ಜಪ್ಪುವಿನಲ್ಲಿ ಒಳಚರಂಡಿ ಸಮಸ್ಯೆ:ದೂರು
Team Udayavani, Mar 30, 2018, 4:54 PM IST
ಮಹಾನಗರ: ಜಪ್ಪು-ಬಪ್ಪಾಲ್-ಕುಡ್ಪಾಡಿ ಪ್ರದೇಶದ ಒಳಚರಂಡಿಯ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಮಹಾನಗರ ಪಾಲಿಕೆಯು ಈ ಬಗ್ಗೆ ಕೂಡಲೇ ಅಗತ್ಯ ಕ್ರಮವನ್ನು ಕೈಗೊಳ್ಳಬೇಕು ಎಂದು 59-ಜಪ್ಪು ವಾರ್ಡ್ ಬಿಜೆಪಿ ಅಧ್ಯಕ್ಷ ಭರತ್ ಕುಮಾರ್ ಎಸ್. ಅವರು ಪಾಲಿಕೆಯ ಆಯುಕ್ತರನ್ನು ಒತ್ತಾಯಿಸಿದ್ದಾರೆ.
ಒಳಚರಂಡಿಯ ತ್ಯಾಜ್ಯ ನೀರಿನ ಹರಿವಿಗೆ ವೈಜ್ಞಾನಿಕವಾದ ವ್ಯವಸ್ಥೆಯನ್ನು ಮಾಡದಿರುವುದರಿಂದ ತೆರೆದ ಚರಂಡಿಯಲ್ಲಿಯೇ ತ್ಯಾಜ್ಯದ ನೀರು ನದಿಯಂತೆ ಹರಿದು ಸುತ್ತಮುತ್ತಲ ಪ್ರದೇಶದಲ್ಲಿ ದುರ್ನಾತ ಬೀರಿ, ವಾತಾವರಣ ಕಲುಷಿತಗೊಂಡು ಬಹುತೇಕ ಬಾವಿಗಳ ನೀರು ಬಳಸದಂತಾಗಿದೆ. ಮಲೇರಿಯಾ, ಡೆಂಗ್ಯೂ ಮುಂತಾದ ಮಾರಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಸ್ಥಳೀಯ ಪಾಲಿಕೆ ಸದಸ್ಯರ ಗಮನಕ್ಕೂ ಈ ವಿಚಾರವನ್ನು ತರಲಾಗಿದ್ದರೂ ಈ ವರೆಗೆ ಸೂಕ್ತ ಕ್ರಮಕೈಗೊಂಡಿಲ್ಲ. ಈ ಒಳಚರಂಡಿಯ ಕಳಪೆ ಕಾಮಗಾರಿಯ ಬಗ್ಗೆಯೂ ಸೂಕ್ತ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!