ರಾಜ್ಯಸಭೆಗೆ ಡಾ.ಡಿ.ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ : ದ.ಕ. ಜಿಲ್ಲಾ ಶಾಸಕರಿಂದ ಅಭಿನಂದನೆ


Team Udayavani, Jul 11, 2022, 8:12 PM IST

ದ.ಕ. ಜಿಲ್ಲಾ ಶಾಸಕರುಗಳಿಂದ ಡಾ.ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ

ಬೆಳ್ತಂಗಡಿ : ಭಾರತ ಸರಕಾರದಿಂದ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದ.ಕ ಜಿಲ್ಲೆಯ ಎಲ್ಲ ಶಾಸಕರು ಸೋಮವಾರ ಬೀಡಿನಲ್ಲಿ‌ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಮಂಗಳೂರು ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪುತ್ತೂರು ಶಾಸಕ ಸಂಜೀವ ಮಠಂದೂರು, ಮಂಗಳೂರು ದಕ್ಷಿಣ‌ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್,‌ ಉತ್ತರ ಕ್ಷೇತ್ರದ ಶಾಸಕ ಡಾ. ಭರತ್‌ ಶೆಟ್ಟಿ, ‌ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಕ್ಯೂನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ, ಬೆಳ್ತಂಗಡಿ ಮಂಡಲದ‌ ಅಧ್ಯಕ್ಷ ಜಯಂತ ಕೋಟ್ಯಾನ್,‌ ಕಾರ್ಯದರ್ಶಿಗಳಾದ ಶ್ರೀನಿವಾಸ ರಾವ್, ಗಣೇಶ್ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಸುಧೀರ್ ಕಣ್ಣೂರು, ಕಾಶಿಪಟ್ಣ ಗ್ರಾ.ಪಂ ಸದಸ್ಯ ‌ರತ್ನಾಕರ ಬುಣ್ಣಾನ್, ಯುವ ಮೋರ್ಚಾದ ಪ್ರ.ಕಾರ್ಯದರ್ಶಿ ಉಮೇಶ್ ಕುಲಾಲ್, ಲಾಯಿಲ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಅಜಿತ್ ಆರಿಗಾ ಮೊದಲಾದವರು ಈ ವೇಳೆ ಉಪಸ್ಥಿತರಿದ್ದರು.

ಇದನ್ನೂ ಓದಿ :  ಮಹಿಳೆಯ ಮಾಂಗಲ್ಯ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಡಾ. ಸುಧಾಕರ್ ಗನ್ ಮ್ಯಾನ್

ಟಾಪ್ ನ್ಯೂಸ್

1-sadssad

ರಾಷ್ಟ್ರ ರಾಜಧಾನಿಯಲ್ಲಿ ಮೈ ಕೊರೆವ ಚಳಿ; ಕನಿಷ್ಠ ತಾಪಮಾನ ದಾಖಲು

virat kohli

ಕೊಹ್ಲಿ ನಿವೃತ್ತಿ ಗುಮಾನಿ: ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ವಿರಾಟ್

kejriwal-2

ಬಿಜೆಪಿಯ 10 ವಿಡಿಯೋಗಳು ಮತ್ತು ಆಪ್ ನ 10 ಭರವಸೆಗಳ ನಡುವೆ ಎಂಸಿಡಿ ಚುನಾವಣೆ : ಕೇಜ್ರಿವಾಲ್

ಸಾಣಾಪುರ: ಬಸ್‌ – ಬೈಕ್‌ ಢಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಸಾಣಾಪುರ: ಬಸ್‌ – ಬೈಕ್‌ ಢಿಕ್ಕಿ; ಸವಾರ ಸ್ಥಳದಲ್ಲೇ ಸಾವು

police crime

ಮುಂಬೈ: ವೀಸಾ ಇಲ್ಲದೆ ಚಿತ್ರರಂಗದಲ್ಲಿ ಕೆಲಸ; ಮಹಿಳೆಯರು ಸೇರಿ 17 ವಿದೇಶಿಯರ ಮೇಲೆ ಕೇಸ್

1—dsadsadsad

ವರುಣ್ ಧವನ್ ಅಭಿನಯದ ‘ಭೇಡಿಯಾ’ ಮೊದಲ ದಿನ ಗಳಿಸಿದ್ದೆಷ್ಟು?

13

ಪಣಜಿ: ಪ್ರವಾಸೋದ್ಯಮ ಇಲಾಖೆ ಘೋಷಿಸಿದ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಂಬಳ ಋತು ಆರಂಭ: ಕಕ್ಯಪದವು ಸತ್ಯ- ಧರ್ಮ ಕಂಬಳ ಉದ್ಘಾಟನೆ

ಕಂಬಳ ಋತು ಆರಂಭ: ಕಕ್ಯಪದವು ಸತ್ಯ- ಧರ್ಮ ಕಂಬಳ ಉದ್ಘಾಟನೆ

7

ಪುತ್ತೂರು: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

5

ಪ್ಲಾಸ್ಟಿಕ್ ನಿರ್ಮೂಲನೆ ಅಸ್ತ್ರ ಎಂಆರ್‌ಎಫ್‌ ಘಟಕ

ಮಡಂತ್ಯಾರು: ಲಾರಿ-ಬೈಕ್‌ ಢಿಕ್ಕಿ, ವಿದ್ಯಾರ್ಥಿ ಸಾವು

ಮಡಂತ್ಯಾರು: ಲಾರಿ-ಬೈಕ್‌ ಢಿಕ್ಕಿ, ವಿದ್ಯಾರ್ಥಿ ಸಾವು

ಕತಾರ್ ಫಿಫಾ ವಿಶ್ವಕಪ್ ಮೆಡಿಕಲ್ ತಂಡಕ್ಕೆ ತುಳುನಾಡಿನ ಮಹಿಳೆ ಆಯ್ಕೆ

ಕತಾರ್ ಫಿಫಾ ವಿಶ್ವಕಪ್ ಮೆಡಿಕಲ್ ತಂಡಕ್ಕೆ ತುಳುನಾಡಿನ ಮಹಿಳೆ ಆಯ್ಕೆ

MUST WATCH

udayavani youtube

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ‘ದೀಪೋತ್ಸವ’ ಸಂಭ್ರಮ

udayavani youtube

ಅಸ್ತಮಾ ರೋಗಿಗಳು ಮನೆಯಲ್ಲಿಯೇ ಚಿಕಿತ್ಸೆ ಪಡೆಯುವುದು ಹೇಗೆ ? |Girija Surgicals

udayavani youtube

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

udayavani youtube

ಶಾರೀಕ್ ಜೊತೆಗಿದ್ನಾ ಇನ್ನೋರ್ವ ವ್ಯಕ್ತಿ ? ಪೊಲೀಸ್ ಆಯುಕ್ತರು ಹೇಳಿದ್ದೇನು..

udayavani youtube

ಶಾರಿಕ್ ಜೊತೆಗಿದ್ನಾ ಇನ್ನೋರ್ವ ವ್ಯಕ್ತಿ ? ವೈರಲ್ ಆಗುತ್ತಿದೆ ಸಿಸಿಟಿವಿ ಫೂಟೇಜ್…

ಹೊಸ ಸೇರ್ಪಡೆ

1-asdsadsad

ಸಂಪುಟ ಸದಸ್ಯರ ಸಮೇತ ಸಿಎಂ ಶಿಂಧೆ ಕಾಮಾಖ್ಯ ದೇವಿಯ ದರ್ಶನ

priyamani starer 56 movie ready to release

ತೆರೆಗೆ ಬರಲು ಸಿದ್ದವಾಯ್ತು ಪ್ರಿಯಾಮಣಿ ನಟನೆಯ ‘56’

1-sadssad

ರಾಷ್ಟ್ರ ರಾಜಧಾನಿಯಲ್ಲಿ ಮೈ ಕೊರೆವ ಚಳಿ; ಕನಿಷ್ಠ ತಾಪಮಾನ ದಾಖಲು

tdy-16

ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ನಗರದಲ್ಲಿ ಪ್ರತಿಭಟನೆ

virat kohli

ಕೊಹ್ಲಿ ನಿವೃತ್ತಿ ಗುಮಾನಿ: ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ವಿರಾಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.