ಸುರತ್ಕಲ್: ಕೆಲಸದ ವೇಳೆ ದುರ್ಘಟನೆ ,ನೌಕರ ಸಾವು
Team Udayavani, Jun 23, 2022, 6:34 PM IST
ಸುರತ್ಕಲ್: ಎಂಆರ್ಪಿಎಲ್ನಲ್ಲಿ ಗುತ್ತಿಗೆ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕನೋರ್ವ ಕ್ರೇನ್ ದುರಸ್ತಿ ವೇಳೆ ದುರ್ಘಟನೆಗೀಡಾಗಿ ಮೃತಪಟ್ಟ ಘಟನೆ ಜೂ.22ರಂದು ನಡೆದಿದೆ.
ಸುರತ್ಕಲ್ ಸಮೀಪದ ಕಾನಾ ನಿವಾಸಿ ಕೇಶವ ಕೋಟ್ಯಾನ್ (49) ಮೃತ ಕಾರ್ಮಿಕ. ಘಟನಾ ಸ್ಥಳದಲ್ಲಿ ಗಂಭೀರ ಗಾಯಗೊಂಡ ವೇಳೆ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟರು.
ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಗುತ್ತಿಗೆ ಸಂಸ್ಥೆಯ ವಿರುದ್ದ ಪ್ರಕರಣ ದಾಖಲಾಗಿದೆ.
ಕರ್ತವ್ಯದ ವೇಳೆ ಮೃತಪಟ್ಟಿರುವುದರಿಂದ ಕಾರ್ಮಿಕ ಕುಟುಂಬಕ್ಕೆ ನೌಕರಿ ಹಾಗೂ 1 ಕೋಟಿ ರೂ.ಪರಿಹಾರ ಒದಗಿಸಬೇಕೆಂದು ಕಾರ್ಮಿಕ ಸಂಘಟನೆಗಳು ಒತ್ತಾಯಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ