Udayavni Special

ರಂಗಭೂಮಿಯಿಂದ ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ


Team Udayavani, May 3, 2018, 3:06 PM IST

3-May-17.jpg

ಪ್ರಸ್ತುತ ತುಳು, ಕನ್ನಡ ಚಿತ್ರರಂಗದಲ್ಲಿ ಹೆಸರು ಮಾಡಿರುವ ಅನೇಕ ಹಿರಿಯ ನಟರು ರಂಗಭೂಮಿಯಿಂದಲೇ ಹೋದವರು. ಇನ್ನೂ ತುಳು ರಂಗಭೂಮಿಯಿಂದ ಅನೇಕ ಪ್ರತಿಭೆಗಳಿಗೆ ಪ್ರೋತ್ಸಾಹ ದೊರೆತಿದೆ. ಪ್ರಸ್ತುತ ಅವರು ಉತ್ತಮ ಸ್ಥಾನದಲ್ಲಿದ್ದಾರೆ ಎಂಬುದು ಹಿರಿಯ ರಂಗಕರ್ಮಿ ವಿ.ಜಿ. ಪಾಲ್‌ ಅವರ ಮನದಾಳದ ಮಾತು.

ಕಳೆದ 57 ವರ್ಷಗಳಿಂದ ತುಳು ರಂಗಭೂಮಿ ಹಾಗೂ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಪಾಲ್‌, ಬೊಕ್ಕಪಟ್ಣ ನಿವಾಸಿ. 1960ರಲ್ಲಿ ವಿಶುಕುಮಾರ್‌ ಅವರ ‘ಕಲ್ಜಿಗದ ಕುರುಕ್ಷೇತ್ರ’ ನಾಟದ ಮೂಲಕ ಬಣ್ಣ ಹಚ್ಚಿದ ಇವರು, ಮತ್ತೆ ಹಿಂತಿರುಗಿ ನೋಡಲೇ ಇಲ್ಲ. ರಂಗಭೂಮಿ ಮಾತ್ರವಲ್ಲದೆ ತುಳು ಸಿನೆಮಾ, ಕನ್ನಡ- ತುಳು ಕಿರುತೆರೆ ಚಿತ್ರ, ವೀಡಿಯೋ ಚಿತ್ರ, ಸಾಕ್ಷ್ಯಚಿತ್ರಗಳಲ್ಲೂ ನಟಿಸಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಧ್ವನಿ ಸುರುಳಿಗೆ ಕಂಠದಾನ ಮಾಡಿದ್ದಾರೆ. ನೂರಕ್ಕೂ ಅಧಿಕ ಸಮ್ಮಾನಗಳು ಅವರನ್ನು ಅರಸಿ ಬಂದಿವೆ. ಅಭಿನಯದ ಮೂಲಕ ಕಲಾಭಿಮಾನಿಗಳ ಗಮನ ಸೆಳೆದಿದ್ದ ಪಾಲ್‌, ಅವರು ನಿರ್ದೇಶನದಲ್ಲೂ ಸೈ ಅನಿಸಿಕೊಂಡವರು. 

ರಂಗಭೂಮಿ ಚಟುವಟಿಕೆಗಳು ಹಿಂದೆ ಹೇಗಿತ್ತು, ಈಗ ಹೇಗಿವೆ?
ಪ್ರಸ್ತುತ ರಂಗಭೂಮಿ ಪ್ರದರ್ಶನಗಳು ಹೆಚ್ಚಾಗಿವೆ. ಹಿಂದೆ ಕೆ.ಎನ್‌. ಟೇಲರ್‌, ಸಂಜೀವ ದಂಡಕೇರಿ ಸಹಿತ ಕೆಲವು ನಾಟಕಕಾರರ ಸೀಮಿತ ನಾಟಕಗಳು ಪ್ರದರ್ಶನಗೊಳ್ಳುತ್ತಿದ್ದವು. ಆದರೆ ಈಗ ದ.ಕ. ಜಿಲ್ಲೆಯಲ್ಲಿ ಸುಮಾರು 40ರಷ್ಟು ನಾಟಕ ತಂಡಗಳು ಕಾರ್ಯಾಚರಿಸುತ್ತಿವೆ. ಇದರಿಂದ ಉದಯೋನ್ಮುಖ ಕಲಾವಿದರಿಗೆ ಉತ್ತಮ ವೇದಿಕೆ ದೊರೆಯುತ್ತಿದೆ. ವರ್ಷದ 9 ತಿಂಗಳು ಕೂಡ ವಿವಿಧ ತಂಡಗಳಿಂದ ನಾಟಕಗಳು ಜರಗುತ್ತಿವೆ.

ರಂಗಭೂಮಿಗೆ ಕಲಾವಿದರ ಕೊರತೆ ಕಾಡುತ್ತಿದೆಯೇ?
ಖಂಡಿತವಾಗಿಯೂ ಇಲ್ಲ. ಹೊಸ ಪ್ರತಿಭೆಗಳು ಹೊರ ಹೊಮ್ಮುತ್ತಿದ್ದಾರೆ. ಆದರೆ ಅವಕಾಶಗಳ ಸಂಖ್ಯೆ ಕಡಿಮೆಯಾಗಿರಬಹುದು.

ಮಂಗಳೂರಿನಲ್ಲಿ ರಂಗಭೂಮಿಗೆ ಪ್ರೋತ್ಸಾಹ ಹೇಗಿದೆ?
ಹಿಂದೆ ಬಹುತೇಕ ನಾಟಕಗಳು ನಗರದ ಪುರಭವನದಲ್ಲೇ ನಡೆಯುತ್ತಿದ್ದವು. ಆದರೆ ಈಗ ಇಲ್ಲಿ ಕಡಿಮೆಯಾಗಿವೆ. ಇದರ ಬದಲು ವಿವಿಧ ಧಾರ್ಮಿಕ ಕ್ಷೇತ್ರ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಾಟಕಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಸಿನೆಮಾ ರಂಗದಿಂದ ರಂಗಭೂಮಿಗೆ ಹಿನ್ನಡೆಯಾಗಿದೆಯೇ?
ತುಳು ಸಿನೆಮಾ ನಾಟಕ ಕಲಾವಿದರನ್ನು ಸೆಳೆಯುತ್ತಿದೆ. ಇವೆರಡನ್ನೂ ಹೊಂದಿಸಲು ಹರಸಾಹಸ ಪಡುವ ಕಲಾವಿದರು ನಾಟಕದಿಂದ ಹಿಂದೆ ಸರಿಯುತ್ತಿದ್ದಾರೆ. ಆದರೆ ಸಂಪೂರ್ಣ ಹಿನ್ನಡೆಯಾಗಿದೆ ಎಂದು ಹೇಳಲು ಸಾಧ್ಯವಿಲ್ಲ.

ಪ್ರಸ್ತುತ ನಾಟಕ ರಚನೆಕಾರರ ಸಂಖ್ಯೆ ಕಡಿಮೆಯಾಗಿದೆಯಾ?
ಹೌದು. ಪ್ರಸ್ತುತ ಹೊಸ ರಚನೆಕಾರರಿಗೆ ಅವಕಾಶ ಕೊಡಬೇಕು. ತುಳು ಸಂಘಟನೆಗಳು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ತುಳು ನಾಟಕ ರಚನೆಗೆ ಅವಕಾಶ ಕಲ್ಪಿಸಬೇಕು.

ಪ್ರಜಾ ಶೆಟ್ಟಿ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

‘ಬೆಳೆ ಸಮೀಕ್ಷೆ ಆಪ್’ಗೆ ರೈತರಿಂದ ಉತ್ತಮ ಸ್ಪಂದನೆ : ಏನು? ಎತ್ತ? ಇಲ್ಲಿದೆ ಮಾಹಿತಿ

‘ಬೆಳೆ ಸಮೀಕ್ಷೆ ಆಪ್’ಗೆ ರೈತರಿಂದ ಉತ್ತಮ ಸ್ಪಂದನೆ : ಏನು? ಎತ್ತ? ಇಲ್ಲಿದೆ ಮಾಹಿತಿ

ಶಾಸಕರಿಗೆ ಕೋವಿಡ್ 19 ಪರಿಕ್ಷೆ : ತಪಾಸಣೆಗೊಳಗಾದ ಸ್ಪೀಕರ್ ಕಾಗೇರಿ

ಶಾಸಕರಿಗೆ ಕೋವಿಡ್ 19 ಪರಿಕ್ಷೆ : ತಪಾಸಣೆಗೊಳಗಾದ ಸ್ಪೀಕರ್ ಕಾಗೇರಿ

ವಿಷ್ಣುದಾದ 70 ಅಭಿಮಾನಿಗಳ ಮನದಲ್ಲಿ ಯಜಮಾನ್ರು ಜೀವಂತ

ವಿಷ್ಣುದಾದ 70 ಅಭಿಮಾನಿಗಳ ಮನದಲ್ಲಿ ಯಜಮಾನ್ರು ಜೀವಂತ

t-15

ತಡೆಯಲಾಗದ ಅನಿಯಂತ್ರಿತ ಮೂತ್ರ ವಿಸರ್ಜನೆ ಮತ್ತು ಮೂತ್ರಶಂಕೆಯ ಅವಸರ

ಕೃಷಿ ಮಸೂದೆ ಬಗ್ಗೆ ಸುಳ್ಳು ಹಬ್ಬಿಸಬೇಡಿ: ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಆರೋಪವೇನು?

ಕೃಷಿ ಮಸೂದೆ ಬಗ್ಗೆ ಸುಳ್ಳು ಹಬ್ಬಿಸಬೇಡಿ: ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಆರೋಪವೇನು?

ಡ್ರಗ್ ದಂಧೆ: ನಿರೂಪಕ ಅಕುಲ್, ಸಂತೋಷ್, ಕಾಂಗ್ರೆಸ್ ನ ಮಾಜಿ ಶಾಸಕರ ಪುತ್ರನಿಗೆ CCB ನೋಟಿಸ್

ಡ್ರಗ್ ದಂಧೆ: ನಿರೂಪಕ ಅಕುಲ್, ಸಂತೋಷ್, ಕಾಂಗ್ರೆಸ್ ನ ಮಾಜಿ ಶಾಸಕರ ಪುತ್ರನಿಗೆ ಸಿಸಿಬಿ ಶಾಕ್

ರಜೌರಿಯ ಗುಂಡಿನ ಮೊರೆತಗಳ ನಡುವೆ ಅರಳಿದ ಕ್ರಿಕೆಟ್ ಪ್ರತಿಭೆ ಅಬ್ದುಲ್‌ ಸಮದ್

ರಜೌರಿಯ ಗುಂಡಿನ ಮೊರೆತಗಳ ನಡುವೆ ಅರಳಿದ ಕ್ರಿಕೆಟ್ ಪ್ರತಿಭೆ ಅಬ್ದುಲ್‌ ಸಮದ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

breadfruit

ದೀವಿ ಹಲಸು ಆದಾಯಕ್ಕೂ ಲೇಸು

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

MUST WATCH

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!

udayavani youtube

ಭತ್ತದ ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

COVID-19 ಸಮಯದಲ್ಲಿ ಜೀವನಕ್ಕೆ ಆಧಾರವಾದ ಹೈನುಗಾರಿಕೆ

udayavani youtube

ಕೃಷಿ ಮಾಡಲು ಹಠ – ಚಟ ಎರಡೂ ಇರಬೇಕು ಎಂದ ಕೃಷಿಕ | Success story of BV Poojaryಹೊಸ ಸೇರ್ಪಡೆ

2 ವಾರಗಳಲ್ಲಿ ಬಾಕಿ ಕೆಲಸ ಮುಗಿಸಿ

2 ವಾರಗಳಲ್ಲಿ ಬಾಕಿ ಕೆಲಸ ಮುಗಿಸಿ

ಮೆಗಾ ಇ-ಲೋಕ ಅದಾಲತ್‌ ನಾಳೆ

ಮೆಗಾ ಇ-ಲೋಕ ಅದಾಲತ್‌ ನಾಳೆ

ಅಭಿವೃದ್ಧಿ ಕಾಮಗಾರಿಗೆ ಒತ್ತು ನೀಡಿ

ಅಭಿವೃದ್ಧಿ ಕಾಮಗಾರಿಗೆ ಒತ್ತು ನೀಡಿ

ಚಾಮರಾಜನಗರ: ಕೋವಿಡ್‌ನಿಂದ ಮೂವರ ಸಾವು: 68 ಹೊಸ ಪ್ರಕರಣ ಪತ್ತೆ

ಚಾಮರಾಜನಗರ: ಕೋವಿಡ್‌ನಿಂದ ಮೂವರ ಸಾವು: 68 ಹೊಸ ಪ್ರಕರಣ ಪತ್ತೆ

ಕೊಳ್ಳುವವರಿಲ್ಲದೇ ರಾಶಿ ರಾಶಿಯಾಗಿ ಬಿದ್ದ ಸೀರೆಗಳು

ಕೊಳ್ಳುವವರಿಲ್ಲದೇ ರಾಶಿ ರಾಶಿಯಾಗಿ ಬಿದ್ದ ಸೀರೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.