team Udayavani, Aug 13, 2017, 7:05 AM IST

13-REP-0.jpg

ಮಂಗಳೂರು: ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಇದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆ ಪ್ರದೇಶಗಳಿಗೆ ಭೇಟಿ ನೀಡದೆ ಕಾಲಕಳೆಯುತ್ತಿದ್ದಾರೆ. ಹೀಗಾಗಿ ಅವರು ತತ್‌ಕ್ಷಣ ರಾಜೀನಾಮೆ ನೀಡಬೇಕು. ಸಚಿವ ಡಿ.ಕೆ. ಶಿವಕುಮಾರ್‌ ಪ್ರಸ್ತುತ ಪ್ರಬಲರಾಗುತ್ತಿದ್ದು, ಮುಖ್ಯಮಂತ್ರಿಯಾಗಲು ಅವರೇ ಸಮರ್ಥರು ಎಂದು ಹಿರಿಯ ಕಾಂಗ್ರೆಸ್‌ ಮುಂದಾಳು ಬಿ. ಜನಾರ್ದನ ಪೂಜಾರಿ ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಸಿದ್ದರಾಮಯ್ಯ ಆಡಳಿತದಲ್ಲಿ ಸಂಪೂರ್ಣ ವಿಫಲರಾ ಗಿದ್ದಾರೆ. ರಾಜ್ಯದ ಜನತೆ ಅವರ ರಾಜೀನಾಮೆಯನ್ನು ಕಾಯುತ್ತಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಭೇಟಿ ನೀಡಿದ ಪ್ರದೇಶದಲ್ಲಿ ನಡೆದ ಚುನಾವಣೆಯಲ್ಲಿ ಅಲ್ಲಿನ ಮುಖ್ಯಮಂತ್ರಿಗಳು ಅಧಿಕಾರದಿಂದ ಕೆಳಗಿಳಿದಿದ್ದಾರೆ. ಅಮಿತ್‌ ಶಾ ಕರ್ನಾಟಕಕ್ಕೂ ಆಗಮಿಸಲಿದ್ದು, ಸಿದ್ದರಾಮಯ್ಯ ಅವರನ್ನೂ ಅಧಿಕಾರದಿಂದ ಕೆಳಗಿಳಿಸುವ ಸಾಧ್ಯತೆ ಇದೆ. ಹೀಗಾಗಿ ಈ ಕುರಿತು ತತ್‌ಕ್ಷಣ ಎಚ್ಚೆತ್ತುಕೊಳ್ಳಬೇಕಿದೆ ಎಂದರು.

ವಿದ್ಯಾರ್ಥಿಗಳ ಊಟಕ್ಕೆ ಅಡ್ಡಿ ರಾಕ್ಷಸಿ ಪ್ರವೃತ್ತಿ ಕಲ್ಲಡ್ಕ ಡಾ| ಪ್ರಭಾಕರ ಭಟ್‌ ಅವರ ನೇತೃತ್ವದ ಶಾಲೆಗಳಿಗೆ ಕೊಲ್ಲೂರು ದೇಗುಲದಿಂದ ಅನ್ನದಾನಕ್ಕಾಗಿ ನೀಡುತ್ತಿದ್ದ ಅನುದಾನವನ್ನು ಕಡಿತ ಮಾಡಿರುವುದು ತಪ್ಪು. ಮಕ್ಕಳ ಊಟವನ್ನು ತಡೆದು ಹಾಕುವುದು ರಾಕ್ಷಸಿ ಪ್ರವೃತ್ತಿ. ಇದರ ವಿರುದ್ಧ ಮಕ್ಕಳು ತಟ್ಟೆ ಹಿಡಿದು ಪ್ರತಿಭಟನೆ ನಡೆಸುವುದನ್ನು ಕಾಣುವಾಗ ಬೇಸರವಾಗುತ್ತದೆ. ಡಾ| ಪ್ರಭಾಕರ ಭಟ್‌ ಅವರು ಕಳ್ಳತನ ಮಾಡುತ್ತಿದ್ದಾರೆ ಎಂದು ಅನುದಾನ ಕಡಿತ ಮಾಡಲಾಗಿದೆಯೇ? ಆರ್‌ಎಸ್‌ಎಸ್‌ನವರು ದೇಶದ ಪ್ರಜೆಗಳಲ್ಲವೇ? ಎಂದು ಪೂಜಾರಿ ಪ್ರಶ್ನಿಸಿದರು.

ಅನ್ನದಾನದಂತಹ ಕಾರ್ಯಗಳನ್ನು ನಾವು ಶ್ಲಾಘಿಸಲೇಬೇಕು. ಹೀಗಾಗಿ ಪ್ರಭಾಕರ ಭಟ್‌ ಅವರ ಕಾರ್ಯವನ್ನು ನಾನು ಶ್ಲಾಘಿಸುತ್ತೇನೆ. ಕುದ್ರೋಳಿ ಕ್ಷೇತ್ರದಲ್ಲಿ ಮಕ್ಕಳಿಗೆ ಅನ್ನದಾನ ಮಾಡುವ ಕಾರ್ಯ ವನ್ನು ಕ್ಷೇತ್ರಕ್ಕೆ ಭೇಟಿ ನೀಡಿದ್ದ ಸೋನಿಯಾ ಗಾಂಧಿ ಅವರು ಕೂಡ ಶ್ಲಾ ಸಿದ್ದರು. ರೈ ಅವರು
ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿ ಅನುದಾನ ಕಡಿತ ಆದೇಶ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಉಪೇಂದ್ರ ಉತ್ತಮ ತೀರ್ಮಾನ
ಚಿತ್ರನಟ ಉಪೇಂದ್ರ ಅವರು ವಿಭಿನ್ನ ಆಲೋಚನೆಗಳಿರುವ ವ್ಯಕ್ತಿ ಯಾಗಿದ್ದು, ಅವರು ಹೊಸ ಪಕ್ಷ ಕಟ್ಟುವ ಮೂಲಕ ಉತ್ತಮ ಕಾರ್ಯ ಮಾಡುತ್ತಿದ್ದಾರೆ. ಅವರು ಬೇರೆ ಪಕ್ಷ ಸೇರುವುದಕ್ಕಿಂತ ಹೊಸ ಪಕ್ಷ ಹುಟ್ಟು ಹಾಕಿದಾಗ, ಪ್ರಸ್ತುತ ಇರುವ ರಾಜಕಾರಣಿಗಳಲ್ಲಿ ಭಯ ಹುಟ್ಟುತ್ತದೆ ಎಂದು ಉಪೇಂದ್ರ ಅವರ ತೀರ್ಮಾನಕ್ಕೆ ಪೂಜಾರಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

hunasuru news

ಕೋಳಿಗಳಲ್ಲಿ ಕೊಕ್ಕರೆ ರೋಗ! : ನೂರಾರು ಕೋಳಿಗಳ ಸಾವು

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

dandeli news

ಅನಾಥ ಜೀವಕ್ಕೆ ಆಧಾರವಾಗಿ ಮಾನವೀಯತೆ ಮೆರೆದ ಎಸ್.ಆರ್.ಗಜಾಕೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೇಸ್ : ಪೋಲೀಸರ ಅಮಾನತು

1-ghate

ಬಿಜೆಪಿ ಹಿರಿಯ ನಾಯಕ,ಉದ್ಯಮಿ ಸುಧೀರ್ ಘಾಟೆ ವಿಧಿವಶ

ಸವಾಲಿನ ನಡುವೆಯೂ ಬಿಸಿಯೂಟ ಸಾಂಗ

ಸವಾಲಿನ ನಡುವೆಯೂ ಬಿಸಿಯೂಟ ಸಾಂಗ

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಆರಂಭ: ವಿದ್ಯಾರ್ಥಿಗಳ ಸಂಭ್ರಮ

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಆರಂಭ: ವಿದ್ಯಾರ್ಥಿಗಳ ಸಂಭ್ರಮ

ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನ.8ರಂದು ರಾಷ್ಟಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕಾರ

ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನ.8ರಂದು ರಾಷ್ಟಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕಾರ

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

hunasuru news

ಕೋಳಿಗಳಲ್ಲಿ ಕೊಕ್ಕರೆ ರೋಗ! : ನೂರಾರು ಕೋಳಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.